ಉಳ್ಳಾಲ: ಸಮುದ್ರದ ಅಲೆಗಳಿಗೆ ಸಿಲುಕಿದ ಆರು ಮಂದಿಯ ರಕ್ಷಣೆ
Team Udayavani, Apr 24, 2018, 11:48 AM IST
ಉಳ್ಳಾಲ: ಇಲ್ಲಿನ ಮೊಗವೀರಪಟ್ಣ ಬಳಿ ಸಮುದ್ರ ಪಾಲಾಗುತ್ತಿದ್ದ ನಾಲ್ವರು ಮಕ್ಕಳು ಸಹಿತ ಇಬ್ಬರು ಮಹಿಳೆಯರನ್ನು ಶಿವಾಜಿ ಜೀವರಕ್ಷಕ ಈಜುಗಾರರ ಸಂಘದ ಸದಸ್ಯರು ಸೋಮವಾರ ಸಂಜೆ ರಕ್ಷಿಸಿದ್ದಾರೆ.
ಮಂಗಳೂರು ಕೆಂಜಾರು ಮೂಲದ ಕುಟುಂಬವೊಂದರ ಸದಸ್ಯರು ರಕ್ಷಣೆಗೊಳಗಾದವರು.
ಮಂಗಳೂರಿಗೆ ಆಗಮಿಸಿದ್ದ ಇವರು ಉಳ್ಳಾಲ ದರ್ಗಾಕ್ಕೆ ಆಗಮಿಸಿ ಬಳಿಕ ಮೊಗವೀರಪಟ್ಣ ಬಳಿ ಸಮುದ್ರ ತೀರಕ್ಕೆ ಆಗಮಿಸಿದ್ದು, ಈ ಸಂದರ್ಭದಲ್ಲಿ ತೆರೆಯೊಂದು ಬಡಿದು ಮಕ್ಕಳು ಮತ್ತು ಇಬ್ಬರ ಮಹಿಳೆಯರು ಸಮುದ್ರದ ಅಲೆಯಲ್ಲಿ ಸಿಲುಕಿಕೊಂಡಿದ್ದರು. ತಂಡದಲ್ಲಿದ್ದ ಇತರ ಸದಸ್ಯರು ಬೊಬ್ಬೆ ಹಾಕಿದಾಗ ಸ್ಥಳೀಯ ಜೀವರಕ್ಷಕ ಈಜುಗಾರರ ಸಂಘದ ಸದಸ್ಯರಾದ ಯಶ್‌ಪಾಲ್ ಕಾಂಚನ್, ವಿಕ್ಕಿ ಪುತ್ರನ್, ಮೋಹನ್ ಕೋಟ್ಯಾನ್, ಹರೀಶ್ ಕಾಂಚನ್, ಶಂಕರ ಬಂಗೇರ, ರವಿ ಪುತ್ರನ್, ಕುನಾಲ್, ಕರಾವಳಿ ನಿಯಂತ್ರಣ ದಳದ ಪ್ರಸಾದ್ ಸುವರ್ಣ ಮತ್ತು ಯೋಗೀಶ ಅಮೀನ್ ಮತ್ತು ಇತರರು ಸೇರಿ ಅಪಾಯದಲ್ಲಿದ್ದ ಎಲ್ಲರನ್ನೂ ರಕ್ಷಿಸಿದರು.
ಈ ಸಂಬಂಧ ಯಾವುದೇ ಪ್ರಕರಣ ದಾಖಲಾಗಿಲ್ಲ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru: ಬೆಳ್ಳಂಬೆಳಗ್ಗೆ ವಿಮಾನ ನಿಲ್ದಾಣದ ಪರಿಸರದಲ್ಲಿ ಚಿರತೆ ಓಡಾಟ… ಪರಿಶೀಲನೆ
Niveus Mangalore Marathon 2024: ನ.10: ನೀವಿಯಸ್ ಮಂಗಳೂರು ಮ್ಯಾರಥಾನ್
Mangaluru: ಡಿ. 7: ಮುಂಬಯಿಯಲ್ಲಿ ವಿಶ್ವ ಬಂಟರ ಸಮಾಗಮ
Mangaluru: ಮಕ್ಕಳ ಮಾರಾಟ, ಖರೀದಿಗೆ 5 ವರ್ಷ ಜೈಲು ಶಿಕ್ಷೆ
Mangaluru: ಎಲೆ ಚುಕ್ಕಿ ರೋಗ ಬಾಧಿತ ಅಡಿಕೆ ಕೃಷಿಕರಿಗೆ ನೆರವು: ಕೇಂದ್ರಕ್ಕೆ ಮನವಿ
MUST WATCH
ಹೊಸ ಸೇರ್ಪಡೆ
Balaganur: ಕಾಲುವೆಯಲ್ಲಿ ನವಜಾತ ಶಿಶು ದೇಹ ಪತ್ತೆ
Bengaluru: ಅಪರಾಧ, ರೌಡಿಸಂ ನಿಯಂತ್ರಣಕ್ಕೆ ಕಠಿಣ ಕ್ರಮಕೈಗೊಳ್ಳಿ: ಡಿಜಿಪಿ ಸೂಚನೆ
Hubli: ಜೆಪಿಸಿ ಬಗ್ಗೆ ಆರೋಪ ಮಾಡುವವರಿಗೆ ಸಂವಿಧಾನದ ಬಗ್ಗೆ ಗೌರವ ಇಲ್ಲ: ಬೊಮ್ಮಾಯಿ
Koppala: ಅಧಿಕಾರಿಗಳ ಕಿರುಕುಳಕ್ಕೆ ಬೇಸತ್ತು ಆತ್ಮಹತ್ಯೆಗೆ ಯತ್ನಿಸಿದ ಜೆಸ್ಕಾಂ ಗುತ್ತಿಗೆದಾರ
Tragedy: ಭೀಕರ ಬೈಕ್ ಅಪಘಾತ… ಕಾಲೇಜಿಗೆ ಹೊರಟಿದ್ದ ಇಬ್ಬರು ಯುವಕರು ಸ್ಥಳದಲ್ಲೇ ಮೃತ್ಯು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.