ನಾನೇ ಸಲಹೆ ನೀಡಿದ್ದೇನೆ:ಯಡಿಯೂರಪ್ಪ
Team Udayavani, Apr 24, 2018, 7:00 AM IST
ಬೆಂಗಳೂರು: ಬಿ.ವೈ.ವಿಜಯೇಂದ್ರ ವರುಣಾ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ ಎಂಬ ಸುದ್ದಿ ಮಾಧ್ಯಮಗಳಲ್ಲಿ ಪ್ರಚಾರವಾಗಿತ್ತು. ಇದರ ಬಗ್ಗೆ ಕೂಲಂಕಶವಾಗಿ ವಿಮರ್ಶೆ ನಡೆಸಿದ ನಂತರ ವಿಜಯೇಂದ್ರ ಅವರು ಈ ಬಾರಿ ವರುಣಾದಿಂದ ಚುನಾವಣೆಗೆ ಸ್ಪರ್ಧಿಸುವುದು ಬೇಡ ಎಂದು ನಾನೇ ಸಲಹೆ ನೀಡಿದ್ದೇನೆ ಎಂದು ಯಡಿಯೂರಪ್ಪ ತಿಳಿಸಿದ್ದಾರೆ.
ವರುಣಾ ಕ್ಷೇತ್ರದಲ್ಲಿ ಬಿಜೆಪಿಯಿಂದ ವಿಜಯೇಂದ್ರ ಅಭ್ಯರ್ಥಿಯಾಗಬೇಕು ಎಂದು ಕ್ಷೇತ್ರದ ಕಾರ್ಯಕರ್ತರು, ಮುಖಂಡರು ಮನವಿ ಸಲ್ಲಿಸಿದ್ದರು. ಚುನಾವಣಾ ರಾಜಕೀಯಕ್ಕೆ ಈಗ ತಾನೇ ಪ್ರವೇಶಿಸಿರುತ್ತಿರುವ ವಿಜಯೇಂದ್ರ 3-4 ವಾರಗಳಿಂದ ಕ್ಷೇತ್ರದಲ್ಲಿ ಸಕ್ರಿಯರಾಗಿ ಓಡಾಟ ನಡೆಸಿದ್ದರು. ಈ ಬಾರಿ ಅಭ್ಯರ್ಥಿಯಾಗದೆ ಮೈಸೂರು-ಚಾಮರಾಜನಗರ ಜಿಲ್ಲೆಗಳಲ್ಲಿ ಪಕ್ಷದ ಪರವಾಗಿ ಪ್ರಚಾರದಲ್ಲಿ ಪಾಲ್ಗೊಳ್ಳಲಿ. ಸಂಘಟನೆ ಮತ್ತು ಪಕ್ಷದ ಅಭ್ಯರ್ಥಿಗಳ ಗೆಲುವಿಗಾಗಿ ಶ್ರಮಿಸಲು ಎಂದು ನಾನು ಸಲಹೆ ನೀಡಿದ್ದೇನೆ ಎಂದು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
India: ಅರ್ಮೇನಿಯಾಗೆ ದೇಶಿ ನಿರ್ಮಿತ ಪಿನಾಕಾ ರಾಕೆಟ್ ಪೂರೈಕೆ ಶುರು
Maharashtra Election: ಅಘಾಡಿ ಸೋಲಿಗೆ ಉದ್ಧವ್,ಶರದ್ ಕಾರಣ: ಕಾಂಗ್ರೆಸ್
Mann Ki Baat: ಮೈಸೂರಿನ ‘ಅರ್ಲಿ ಬರ್ಡ್’ಗೆ ಪ್ರಧಾನಿ ನರೇಂದ್ರ ಮೋದಿ ಮೆಚ್ಚುಗೆ
Amaravati: ತಿರುಪತಿಯಲ್ಲಿ ಮುರಿದಿದ್ದ ರಾಮನ ಬೆರಳು ದುರಸ್ತಿ!
Isro: ಡಿ.20ಕ್ಕೆ ಸ್ಪೇಡೆಕ್ಸ್ ಲಾಂಚ್ಗೆ ಸಿದ್ಧತೆ: ಇಸ್ರೋ ಅಧ್ಯಕ್ಷ ಎಸ್.ಸೋಮನಾಥ್
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
JDS: ದೇವೇಗೌಡರು ಕಟ್ಟಿದ ಪಕ್ಷವನ್ನು ಕುಮಾರಸ್ವಾಮಿ ನೆಲಸಮ ಮಾಡ್ತಾವ್ರೆ: ಜಿ.ಟಿ.ದೇವೇಗೌಡ
Cape Canaveral: ತಾತ್ಕಾಲಿಕ ಉಪಗ್ರಹವಾಗಿದ್ದ “ಮಿನಿ ಮೂನ್’ಗೆ ಗುಡ್ ಬೈ
Result: ಮಹಾರಾಷ್ಟ್ರ ಚುನಾವಣೆ ಗೆಲ್ಲಲು ಇವಿಎಂ ಹ್ಯಾಕ್ ಕಾರಣ: ಗೃಹ ಸಚಿವ ಡಾ.ಪರಮೇಶ್ವರ್
Fish Farming: ಲಾಭದಾಯಕ ಪಂಜರ ಮೀನು ಕೃಷಿ ಯೋಜನೆಯೇ ಸ್ತಬ್ಧ
India: ಅರ್ಮೇನಿಯಾಗೆ ದೇಶಿ ನಿರ್ಮಿತ ಪಿನಾಕಾ ರಾಕೆಟ್ ಪೂರೈಕೆ ಶುರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.