ಬಿ.ಎಲ್. ಶಂಕರ್ 4 ಕೋಟಿ ರೂ.ಸಾಲಗಾರ
Team Udayavani, Apr 24, 2018, 7:35 AM IST
ಚಿಕ್ಕಮಗಳೂರು: ಕಾಂಗ್ರೆಸ್ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ ಬಿ.ಎಲ್. ಶಂಕರ್ ಒಟ್ಟು 36.74 ಕೋಟಿ ರೂ. ಆಸ್ತಿ ಹೊಂದಿದ್ದು, 4.20 ಕೋಟಿ ರೂ. ಸಾಲ ಮಾಡಿದ್ದಾರೆ.
ಬ್ಯಾಂಕ್ಗಳಲ್ಲಿ ಠೇವಣಿ 8.17 ಲಕ್ಷ ರೂ.ಠೇವಣಿ ಇದ್ದು, 11.40 ಲಕ್ಷ ರೂಗಳನ್ನು ವಿವಿಧ ಹೂಡಿಕೆಯಲ್ಲಿ ತೊಡಗಿಸಿದ್ದಾರೆ. ಅವರ ಪತ್ನಿ ಮಲ್ಲಿಕಾ ಹೆಸರಿನಲ್ಲಿ 2.39 ಲಕ್ಷ ರೂ.ಠೇವಣಿ ಇದ್ದರೆ, 10.90 ಲಕ್ಷ ರೂ.ಗಳನ್ನು ವಿವಿಧ ರೀತಿ ಹೂಡಿಕೆಯಲ್ಲಿ ತೊಡಗಿಸಿದ್ದಾರೆ. 3 ಲಕ್ಷ ರೂ.ಗಳ ಜೀವವಿಮಾ ಪಾಲಿಸಿ ಇದೆ. ಟ್ರಾÂಕ್ಟರ್ ಸೇರಿ 3 ಕಾರುಗಳನ್ನು ಹೊಂದಿದ್ದು,ಇವುಗಳ ಮೌಲ್ಯ 40.39 ಲಕ್ಷ ರೂ. ಪತ್ನಿ ಹೆಸರಲ್ಲಿ ವಾಹನ ಇಲ್ಲ. ಶಂಕರ್ ಅವರ ಬಳಿ 3.60 ಲಕ್ಷ ರೂ.ಗಳ 120 ಗ್ರಾಂ ಚಿನ್ನವಿದೆ. ಅವರ ಪತ್ನಿ ಬಳಿ 18.11 ಲಕ್ಷ ರೂ. ಮೌಲ್ಯದ 550 ಗ್ರಾಂ ಚಿನ್ನವಿದೆ. ಮೂಡಿಗೆರೆ ತಾಲೂಕಿನಲ್ಲಿ 328 ಎಕರೆ ಕಾμತೋಟ ಹೊಂದಿದ್ದು, ಇದರ ಜೊತೆಗೆ ಒಂದು ರೈಸ್ಮಿಲ್ ಆವರಣ ಸೇರಿ ಒಟ್ಟು 19.72 ಕೋಟಿ ರೂ.ಗಳ ಸ್ಥಿರಾಸ್ತಿ ಹೊಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
CT Ravi:ಪ್ರಕರಣ ಮುಗಿದ ಬಳಿಕ ಧರ್ಮಸ್ಥಳಕ್ಕೂ,ಸವದತ್ತಿ ಯಲ್ಲಮ್ಮನ ದೇವಸ್ಥಾನಕ್ಕೂ ಹೋಗುತ್ತೇನೆ
Mudigere: ಆಕಸ್ಮಿಕ ಬೆಂಕಿ ತಗುಲಿ ಕಟ್ಟಡದಲ್ಲಿದ್ದ ಫೈನಾನ್ಸ್ ಕಚೇರಿಗೆ ಬೆಂಕಿ ಸುಟ್ಟು ಭಸ್ಮ
Derogatory Remark: ಧರ್ಮಸ್ಥಳದಲ್ಲಿ ಆಣೆ, ಪ್ರಮಾಣ ಮುಗಿದ ಕತೆ: ಸಿ.ಟಿ.ರವಿ
ಸುಮ್ನೆ ಬ್ಯಾಂಡೇಜ್ ಹಾಕಿಕೊಳ್ಳಲು ಯಾರಿಗೂ ತಲೆ ಕೆಟ್ಟಿಲ್ಲ: ಸಿ.ಟಿ.ರವಿ ಪತ್ನಿ ಪಲ್ಲವಿ
ಬಿಜೆಪಿ, ಕಾಂಗ್ರೆಸ್ಗೆ ಪ್ರತ್ಯೇಕ ಕಾನೂನಿಲ್ಲ, ನನ್ನ ದೂರಿಗೆ ಕ್ರಮವಿಲ್ಲವೇಕೆ?: ಸಿ.ಟಿ.ರವಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.