ರಾಜಕೀಯ ಪುನರ್ಜನ್ಮದ ಚುನಾವಣೆ: ರಘುಪತಿ ಭಟ್‌

Team Udayavani, Apr 24, 2018, 12:16 PM IST

bhat.jpg

ಉಡುಪಿ: ಬಿಜೆಪಿ ಕಾರ್ಯಕರ್ತರ ಶಕ್ತಿಯನ್ನು ನೆಚ್ಚಿಕೊಂಡು ಅಖಾಡಕ್ಕೆ ಇಳಿದಿದ್ದೇನೆ. ಈ ಬಾರಿ ಯದು ನನ್ನ ರಾಜಕೀಯ ಪುನರ್ಜನ್ಮದ ಚುನಾವಣೆ ಎಂದು ಮಾಜಿ ಶಾಸಕ, ಉಡುಪಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೆ. ರಘುಪತಿ ಭಟ್‌ ಹೇಳಿದರು.

ಎ. 23ರಂದು ನಾಮಪತ್ರ ಸಲ್ಲಿಕೆಗೆ ಮುನ್ನ ಉಡುಪಿಯ ಚಿತ್ತರಂಜನ್‌ ಸರ್ಕಲ್‌ನಲ್ಲಿ ನಡೆದ ಉಡುಪಿ ವ್ಯಾಪ್ತಿಯ ಕಾರ್ಯಕರ್ತರ ಬೃಹತ್‌ ಸಮಾವೇಶದಲ್ಲಿ ಅವರು ಮಾತನಾಡಿದರು.

ನನ್ನೆದುರು ಚುನಾವಣೆ ಎದುರಿಸ ಲಾಗದವರು 2013ರಲ್ಲಿ ನಾನು ಅಖಾಡದಲ್ಲಿ ಇರಬಾರದು ಎನ್ನುವ ದೃಷ್ಟಿಯಿಂದ ಕುತಂತ್ರದ ಹೀನ ರಾಜಕಾರಣ ಮಾಡಿದರು. ನಾನು ಸ್ಪರ್ಧೆಯಿಂದ ಹಿಂದೆ ಸರಿಯುವಂತೆ ಮಾಡಿ ಗೆದ್ದರು. ಈ ವಿಧಾನಸಭೆ ಗೆಲುವಿನ ಬಳಿಕ ಉಡುಪಿ ನಗರಸಭೆ ಬಿಜೆಪಿ ಪಾಲಾಗುವತ್ತ ಹಾಗೂ ಮುಂದಿನ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಗೆಲುವಿನತ್ತ ಹೋರಾಟ ಮುಂದುವರಿಯುತ್ತದೆ ಎಂದರು.

ಹಕ್ಕುಪತ್ರಕ್ಕೆ ಯತ್ನ: ಪೂಜಾರಿ
ಕೋಟ ಶ್ರೀನಿವಾಸ ಪೂಜಾರಿ ಮಾತನಾಡಿ, ವಿಧಾನಸಭೆ ಚುನಾವಣೆ ಯಲ್ಲೂ ಬಿಜೆಪಿಗೆ ಮತ ನೀಡಿ ಮೋದಿ ಕೈ ಬಲಪಡಿಸಬೇಕು ಎಂದರು.

ಬಿಜೆಪಿ ಜಿಲ್ಲಾಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ, ಮೀನುಗಾರಿಕಾ ಫೆಡರೇಶನ್‌ ಅಧ್ಯಕ್ಷ ಯಶಪಾಲ್‌ ಎ. ಸುವರ್ಣ, ಮುಖಂಡ ಬಿ. ಸುಧಾಕರ ಶೆಟ್ಟಿ, ಜಿ.ಪಂ. ಅಧ್ಯಕ್ಷ ದಿನಕರ ಬಾಬು, ಉಪಾಧ್ಯಕ್ಷೆ ಶೀಲಾ ಕೆ. ಶೆಟ್ಟಿ, ರಾಜ್ಯ ಬಿಜೆಪಿ ಕಾರ್ಯದರ್ಶಿ ಶ್ಯಾಮಲಾ ಕುಂದರ್‌, ತಾ.ಪಂ. ಅಧ್ಯಕ್ಷೆ ನಳಿನಿ ಪ್ರದೀಪ್‌ ರಾವ್‌, ನಗರಸಭೆ ಮಾಜಿ ಅಧ್ಯಕ್ಷ ದಿನಕರ ಶೆಟ್ಟಿ ಹೆರ್ಗ, ಶ್ರೀಶ ನಾಯಕ್‌, ಪ್ರತಾಪ್‌ ಹೆಗ್ಡೆ ಮಾರಾಳಿ, ಪ್ರವೀಣ್‌ ಕುಮಾರ್‌ ಉಪಸ್ಥಿತರಿದ್ದರು.

ನಗರ ಬಿಜೆಪಿ ಅಧ್ಯಕ್ಷ ಪ್ರಭಾಕರ ಪೂಜಾರಿ ಸ್ವಾಗತಿಸಿ ಮಾಜಿ ಅಧ್ಯಕ್ಷ ಕೆ. ರಾಘವೇಂದ್ರ ಕಿಣಿ ಕಾರ್ಯಕ್ರಮ ನಿರೂಪಿಸಿದರು.

ಟಾಪ್ ನ್ಯೂಸ್

4-max

Max: ಇಂದು ಸುದೀಪ್‌ ಮ್ಯಾಕ್ಸ್‌ ತೆರೆಗೆ; ಆ್ಯಕ್ಷನ್‌ ಅಡ್ಡದಲ್ಲಿ ಕಿಚ್ಚ ಮಿಂಚು

3-

Gundlupete: ಬೋನಿಗೆ ಬಿದ್ದ ಗಂಡು ಚಿರತೆ

2-

Ayodhya ರಾಮನ ದರ್ಶನ ಪಡೆದಿದ್ದ “ಬಸಪ್ಪ” ಈಗ ಶಬರಿಮಲೆಗೆ ಪ್ರಯಾಣ!

ICC U19 ವನಿತಾ ಟಿ20 ವಿಶ್ವಕಪ್‌: ಭಾರತಕ್ಕೆ ನಿಕಿ ಪ್ರಸಾದ್‌ ನಾಯಕಿ

ICC U19 ವನಿತಾ ಟಿ20 ವಿಶ್ವಕಪ್‌: ಭಾರತಕ್ಕೆ ನಿಕಿ ಪ್ರಸಾದ್‌ ನಾಯಕಿ

Maharashtra: ಬಾಸ್‌ ಜತೆ ಸೆ*ಕ್ಸ್‌ಗೆ ಒಪ್ಪದ ಪತ್ನಿಗೆ ಐಟಿ ಉದ್ಯೋಗಿ ತಲಾಖ್‌

Maharashtra: ಬಾಸ್‌ ಜತೆ ಸೆ*ಕ್ಸ್‌ಗೆ ಒಪ್ಪದ ಪತ್ನಿಗೆ ಐಟಿ ಉದ್ಯೋಗಿ ತಲಾಖ್‌

PM Modi: ಇಂದು ಕೆನ್‌-ಬೆತ್ವಾ ನದಿ ಜೋಡಣೆಗೆ ಮೋದಿ ಶಂಕುಸ್ಥಾಪನೆ

PM Modi: ಇಂದು ಕೆನ್‌-ಬೆತ್ವಾ ನದಿ ಜೋಡಣೆಗೆ ಮೋದಿ ಶಂಕುಸ್ಥಾಪನೆ

AB-Vajapaee

A.B.Vajpayee Birth Century: ಅಜಾತಶತ್ರು, ಬಹುಮುಖಿ ವ್ಯಕ್ತಿತ್ವದ ಅಟಲ್‌ ಬಿಹಾರಿ ವಾಜಪೇಯಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Malpe: ಕೋಳಿ ಅಂಕಕ್ಕೆ ದಾಳಿ, ಮೂವರು ವಶಕ್ಕೆ

Malpe: ಕೋಳಿ ಅಂಕಕ್ಕೆ ದಾಳಿ, ಮೂವರು ವಶಕ್ಕೆ

Kaup: ಮರಳು ಅಕ್ರಮ ಸಾಗಾಟ: ಟಿಪ್ಪರ್‌ ಪೊಲೀಸರ ವಶಕ್ಕೆ

Kaup: ಮರಳು ಅಕ್ರಮ ಸಾಗಾಟ: ಟಿಪ್ಪರ್‌ ಪೊಲೀಸರ ವಶಕ್ಕೆ

Udupi: ಗೀತಾರ್ಥ ಚಿಂತನೆ 135: ಮಕ್ಕಳಿಗೆ ಬಹುಮಾನ ಬಂದರೆ ಯಾವುದಕ್ಕೆ ಖುಷಿ?Udupi: ಗೀತಾರ್ಥ ಚಿಂತನೆ 135: ಮಕ್ಕಳಿಗೆ ಬಹುಮಾನ ಬಂದರೆ ಯಾವುದಕ್ಕೆ ಖುಷಿ?

Udupi: ಗೀತಾರ್ಥ ಚಿಂತನೆ 135: ಮಕ್ಕಳಿಗೆ ಬಹುಮಾನ ಬಂದರೆ ಯಾವುದಕ್ಕೆ ಖುಷಿ?

k

Udupi: ʼಭಾರತೀಯ ಸಂಸ್ಕೃತಿ, ಭಗವದ್ಗೀತೆʼ ಕುರಿತು ಕೆ.ಪಿ.ಪುತ್ತೂರಾಯ ಉಪನ್ಯಾಸ

ಶ್ರೀಕೃಷ್ಣ ಮಠದಲ್ಲಿ ಡಿ.25ಕ್ಕೆ ನ್ಯಾಯಾಂಗದಲ್ಲಿ ಭಗದ್ಗೀತೆಯ ಪ್ರಸ್ತುತತೆ ವಿಶೇಷ ಸಂವಾದ

ಶ್ರೀಕೃಷ್ಣ ಮಠದಲ್ಲಿ ಡಿ.25ಕ್ಕೆ ನ್ಯಾಯಾಂಗದಲ್ಲಿ ಭಗವದ್ಗೀತೆ ಪ್ರಸ್ತುತತೆಯ ವಿಶೇಷ ಸಂವಾದ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

4-max

Max: ಇಂದು ಸುದೀಪ್‌ ಮ್ಯಾಕ್ಸ್‌ ತೆರೆಗೆ; ಆ್ಯಕ್ಷನ್‌ ಅಡ್ಡದಲ್ಲಿ ಕಿಚ್ಚ ಮಿಂಚು

3-

Gundlupete: ಬೋನಿಗೆ ಬಿದ್ದ ಗಂಡು ಚಿರತೆ

2-

Ayodhya ರಾಮನ ದರ್ಶನ ಪಡೆದಿದ್ದ “ಬಸಪ್ಪ” ಈಗ ಶಬರಿಮಲೆಗೆ ಪ್ರಯಾಣ!

ICC U19 ವನಿತಾ ಟಿ20 ವಿಶ್ವಕಪ್‌: ಭಾರತಕ್ಕೆ ನಿಕಿ ಪ್ರಸಾದ್‌ ನಾಯಕಿ

ICC U19 ವನಿತಾ ಟಿ20 ವಿಶ್ವಕಪ್‌: ಭಾರತಕ್ಕೆ ನಿಕಿ ಪ್ರಸಾದ್‌ ನಾಯಕಿ

Maharashtra: ಬಾಸ್‌ ಜತೆ ಸೆ*ಕ್ಸ್‌ಗೆ ಒಪ್ಪದ ಪತ್ನಿಗೆ ಐಟಿ ಉದ್ಯೋಗಿ ತಲಾಖ್‌

Maharashtra: ಬಾಸ್‌ ಜತೆ ಸೆ*ಕ್ಸ್‌ಗೆ ಒಪ್ಪದ ಪತ್ನಿಗೆ ಐಟಿ ಉದ್ಯೋಗಿ ತಲಾಖ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.