ದಿಲ್ಲಿಯ 1,797 ಅನಧಿಕೃತ ಕಾಲನಿಗಳಲ್ಲಿ ನಿರ್ಮಾಣಕ್ಕೆ ಸುಪ್ರೀಂ ತಡೆ

Team Udayavani, Apr 24, 2018, 4:44 PM IST

Supreme Court2-700.jpg

ಹೊಸದಿಲ್ಲಿ : ದಿಲ್ಲಿಯಲ್ಲಿನ 1,797 ಅನಧಿಕೃತ ಕಾಲನಿಗಳಲ್ಲಿ  ಕಟ್ಟಡಗಳ ರಚನೆಗೆ ಸುಪ್ರೀಂ ಕೋರ್ಟ್‌ ತಡೆಯಾಜ್ಞೆ ನೀಡಿದೆ. 

ಕಟ್ಟಡ ನಿಯಮಾವಳಿಗಳಿಗೆ ಬದ್ಧವಾಗಿಲ್ಲದ ಅನಧಿಕೃತ ಕಾಲನಿಗಳಲ್ಲಿ ಯಾವುದೇ ಕಟ್ಟಡ ನಿರ್ಮಿಸುವುದು ಕಾನೂನು ಬಾಹಿರವಾಗಿದೆ ಎಂದು ಸುಪ್ರೀಂ ಕೋರ್ಟ್‌ ಹೇಳಿದೆ. 

ಇದೇ ವೇಳೆ ಸುಪ್ರೀಂ ಕೋರ್ಟ್‌, “ರಾಷ್ಟ್ರ ರಾಜಧಾನಿಯಲ್ಲಿನ ಸಾರ್ವಜನಿಕ ಸ್ಥಳಗಳು ಮತ್ತು ರಸ್ತೆಗಳ ಅತಿಕ್ರಮಣವನ್ನು ತೆರವುಗೊಳಿಸುವುದಕ್ಕೆ ವಿಶೇಷ ಕಾರ್ಯ ದಳವನ್ನು ರೂಪಿಸುವಂತೆ” ಕೇಂದ್ರ ಸರಕಾರಕ್ಕೆ ಆದೇಶಿಸಿದೆ. 

ಅಂತೆಯೇ ದಿಲ್ಲಿ ಅಭಿವೃದ್ಧಿ ಪ್ರಾಧಿಕಾರದ ಮನವಿಯನ್ನು ತಿರಸ್ಕರಿಸಿ ದಿಲ್ಲಿ ಮಾಸ್ಟರ್‌ ಪ್ಲಾನ್‌ನ ಪ್ರಸ್ತಾವಿತ ತಿದ್ದುಪಡಿಗಳಿಗೆ ತಾನು ಈ ಹಿಂದೆ ನೀಡಿದ್ದ ತಡೆಯಾಜ್ಞೆಯನ್ನು ತೆರವುಗೊಳಿಸಲು ನಿರಾಕರಿಸಿದೆ. 

ಟಾಪ್ ನ್ಯೂಸ್

18ನೇ ‘ಪ್ರವಾಸಿ ಭಾರತೀಯ ದಿವಸ್’​ ಉದ್ಘಾಟಿಸಿದ ಪ್ರಧಾನಿ ಮೋದಿ; ವಿಶೇಷ ರೈಲಿಗೆ ಚಾಲನೆ

Odisha: ‘ಪ್ರವಾಸಿ ಭಾರತೀಯ ದಿವಸ್’​ ಉದ್ಘಾಟಿಸಿದ ಪ್ರಧಾನಿ ಮೋದಿ; ವಿಶೇಷ ರೈಲಿಗೂ ಚಾಲನೆ

AUSvSL: ಲಂಕಾ ಸರಣಿಗೆ ಆಸೀಸ್‌ ತಂಡ ಪ್ರಕಟ: ಸ್ಟೀವ್‌ ಸ್ಮಿತ್‌ ಗೆ ನಾಯಕತ್ವ ಪಟ್ಟ

CID Crime Serial ಪ್ರಭಾವ…ಅಣ್ಣನನ್ನು ಯಾಮಾರಿಸಲು ಅಪಹರಣದ ನಾಟಕವಾಡಿ ಸಿಕ್ಕಿಬಿದ್ದ ತಮ್ಮ!

Oscar: ಕ್ಯಾಲಿಫೋರ್ನಿಯಾ ಕಾಳ್ಗಿಚ್ಚು; ಆಸ್ಕರ್‌ ನಾಮಿನೇಷನ್‌ ವೋಟಿಂಗ್ ವಿಸ್ತರಣೆ

Toxic Movie: ಕೇವಲ 13ಗಂಟೆಯಲ್ಲೇ ʼಪುಷ್ಪ-2ʼ ದಾಖಲೆ ಉಡೀಸ್‌ ಮಾಡಿದ ಯಶ್‌ ʼಟಾಕ್ಸಿಕ್‌ʼ

Dharwad: ದಲಿತಪರ ಸಂಘಟನೆ ಕರೆ ನೀಡಿದ ಬಂದ್ ಗೆ ಮಿಶ್ರ ಪ್ರತಿಕ್ರಿಯೆ

Bidar: ಬಂದ್‌ಗೆ ಉತ್ತಮ ಪ್ರತಿಕ್ರಿಯೆ… ಸಾರಿಗೆ ಸಂಚಾರ ಸ್ಥಗಿತ, ಅಂಗಡಿ ಮುಂಗಟ್ಟು ಬಂದ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

18ನೇ ‘ಪ್ರವಾಸಿ ಭಾರತೀಯ ದಿವಸ್’​ ಉದ್ಘಾಟಿಸಿದ ಪ್ರಧಾನಿ ಮೋದಿ; ವಿಶೇಷ ರೈಲಿಗೆ ಚಾಲನೆ

Odisha: ‘ಪ್ರವಾಸಿ ಭಾರತೀಯ ದಿವಸ್’​ ಉದ್ಘಾಟಿಸಿದ ಪ್ರಧಾನಿ ಮೋದಿ; ವಿಶೇಷ ರೈಲಿಗೂ ಚಾಲನೆ

CID Crime Serial ಪ್ರಭಾವ…ಅಣ್ಣನನ್ನು ಯಾಮಾರಿಸಲು ಅಪಹರಣದ ನಾಟಕವಾಡಿ ಸಿಕ್ಕಿಬಿದ್ದ ತಮ್ಮ!

CID Crime Serial ಪ್ರಭಾವ…ಅಣ್ಣನನ್ನು ಯಾಮಾರಿಸಲು ಅಪಹರಣದ ನಾಟಕವಾಡಿ ಸಿಕ್ಕಿಬಿದ್ದ ತಮ್ಮ!

Google Map: ಗೂಗಲ್‌ ಮ್ಯಾಪ್‌ ನಂಬಿ ಗಡಿ ದಾಟಿದ ಪೊಲೀಸರನ್ನೇ ಹಿಡಿದು ಹಾಕಿದ ಗ್ರಾಮಸ್ಥರು

Wrong Spelling: ಅಪಹರಣದ ಪತ್ರದಲ್ಲಿ ಅಕ್ಷರ ತಪ್ಪು ಬರೆದು ಸಿಕ್ಕಿಬಿದ್ದ ಭೂಪ!

ಚಂದ್ರಯಾನ, ಗಗನಯಾನ: ಇಸ್ರೋದ ಮಹತ್ವದ ಪ್ಲಾನ್‌: ವಿ.ನಾರಾಯಣನ್‌

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

2

Mangaluru: ಗುಜ್ಜರಕೆರೆ ನೀರು ಬಳಕೆ ಯೋಗ್ಯವಲ್ಲ; ಪ್ರಯೋಗಾಲಯ ವರದಿಯಿಂದ ಮತ್ತೆ ಸಾಬೀತು

6-mahadevapura

Mahalingpur: ಹೊಸ ಬಸ್‌ ನಿಲ್ದಾಣದಲ್ಲಿ ಹಳೆ ಸಮಸ್ಯೆಗಳು

1

Bantwal: ಕಲ್ಲಡ್ಕ ಫ್ಲೈಓವರ್‌; ಪೂರ್ಣತೆಯತ್ತ; ಕಾಂಕ್ರೀಟ್‌ ಕಾಮಗಾರಿ ಪ್ರಗತಿ

18ನೇ ‘ಪ್ರವಾಸಿ ಭಾರತೀಯ ದಿವಸ್’​ ಉದ್ಘಾಟಿಸಿದ ಪ್ರಧಾನಿ ಮೋದಿ; ವಿಶೇಷ ರೈಲಿಗೆ ಚಾಲನೆ

Odisha: ‘ಪ್ರವಾಸಿ ಭಾರತೀಯ ದಿವಸ್’​ ಉದ್ಘಾಟಿಸಿದ ಪ್ರಧಾನಿ ಮೋದಿ; ವಿಶೇಷ ರೈಲಿಗೂ ಚಾಲನೆ

AUSvSL: ಲಂಕಾ ಸರಣಿಗೆ ಆಸೀಸ್‌ ತಂಡ ಪ್ರಕಟ: ಸ್ಟೀವ್‌ ಸ್ಮಿತ್‌ ಗೆ ನಾಯಕತ್ವ ಪಟ್ಟ

AUSvSL: ಲಂಕಾ ಸರಣಿಗೆ ಆಸೀಸ್‌ ತಂಡ ಪ್ರಕಟ: ಸ್ಟೀವ್‌ ಸ್ಮಿತ್‌ ಗೆ ನಾಯಕತ್ವ ಪಟ್ಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.