ಸೆನ್ಸೆಕ್ಸ್ 147 ಅಂಕ ಜಿಗಿತ, ನಿಫ್ಟಿ ಮತ್ತೆ 10,600ರ ಮಟ್ಟಕ್ಕೆ
Team Udayavani, Apr 24, 2018, 11:15 AM IST
ಮುಂಬಯಿ : ಏಶ್ಯನ್ ಶೇರು ಮಾರುಕಟ್ಟೆಗಳಲ್ಲಿ ದೃಢತೆಯ ಪ್ರವೃತ್ತಿ ತೋರಿ ಬಂದಿರುವುದನ್ನು ಅನುಸರಿಸಿ ಮುಂಬಯಿ ಶೇರು ಪೇಟೆಯ ಸೆನ್ಸೆಕ್ಸ್ ಇಂದು ಮಂಗಳವಾರ ಬೆಳಗ್ಗಿನ ಆರಂಭಿಕ ವಹಿವಾಟಿನಲ್ಲಿ 147 ಅಂಕಗಳ ಜಿಗಿತವನ್ನು ದಾಖಲಿಸಿತು. ರಾಷ್ಟ್ರೀಯ ಶೇರು ಪೇಟೆ ನಿಫ್ಟಿ ಸೂಚ್ಯಂಕ 10,600 ಅಂಕಗಳ ಮಟ್ಟವನ್ನು ಮತ್ತು ತಲುಪಿತು.
ಉತ್ತಮ ತ್ತೈಮಾಸಿಕ ಫಲಿತಾಂಶಗಳ ಕಾರಣಕ್ಕೆ ಬ್ಲೂ ಚಿಪ್ ಶೇರುಗಳ ವ್ಯಾಪಕ ಖರೀದಿಯಿಂದಾಗಿ ಮುಂಬಯಿ ಶೇರು ಮಾರುಕಟ್ಟೆ ಮುನ್ನಡೆ ಸಾಧಿಸಿತು.
ಬೆಳಗ್ಗೆ 11.15ರ ಹೊತ್ತಿಗೆ ಸೆನ್ಸೆಕ್ಸ್ 144.66 ಅಂಕಗಳ ಮುನ್ನಡೆಯನ್ನು ಪಡೆದುಕೊಂಡು 34,595.43 ಅಂಕಗಳ ಮಟ್ಟದಲ್ಲೂ ರಾಷ್ಟ್ರೀಯ ಶೇರು ಮಾರುಕಟ್ಟೆಯ ನಿಫ್ಟಿ ಸೂಚ್ಯಂಕ 20.60 ಅಂಕಗಳ ಮುನ್ನಡೆಯೊಂದಿಗೆ 10,60.30 ಅಂಕಗಳ ಮಟ್ಟದಲ್ಲೂ ವ್ಯವಹಾರ ನಿರತವಾಗಿದ್ದವು.
ಎಸ್ ಬ್ಯಾಂಕ್, ಐಸಿಐಸಿಐ ಬ್ಯಾಂಕ್, ಲೂಡಿದ್, ರಿಲಯನ್ಸ್, ಡಾ. ರೆಡ್ಡೀಸ್ ಲ್ಯಾಬ್ ಶೇರುಗಳು ಟಾಪ್ ಗೇನರ್ ಎನಿಸಿಕೊಂಡರೆ ಹಿಂಡಾಲ್ಕೋ, ವೇದಾಂತ, ವಿಪ್ರೋ, ಟೆಕ್ ಮಹೀಂದ್ರ, ಟಾಟಾ ಸ್ಟೀಲ್ ಶೇರುಗಳು ಟಾಪ್ ಲೂಸರ್ ಎನಿಸಿಕೊಂಡವು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Stock Market: ಷೇರುಪೇಟೆ ಸಂವೇದಿ ಸೂಚ್ಯಂಕ 1,000 ಅಂಕ ಕುಸಿತ; ಲಾಭಗಳಿಸಿದ ಷೇರು ಯಾವುದು?
Gold Rate: ಚಿನ್ನದ ಬೆಲೆ ಮತ್ತೆ ಇಳಿಕೆ: 10 ಗ್ರಾಂಗೆ 77240 ರೂ!
Gold Price Decline: ಚಿನ್ನದ ದರ ಮತ್ತೆ 1,000 ರೂ.ಇಳಿಕೆ: 10 ಗ್ರಾಂಗೆ 78,550 ರೂ.
Stock Market: ಷೇರುಪೇಟೆ ಸೂಚ್ಯಂಕ 1,300 ಅಂಕ ಜಿಗಿತ; ಅದಾನಿ ಗ್ರೂಪ್ ಷೇರು ಮೌಲ್ಯ ಏರಿಕೆ
ಮೆಜೆಂಟಾ ಮೊಬಿಲಿಟಿ ಸಂಸ್ಥೆ ವಾಹನ ಬಳಗಕ್ಕೆ ಟಾಟಾ ಏಸ್ ಇವಿ ಸೇರ್ಪಡೆ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.