ಸಹೋದರಿಗೆಲುವು: ಚಿತ್ರನಟ ಜೈ ಜಗದೀಶ್‌

Team Udayavani, Apr 26, 2018, 7:40 AM IST

Z-JAI-JAGADISH-1.jpg

ಮಡಿಕೇರಿ: ತಮ್ಮ ಸಹೋದರಿ ಕೆ.ಪಿ. ಚಂದ್ರಕಲಾ ಅವರು ಕಾಂಗ್ರೆಸ್‌ ಪಕ್ಷದಿಂದ ಮಡಿಕೇರಿ ವಿಧಾನ ಸಭಾ ಕ್ಷೇತ್ರದ ಚುನಾವಣಾ ಕಣಕ್ಕಿಳಿಯುತ್ತಿರುವ ಹಿನ್ನೆಲೆಯಲ್ಲಿ ಕನ್ನಡ ಚಲನಚಿತ್ರ ರಂಗದ ಹಿರಿಯ ನಟ ಜೈ ಜಗದೀಶ್‌, ತಮ್ಮೆಲ್ಲ ಚಿತ್ರರಂಗದ ಚಟುವಟಿಕೆಗಳನ್ನು ಬದಿಗೊತ್ತಿ ಪ್ರಚಾರಕ್ಕಿಳಿಯಲಿದ್ದಾರೆ.

ಮಡಿಕೇರಿ ವಿಧಾನಸಭಾ ಕ್ಷೇತ್ರದ ಸ್ಪರ್ಧೆಗೆ ತಮ್ಮ ಸಹೋದರಿಗೆ ಕೆ.ಪಿ. ಚಂದ್ರಕಲಾ ಅವರಿಗೆ ಕಾಂಗ್ರೆಸ್‌ ಹೆ„ಕಮಾಂಡ್‌ನಿಂದ ತಂದ  ಫಾರಂ ಅನ್ನು ಗಾಂಧಿ ಮೈದಾನದ ಬಳಿ ನೀಡಿದ ಜೈಜಗದೀಶ್‌, ಸಹೋದರಿಗೆ ಹಸ್ತಾಂತರಿಸಿ ಶುಭ ಹಾರೈಸಿದರು. ಈ ಸಂದರ್ಭ ಸ್ಥಳದಲ್ಲಿ ಜೈಜಗದೀಶ್‌ ಅವರ ಪತ್ನಿ ವಿಜಯಲಕ್ಷ್ಮೀ ಸಿಂಗ್‌, ಚಂದ್ರಕಲಾ ಅವರ ಸಹೋದರಿಯರಾದ  ಭಾನುಮತಿ, ರತ್ನಾ  ಮತ್ತು ಶೈಲಾ ಮತ್ತು ಕುಟುಂಬವರ್ಗವಿದ್ದು ಶುಭ ಕೋರಿದರು.

ತಾನು ಯಾವುದೇ ರಾಜಕೀಯ ಪಕ್ಷಗಳ ಪರ ಗುರುತಿಸಿಕೊಂಡಿಲ್ಲ. ಸಹೋದರಿಯೇ ಇದೀಗ ಕಾಂಗ್ರೆಸ್‌ ಪಕ್ಷದಿಂದ ಚುನಾವಣಾ ಕಣಕ್ಕೆ ಇಳಿದಿದ್ದಾರೆ. ಈ ಹಿನ್ನೆಲೆಯಲ್ಲಿ ನುR ಸಹೋದರಿಯ ಪರವಾಗಿ ಅಣ್ಣನಾಗಿ ಪ್ರಚಾರ ಕಾರ್ಯ ನಡೆಸುವುದಾಗಿ ತಿಳಿಸಿದರು. 

ಟಾಪ್ ನ್ಯೂಸ್

Udupi: ಗೀತಾರ್ಥ ಚಿಂತನೆ-41: ಭಗವಂತನ ಜತೆ ಜೀವಿಗಳ ನಿತ್ಯಸಂಬಂಧ

Udupi: ಗೀತಾರ್ಥ ಚಿಂತನೆ-41: ಭಗವಂತನ ಜತೆ ಜೀವಿಗಳ ನಿತ್ಯಸಂಬಂಧ

High Court: ಅಶ್ಲೀಲ ವೀಡಿಯೋ ಹಂಚಿಕೆ: ಪ್ರೀತಂಗೌಡ ವಿರುದ್ಧದ ಪ್ರಕರಣ ವಿಚಾರಣೆ ಮುಂದಕ್ಕೆ

High Court: ಅಶ್ಲೀಲ ವೀಡಿಯೋ ಹಂಚಿಕೆ: ಪ್ರೀತಂಗೌಡ ವಿರುದ್ಧದ ಪ್ರಕರಣ ವಿಚಾರಣೆ ಮುಂದಕ್ಕೆ

ನನ್ನನ್ನು ಸಿಲುಕಿಸಲು ಹಳೇ ಪ್ರಕರಣಗಳಿಗೆ ಜೀವ: ಕುಮಾರಸ್ವಾಮಿ ಆರೋಪ

Congress: ನನ್ನನ್ನು ಸಿಲುಕಿಸಲು ಹಳೇ ಪ್ರಕರಣಗಳಿಗೆ ಜೀವ: ಕುಮಾರಸ್ವಾಮಿ ಆರೋಪ

KEA: 206 ಸೀಟು ರದ್ದು ಮಾಡಿಕೊಂಡ ಅಭ್ಯರ್ಥಿಗಳು

KEA: 206 ಸೀಟು ರದ್ದು ಮಾಡಿಕೊಂಡ ಅಭ್ಯರ್ಥಿಗಳು

1 ಮೆಟ್ರಿಕ್‌ ಟನ್‌ ರೇಷ್ಮೆ ಉತ್ಪಾದನೆ ಗುರಿ: ಕೇಂದ್ರ ಜವುಳಿ ಸಚಿವ ಗಿರಿರಾಜ್‌ ಸಿಂಗ್‌

1 ಮೆಟ್ರಿಕ್‌ ಟನ್‌ ರೇಷ್ಮೆ ಉತ್ಪಾದನೆ ಗುರಿ: ಕೇಂದ್ರ ಜವುಳಿ ಸಚಿವ ಗಿರಿರಾಜ್‌ ಸಿಂಗ್‌

CT Ravi: ಶೇ. 80ರಷ್ಟು ಹಿಂದೂಗಳೇ ಇದ್ದರೂ ಗಣೇಶೋತ್ಸವಕ್ಕೆ ಅಡ್ಡಿ

CT Ravi: ಶೇ. 80ರಷ್ಟು ಹಿಂದೂಗಳೇ ಇದ್ದರೂ ಗಣೇಶೋತ್ಸವಕ್ಕೆ ಅಡ್ಡಿ

Araga Jnanendra ಕಾಲದ ಹಗರಣ ತನಿಖೆ ನಡೆಸಿ: ಕಿಮ್ಮನೆ ರತ್ನಾಕರ್‌

Araga Jnanendra ಕಾಲದ ಹಗರಣ ತನಿಖೆ ನಡೆಸಿ: ಕಿಮ್ಮನೆ ರತ್ನಾಕರ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Madikeri ಭಾಗದ ಅಪರಾಧ ಸುದ್ದಿಗಳು

Madikeri ಭಾಗದ ಅಪರಾಧ ಸುದ್ದಿಗಳು

Untitled-1

Kasaragod ಅಪರಾಧ ಸುದ್ದಿಗಳು

Suspend

MLA ಇ. ಚಂದ್ರಶೇಖರನ್‌ ವಿರುದ್ಧ ಫೇಸ್‌ಬುಕ್‌ ಪೋಸ್ಟ್‌; ಡೆಪ್ಯೂಟಿ ತಹಶೀಲ್ದಾರ್‌ ಅಮಾನತು

\172.17.1.5ImageDirUdayavaniDaily21-09-24Daily_NewsDrugs.tif\172.17.1.5ImageDirUdayavaniDaily21-09-24Daily_NewsDrugs.tif

Uppala: ಸುಮಾರು 3.5 ಕೋಟಿ ರೂ. ಮೌಲ್ಯದ ಡ್ರಗ್ಸ್‌ ವಶಕ್ಕೆ: ಓರ್ವನ ಸೆರೆ

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Udupi: ಗೀತಾರ್ಥ ಚಿಂತನೆ-41: ಭಗವಂತನ ಜತೆ ಜೀವಿಗಳ ನಿತ್ಯಸಂಬಂಧ

Udupi: ಗೀತಾರ್ಥ ಚಿಂತನೆ-41: ಭಗವಂತನ ಜತೆ ಜೀವಿಗಳ ನಿತ್ಯಸಂಬಂಧ

1-wewewqeqwewqe

Edible oil; ದಾಸ್ತಾನಿದ್ದರೂ ಖಾದ್ಯ ತೈಲ ಬೆಲೆ ಏರಿಸಿದ್ದೇಕೆ: ಸರಕಾರ ಪ್ರಶ್ನೆ

Madikeri ಭಾಗದ ಅಪರಾಧ ಸುದ್ದಿಗಳು

Madikeri ಭಾಗದ ಅಪರಾಧ ಸುದ್ದಿಗಳು

High Court: ಅಶ್ಲೀಲ ವೀಡಿಯೋ ಹಂಚಿಕೆ: ಪ್ರೀತಂಗೌಡ ವಿರುದ್ಧದ ಪ್ರಕರಣ ವಿಚಾರಣೆ ಮುಂದಕ್ಕೆ

High Court: ಅಶ್ಲೀಲ ವೀಡಿಯೋ ಹಂಚಿಕೆ: ಪ್ರೀತಂಗೌಡ ವಿರುದ್ಧದ ಪ್ರಕರಣ ವಿಚಾರಣೆ ಮುಂದಕ್ಕೆ

ನನ್ನನ್ನು ಸಿಲುಕಿಸಲು ಹಳೇ ಪ್ರಕರಣಗಳಿಗೆ ಜೀವ: ಕುಮಾರಸ್ವಾಮಿ ಆರೋಪ

Congress: ನನ್ನನ್ನು ಸಿಲುಕಿಸಲು ಹಳೇ ಪ್ರಕರಣಗಳಿಗೆ ಜೀವ: ಕುಮಾರಸ್ವಾಮಿ ಆರೋಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.