ಫಿಕ್ಸಿಂಗ್ ಆರೋಪಿ ಚಾವ್ಲಾ ಹಸ್ತಾಂತರಕ್ಕೆ ಪ್ರಯತ್ನ
Team Udayavani, Apr 25, 2018, 6:00 AM IST
ಲಂಡನ್: ಇಂಗ್ಲೆಂಡ್ ಮೂಲದ ಫಿಕ್ಸಿಂಗ್ ಆರೋಪಿ ಸಂಜೀವ್ ಕುಮಾರ್ ಚಾವ್ಲಾ ಅವರನ್ನು ಹಸ್ತಾಂತರಿಸಲು ಭಾರತ ಮಾಡಿದ ಮನವಿಯನ್ನು ತಿರಸ್ಕರಿಸಿದ್ದ ಕೆಳಗಿನ ನ್ಯಾಯಾಲಯದ ತೀರ್ಪನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಮೇಲ್ಮನವಿಯ ವಿಚಾರಣೆಯನ್ನು ಇಂಗ್ಲೆಂಡಿನ ಉಚ್ಚ ನ್ಯಾಯಾಲಯ ಮಂಗಳವಾರ ಆರಂಭಿಸಿದೆ. 2000ದ ದಕ್ಷಿಣ ಆಫ್ರಿಕಾದ ನಾಯಕ ಹ್ಯಾನ್ಸಿ ಕ್ರೋನಿಯೆ ಭಾಗಿಯಾಗಿದ್ದ ಮ್ಯಾಚ್ಫಿಕ್ಸಿಂಗ್ ಹಗರಣದಲ್ಲಿ ಚಾವ್ಲಾ ಪ್ರಮುಖ ಆರೋಪಿಯಾಗಿದ್ದಾರೆ.
ಭಾರತ ಸರಕಾರದ ಪರವಾಗಿ ಕ್ರೌನ್ ಪ್ರಾಸಿಕ್ಯೂಶನ್ ಸರ್ವೀಸ್ (ಸಿಪಿಎಸ್) ವಾದಿಸುತ್ತಿದ್ದು ವೆಸ್ಟ್ಮಿನ್ಸ್ಸ್ಟರ್ ಮ್ಯಾಜಿಸ್ಟ್ರೇಟ್ಸ್ ಕೋರ್ಟ್ನ ತೀರ್ಪನ್ನು ತಳ್ಳಿಹಾಕುವಂತೆ ಮತ್ತು ಚಾವ್ಲಾ ಅವರನ್ನು ಹಸ್ತಾಂತರಿಸುವಂತೆ ಮನವಿ ಮಾಡಿದ್ದಾರೆ. ವೆಸ್ಟ್ಮಿನ್ಸ್ಸ್ಟರ್ ಕೋರ್ಟ್ ಈ ಮೊದಲು ಚಾವ್ಲಾ ಅವರನ್ನು ಹಸ್ತಾಂತರ ಮಾಡುವುದನ್ನು ತಿರಸ್ಕರಿಸಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
BBK11: ಬಿಗ್ ಬಾಸ್ ರೆಸಾರ್ಟ್ ನಲ್ಲಿ ಹೆಣ್ಮಕ್ಕಳ ಬಟ್ಟೆ ಒಗೆದ ರಜತ್ – ತ್ರಿವಿಕ್ರಮ್
ಶ್ರೀಕೃಷ್ಣ ಮಠದಲ್ಲಿ ಡಿ.25ಕ್ಕೆ ನ್ಯಾಯಾಂಗದಲ್ಲಿ ಭಗವದ್ಗೀತೆ ಪ್ರಸ್ತುತತೆಯ ವಿಶೇಷ ಸಂವಾದ
New Appointment: ಐದು ರಾಜ್ಯಗಳಿಗೆ ಹೊಸ ರಾಜ್ಯಪಾಲರ ನೇಮಿಸಿದ ಕೇಂದ್ರ ಸರ್ಕಾರ
Derogatory Remark: ಧರ್ಮಸ್ಥಳದಲ್ಲಿ ಆಣೆ, ಪ್ರಮಾಣ ಮುಗಿದ ಕತೆ: ಸಿ.ಟಿ.ರವಿ
Police: ಬಾಂಗ್ಲಾದಿಂದ ಅಕ್ರಮ ವಲಸೆ: ಮುಂಬೈಯಲ್ಲಿ10,ದೆಹಲಿಯಲ್ಲಿ11 ಮಂದಿ ಸೆರೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.