ಕಲೆಗೆ ಅನುದಾನ ನೀಡುವಾಗ ನಿರ್ಲಕ್ಷ್ಯ ಸಲ್ಲದು: ಪ್ರೊ| ಹೆಗಡೆ


Team Udayavani, Apr 25, 2018, 11:18 AM IST

hegade.jpg

ಉಳ್ಳಾಲ:  ಕಲೆ, ಸಾಹಿತ್ಯ ಎನ್ನುವುದು ಅನುತ್ಪಾದಕ ಸಂಗತಿಯಲ್ಲ , ಸರಕಾರ ಕಲೆಗೆ ಅನುದಾನ ನೀಡುವಾಗ ನಿರ್ಲಕ್ಷ್ಯ ಸಲ್ಲದು ಎಂದು ಕರ್ನಾಟಕ ಯಕ್ಷಗಾನ ಅಕಾಡೆಮಿಯ ಅಧ್ಯಕ್ಷ ಪ್ರೊ| ಎಂ.ಎ.ಹೆಗಡೆ ಅಭಿಪ್ರಾಯಪಟ್ಟರು.

ಕೊಣಾಜೆ ಮಂಗಳಗಂಗೋತ್ರಿಯ ಮಂಗಳ ಸಭಾಂಗಣದಲ್ಲಿ ಮಂಗಳವಾರ ಜರಗಿದ ಮಂಗಳೂರು ವಿಶ್ವವಿದ್ಯಾನಿಲಯದ ಡಾ| ಪಿ. ದಯಾನಂದ ಪೈ ಮತ್ತು ಪಿ. ಸತೀಶ್‌ ಪೈ ಯಕ್ಷಗಾನ ಅಧ್ಯಯನ ಕೇಂದ್ರದ ಯಕ್ಷಮಂಗಳ ಪ್ರಶಸ್ತಿ ಮತ್ತು ಯಕ್ಷಮಂಗಳ ಕೃತಿ ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ಅವರು  ಮಾತನಾಡಿದರು.
ಕಲೆ ಮತ್ತು ಸಾಹಿತ್ಯ ಮನಸ್ಸಿಗೆ ಸಂಸ್ಕಾರ ಕೊಡುವ, ಸಮಾಜವನ್ನು ತಿದ್ದುವ ಕೆಲಸ ಮಾಡುತ್ತದೆ. ಇಂತಹ ವಿಚಾರಕ್ಕೆ ಸರಕಾರ ಸರಿಯಾದ ಅನುದಾನ ನೀಡುವ ಮೂಲಕ ಕಲೆ, ಸಾಹಿತ್ಯವನ್ನು ಪ್ರೋತ್ಸಾಹಿಸಬೇಕು ಎಂದರು.

ಪ್ರಶಸ್ತಿ ಪ್ರದಾನ ನಡೆಸಿದ ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ| ಕೆ. ಭೈರಪ್ಪ ಮಾತನಾಡಿ, ಯಕ್ಷಗಾನದ ಮೇಲೆ ಸಂಶೋಧನೆ ಮಾಡುವವರಿಗೆ ಅಕಾಡೆಮಿಯ ಮೂಲಕ ಶಿಷ್ಯ ವೇತನ ನೀಡುವ ಕಾರ್ಯ ಆದಾಗ ಯಕ್ಷಗಾನ ಸಂಶೋಧನೆಗೆ ಹೆಚ್ಚಿನ ಪ್ರೋತ್ಸಾಹ ನೀಡಿದಂತಾಗುತ್ತದೆ ಎಂದರು.

ಕಾರ್ಯಕ್ರಮದಲ್ಲಿ ಯಕ್ಷಗಾನ ಕಲೆಯ ದಿಗ್ಗಜರಾದ ಮತ್ಯಾಡಿ ನರಸಿಂಹ ಶೆಟ್ಟಿ, ಪಾತಾಳ ವೆಂಕಟ್ರಮಣ ಭಟ್ಟ ಹಾಗೂ ಪೆರುವೋಡಿ ನಾರಾಯಣ ಭಟ್‌ ಇವರಿಗೆ ಯಕ್ಷಮಂಗಳ ಪ್ರಶಸ್ತಿ ಹಾಗೂ ಯಕ್ಷಗಾನ ಛಂದೋಂಬುಧಿ ಕೃತಿಗೆ ಡಾ| ಎನ್‌. ನಾರಾಯಣ ಶೆಟ್ಟಿ ಶಿಮಂತೂರು ಅವರಿಗೆ ಯಕ್ಷಮಂಗಳ ಕೃತಿ ಪ್ರಶಸ್ತಿಯನ್ನು ಪ್ರದಾನ ಮಾಡಲಾಯಿತು.

ಅಂಕಣಕಾರ ನಾ. ಕಾರಂತ ಪೆರಾಜೆ ಅಭಿನಂದನಾ ಭಾಷಣ ಮಾಡಿದರು. ಯಕ್ಷಗಾನ ಅಧ್ಯಯನ ಕೇಂದ್ರದ  ಗೌರವ ನಿರ್ದೇಶಕ ಪ್ರೊ| ಕೆ. ಚಿನ್ನಪ್ಪ ಗೌಡ ಉಪಸ್ಥಿತರಿದ್ದರು.

ಯಕ್ಷಗಾನ ಅಧ್ಯಯನ ಕೇಂದ್ರದ ಸಂಯೋಜಕ ಧನಂಜಯ ಕುಂಬಳೆ ಸ್ವಾಗತಿಸಿ ಪ್ರಸ್ತಾವನೆಗೈದರು. ಸಂಶೋಧನಾ ಸಹಾಯಕ ಸತೀಶ್‌ ಕೊಣಾಜೆ ವಂದಿಸಿದರು. ವಿದ್ಯಾರ್ಥಿಗಳಾದ ಮೈತ್ರಿ ಭಟ್‌, ಆಶಾ ಎಂ.ಎಚ್‌. ಸಮ್ಮಾನ ಪತ್ರ ವಾಚಿಸಿದರು. ಸಂಶೋಧನಾ ಅಧಿಕಾರಿ ಡಾ| ರಾಜಶ್ರೀ ಕಾರ್ಯಕ್ರಮ ನಿರೂಪಿಸಿದರು.

ಕಾರ್ಯಕ್ರಮದಲ್ಲಿ ಯಕ್ಷಮಂಗಳ ತಂಡದ ವಿದ್ಯಾರ್ಥಿಗಳಿಂದ ಮತ್ತು  ಹಿರಿಯ ವಿದ್ಯಾರ್ಥಿಗಳಿಂದ ಯಕ್ಷಗಾನ ಪ್ರದರ್ಶನ ಮತ್ತು  ದೀವಿತ್‌ ಎಸ್‌. ಪೆರಾಡಿ ಇವರಿಂದ ರಾಧಾ ವಿಲಾಸ ಏಕವ್ಯಕ್ತಿ ಯಕ್ಷ ಪ್ರಯೋಗ ನಡೆಯಿತು.

ಮಂಗಳೂರು ವಿಶ್ವವಿದ್ಯಾನಿಲಯಕ್ಕೆ 20ರಿಂದ 25 ವಯಸ್ಸಿನವರು ಪ್ರವೇಶಿಸುತ್ತಾರೆ. ಆದರೆ ಪ್ರಾಥಮಿಕ ಶಿಕ್ಷಣ ಪಡೆದ ನಾವು 90ರ ಹರೆಯದಲ್ಲಿ ಯಕ್ಷಮಂಗಳ ಪ್ರಶಸ್ತಿಯ ಮೂಲಕ ವಿಶ್ವವಿದ್ಯಾನಿಲಯದ ಗೌರವಕ್ಕೆ ಪಾತ್ರರಾಗಲು ಯಕ್ಷಗಾನದಂತಹ ಕಲೆಯಲ್ಲಿ ತೊಡಗಿಸಿಕೊಂಡಿದ್ದರಿಂದ ಸಾಧ್ಯವಾಯಿತು. ಇಂತಹ ಗೌರವ ಪಡೆದ ನಾವು ನಿಜವಾಗಿ ಧನ್ಯರು.
– ಪೆರುವೋಡಿ ನಾರಾಯಣ ಭಟ್‌

ಟಾಪ್ ನ್ಯೂಸ್

Uttar Pradesh: ಆಸ್ಪತ್ರೆಯಲ್ಲಿ ಬೆಂಕಿ 10 ನವಜಾತ‌ ಶಿಶುಗಳ ಸಾವು; 40 ಮಕ್ಕಳ ರಕ್ಷಣೆ

Uttar Pradesh: ಆಸ್ಪತ್ರೆಯಲ್ಲಿ ಬೆಂಕಿ 10 ನವಜಾತ‌ ಶಿಶುಗಳ ಸಾವು; 40 ಮಕ್ಕಳ ರಕ್ಷಣೆ

Udupi: ಗೀತಾರ್ಥ ಚಿಂತನೆ 95: ಹೃಷೀಕೇಶನಲ್ಲಿ ಗುಡಾಕೇಶನ ಪ್ರಾರ್ಥನೆ

Udupi: ಗೀತಾರ್ಥ ಚಿಂತನೆ 95: ಹೃಷೀಕೇಶನಲ್ಲಿ ಗುಡಾಕೇಶನ ಪ್ರಾರ್ಥನೆ

Delhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳುDelhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳುDelhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳು

Delhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳು

Suspended

Criminal case; ಏಕಕಾಲಕ್ಕೆ ಪಾಲಿಕೆ, ಮುಡಾದಲ್ಲಿ ಕೆಲಸ: ನೌಕರ ವಜಾ

Gujarat: 700 ಕೆ.ಜಿ. ಡ್ರಗ್ಸ್‌ ವಶ: 8 ಮಂದಿ ಬಂಧನ; ಕಳೆದ 1 ತಿಂಗಳಲ್ಲಿ ಭರ್ಜರಿ 3ನೇ ಬೇಟೆ

Gujarat: 700 ಕೆ.ಜಿ. ಡ್ರಗ್ಸ್‌ ವಶ: 8 ಮಂದಿ ಬಂಧನ; ಕಳೆದ 1 ತಿಂಗಳಲ್ಲಿ ಭರ್ಜರಿ 3ನೇ ಬೇಟೆ

Bombay high court: ವಯಸ್ಕಳಲ್ಲದ ಪತ್ನಿ ಜತೆ ಒಪ್ಪಿತ ಲೈಂಗಿಕ ಸಂಬಂಧ ರೇ*ಪ್‌

Bombay high court: ವಯಸ್ಕಳಲ್ಲದ ಪತ್ನಿ ಜತೆ ಒಪ್ಪಿತ ಲೈಂಗಿಕ ಸಂಬಂಧ ರೇ*ಪ್‌

ವಿಮಾನದಲ್ಲಿ ತಾಂತ್ರಿಕ ದೋಷ: 2 ಗಂಟೆ ಕಾದ ಪ್ರಧಾನಿ ಮೋದಿ

Jharkhand; ವಿಮಾನದಲ್ಲಿ ತಾಂತ್ರಿಕ ದೋಷ: 2 ಗಂಟೆ ಕಾದ ಪ್ರಧಾನಿ ಮೋದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qweqwe

ವಿಡಿಯೋ | Mangaluru; ಕದ್ರಿ ಪೊಲೀಸ್ ಠಾಣೆ ಬಳಿ ಇದ್ದಕ್ಕಿದ್ದಂತೆ ಹೊತ್ತಿ ಉರಿದ ಕಾರು

6

Hampanakatte: ಗುಟ್ಕಾ ಉಗುಳುವವರು, ಧೂಮಪಾನಿಗಳ ಹಾವಳಿ

5

Mangaluru: ತೆರೆದ ತೋಡಿನಲ್ಲಿ ಕೊಳಚೆ ನೀರು ಹರಿಯುವುದು ನಿಂತಿಲ್ಲ

4(1

Mangaluru: ಪಂಪ್‌ವೆಲ್‌-ಪಡೀಲ್‌ ನಡುವಿನ ಚತುಷ್ಪಥ ಕಾಮಗಾರಿ 3 ವರ್ಷ ಕಳೆದರೂ ಅಪೂರ್ಣ

2

Ullal: ತೊಕ್ಕೊಟ್ಟು-ಮುಡಿಪು ರಸ್ತೆಗೆ ತೇಪೆ ಕಾಮಗಾರಿ

MUST WATCH

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

ಹೊಸ ಸೇರ್ಪಡೆ

Accident-logo

Bantwala: ಶಾಲಾ ವಾಹನ ಢಿಕ್ಕಿ; ಸ್ಕೂಟರ್‌ ಸವಾರ ಸಾವು

Uttar Pradesh: ಆಸ್ಪತ್ರೆಯಲ್ಲಿ ಬೆಂಕಿ 10 ನವಜಾತ‌ ಶಿಶುಗಳ ಸಾವು; 40 ಮಕ್ಕಳ ರಕ್ಷಣೆ

Uttar Pradesh: ಆಸ್ಪತ್ರೆಯಲ್ಲಿ ಬೆಂಕಿ 10 ನವಜಾತ‌ ಶಿಶುಗಳ ಸಾವು; 40 ಮಕ್ಕಳ ರಕ್ಷಣೆ

Udupi: ಗೀತಾರ್ಥ ಚಿಂತನೆ 95: ಹೃಷೀಕೇಶನಲ್ಲಿ ಗುಡಾಕೇಶನ ಪ್ರಾರ್ಥನೆ

Udupi: ಗೀತಾರ್ಥ ಚಿಂತನೆ 95: ಹೃಷೀಕೇಶನಲ್ಲಿ ಗುಡಾಕೇಶನ ಪ್ರಾರ್ಥನೆ

Delhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳುDelhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳುDelhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳು

Delhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳು

Suspended

Criminal case; ಏಕಕಾಲಕ್ಕೆ ಪಾಲಿಕೆ, ಮುಡಾದಲ್ಲಿ ಕೆಲಸ: ನೌಕರ ವಜಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.