ಯೋಗೇಶ್ವರ್ 26 ಕೋಟಿ ರೂ. ಒಡೆಯ
Team Udayavani, Apr 24, 2018, 6:15 AM IST
ಚನ್ನಪಟ್ಟಣ: ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಸಿ.ಪಿ.ಯೋಗೇಶ್ವರ್ ತಮ್ಮ ಬಳಿ ಚರಾಸ್ತಿ ಮತ್ತು ಸ್ಥಿರಾಸ್ತಿ ಒಟ್ಟು 26.28 ಕೋಟಿ ರೂ. ಘೋಷಿಸಿಕೊಂಡಿದ್ದಾರೆ.
ಸಿಪಿವೈ ಪತ್ನಿ ಬಳಿ ಚರಾಸ್ತಿ ಮತ್ತು ಸ್ಥಿರಾಸ್ತಿ ಒಟ್ಟು 17.53 ಕೋಟಿ ರೂ. ಇದೆ. ಕುಟುಂಬದ ಒಟ್ಟು ಚರಾಸ್ತಿ ಮತ್ತು ಸ್ಥಿರಾಸ್ತಿ 43.82 ಕೋಟಿ ರೂ.. ಯೋಗೇಶ್ವರ್ ಬಳಿ ಸದ್ಯ 9 ಲಕ್ಷ ನಗದು ಇದೆ.
ಪತ್ನಿ ಬಳಿ 1.50 ಲಕ್ಷ ರೂ. ಹಣವಿದೆ. 39.13 ಲಕ್ಷ ರೂ. ವಾರ್ಷಿಕ ಆದಾಯ ಇರುವುದಾಗಿ, ಪತ್ನಿಗೆ 12.8 ಲಕ್ಷ ರೂ. ವಾರ್ಷಿಕ ಆದಾಯ ಇರುವುದಾಗಿ ತಿಳಿಸಿದ್ದಾರೆ. 2013ರ ಚುನಾವಣೆ ವೇಳೆ ಸಲ್ಲಿಸಿದ್ದ ಆಸ್ತಿ ವಿವರದಲ್ಲಿ 89.93 ಲಕ್ಷ ರೂ. ವಾರ್ಷಿಕ ಆದಾಯವಿತ್ತು ಎಂದು ಹೇಳಿ ಕೊಂಡಿದ್ದಾರೆ.
ಅಂದರೆ ಕಳೆದ 5 ವರ್ಷಗಳಲ್ಲಿ ಇವರ ವಾರ್ಷಿಕ ಆದಾಯ ಸುಮಾರು 50 ಲಕ್ಷದಷ್ಟು ಕುಸಿದಿದೆ.2013ಕ್ಕೆ ಹೋಲಿಸಿದರೆ 8.03 ಕೋಟಿ ರೂ. ಚರಾಸ್ತಿ ಮತ್ತು ಸ್ಥಿರಾಸ್ತಿ ಮೌಲ್ಯ 5 ವರ್ಷಗಳಲ್ಲಿ 18.24 ಕೋಟಿ ರೂ.ವೃದ್ಧಿಸಿಕೊಂಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಹಾಸನಾಂಬೆ ದರ್ಶನಕ್ಕೆ ವಿಧ್ಯುಕ್ತ ತೆರೆ; 9 ದಿನದಲ್ಲಿ 19 ಲಕ್ಷಕ್ಕೂ ಹೆಚ್ಚು ಭಕ್ತರಿಂದ ದರ್ಶನ
Devi Temple: ಹಾಸನಾಂಬೆ ದೇವಿ ದರ್ಶನ ಅವ್ಯವಸ್ಥೆ, ಭಕ್ತರ ಆಕ್ರೋಶ: ವಿಶೇಷ ಪಾಸ್ ರದ್ದು
Hasanambe Temple: ಇಂಥ ಹಲವು ಡಿಸಿಗಳನ್ನು ನೋಡಿದ್ದೇನೆ: ಎಚ್.ಡಿ.ರೇವಣ್ಣ ಕಿಡಿ
Party Clean: ಹೊಂದಾಣಿಕೆ ರಾಜಕಾರಣ ಮಾಡೋರಿಗೆ ಬಿಜೆಪಿಯಿಂದ ಗೇಟ್ಪಾಸ್: ಬಿ.ವೈ.ವಿಜಯೇಂದ್ರ
Hasan; ಹಾಸನಾಂಬೆಗೆ 4 ದಿನದಲ್ಲಿ 3 ಕೋಟಿ ರೂ. ಆದಾಯ
MUST WATCH
ಹೊಸ ಸೇರ್ಪಡೆ
Bagheera: 3ನೇ ದಿನವೂ ಮುಂದುವರೆದ ʼಬಘೀರʼ ಬಾಕ್ಸಾಫೀಸ್ ಓಟ; ಗಳಿಸಿದ್ದೆಷ್ಟು?
Waqf ಗೆಜೆಟ್ ನೋಟಿಫಿಕೇಶನ್ ನಲ್ಲಿ ಬಿಜೆಪಿ ಪಾಲಿದೆ: ಎಚ್.ಕೆ. ಪಾಟೀಲ್ ಕಿಡಿ
Waqf ವಿಷಯ ಮುಗಿದು ಹೋಗಿದೆ.. ಬಿಜೆಪಿಯವರಿಂದ ಗೊಂದಲ: ಲಕ್ಷ್ಮಣ ಸವದಿ
Dandeli: ಅಪರಿಚಿತ ವಾಹನ ಡಿಕ್ಕಿ; ಕರು ಸಾವು
Covid ಗಿಂತ ಬಿಜೆಪಿ ಭ್ರಷ್ಟಾಚಾರದಿಂದ ಹೆಚ್ಚು ಜನ ಪ್ರಾಣ ಕಳೆದುಕೊಂಡಿದ್ದಾರೆ: ಖಂಡ್ರೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.