ಮೋದಿ ಜನಪರ ಆಡಳಿತ; ರಾಜ್ಯದಲ್ಲೂ  ಬಿಜೆಪಿ ಅಧಿಕಾರಕ್ಕೆ

Team Udayavani, Apr 26, 2018, 8:25 AM IST

BJP-Logo-650.jpg

ಮಂಗಳೂರು: ‘ಸಬ್‌ ಕೇ ಸಾತ್‌, ಸಬ್‌ ಕೇ ವಿಕಾಸ್‌’ ಘೋಷಣೆಯೊಂದಿಗೆ ಇಡೀ ದೇಶದ ಎಲ್ಲ ವರ್ಗಗಳ ಜನರ ಅಭಿವೃದ್ಧಿಗಾಗಿ ಪ್ರಧಾನಿ ಮೋದಿ ಶ್ರಮಿಸುತ್ತಿದ್ದಾರೆ. ಅವರ ಜನಪರ ಆಡಳಿತದ ಫಲವಾಗಿ ಕರ್ನಾಟಕದಲ್ಲೂ ಬಿಜೆಪಿ ಬಹುಮತದೊಂದಿಗೆ ಆಡಳಿತಕ್ಕೆ ಬರುತ್ತದೆ ಎಂದು ಬಿಜೆಪಿ ರಾಷ್ಟ್ರೀಯ ವಕ್ತಾರ ಸುದೇಶ್‌ ವರ್ಮ ಹೇಳಿದರು. ಬುಧವಾರ ನಗರದ ಬಿಜೆಪಿ ಚುನಾವಣಾ ಕಚೇರಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮೋದಿಯಂತಹ ಪ್ರಧಾನಿಯನ್ನು ಪಡೆದಿರುವುದು ನಮ್ಮೆಲ್ಲರ ಅದೃಷ್ಟ. ಅವರ ಹತ್ತು ಹಲವು ಯೋಜನೆಗಳಿಂದ ಕರ್ನಾಟಕದಲ್ಲಿಯೂ ಸಾಕಷ್ಟು ಮಂದಿ ಪ್ರಯೋಜನ ಪಡೆದಿದ್ದಾರೆ ಎಂದರು.

ಕೃಷಿ ಕ್ಷೇತ್ರಕ್ಕೆ ಸಂಬಂಧಪಟ್ಟಂತೆ ಸಾಕಷ್ಟು ರೈತರು ಫಸಲ್‌ ವಿಮಾ ಯೋಜನೆಯ ಲಾಭ ಪಡೆದಿದ್ದಾರೆ. ವಿಶೇಷವಾಗಿ ಯುವಜನತೆಯ ಕೌಶಲವೃದ್ಧಿಗೆ ಆದ್ಯತೆ ನೀಡಿ ಉದ್ಯೋಗ ಸೃಷ್ಟಿಗೂ ಮಹತ್ವ ನೀಡಿದ್ದಾರೆ. ಮುದ್ರಾ ಯೋಜನೆಯಲ್ಲಿ ರಾಜ್ಯದಲ್ಲಿ 1.27 ಕೋ.ರೂ.ಗಳ ಸಾಲ ಪಡೆಯಲಾಗಿದೆ. ಹೆದ್ದಾರಿ ಅಭಿವೃದ್ಧಿಗೂ ಕೇಂದ್ರ ಸರಕಾರ ವಿಶೇಷ ಒತ್ತು ನೀಡಿದ್ದು, ರಾಜ್ಯದಲ್ಲಿ 6,000 ಕಿ.ಮೀ.ಗೂ ಅಧಿಕ ಉದ್ದದ ಹೆದ್ದಾರಿ ಅಭಿವೃದ್ಧಿ ಕಂಡಿದೆ ಎಂದರು.

ರಾಜ್ಯ ಸರಕಾರದಿಂದ ದುರಾಡಳಿತದ ಫಲವಾಗಿ ಕರಾವಳಿ ಭಾಗದಲ್ಲಿ ನಿರಂತರವಾಗಿ ಹಿಂದೂ ಕಾರ್ಯಕರ್ತರ ಹತ್ಯೆ ನಡೆಯುತ್ತಿದೆ. ಸರಕಾರವು ಕ್ರಿಮಿನಲ್‌ ಚಟುವಟಿಕೆ ನಡೆಸುವವರಿಗೆ ಬೆಂಬಲ ನೀಡುವ ಕಾರ್ಯವನ್ನು ಮಾಡುತ್ತಿದೆ. ಕೇಂದ್ರ ಸರಕಾರ ನೀಡಿದ ಅನುದಾನವನ್ನೂ ರಾಜ್ಯ ಸರಕಾರ ಸರಿಯಾಗಿ ಬಳಕೆ ಮಾಡಿಲ್ಲ ಎಂದು ಆರೋಪಿಸಿದರು.

ರಾಜ್ಯ ವಕ್ತಾರ ಅನ್ವರ್‌ ಮಾಣಿಪ್ಪಾಡಿ ಮಾತನಾಡಿ, ಹಿಂದೆ ಕರ್ನಾಟಕದಲ್ಲಿ ಬಿಜೆಪಿ ಆಡಳಿತದಲ್ಲಿರುವ ಸಂದರ್ಭದಲ್ಲಿ ಸರಕಾರವು ಅಲ್ಪಸಂಖ್ಯಾಕರ ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡಿ, ಒಟ್ಟು 910 ಕೋ.ರೂ.ಗಳ ಅನುದಾನ ನೀಡಿತ್ತು. ಆದರೆ ಕಾಂಗ್ರೆಸ್‌ ಕೋಮುಭಾವನೆ ಕೆರಳಿಸಿ ಅಧಿಕಾರಕ್ಕೆ ಬರುವ ಪ್ರಯತ್ನ ಮಾಡುತ್ತಿದೆ. ಕೋಮುಗಲಭೆಗಳು ನಡೆದಾಗ ಕಾಂಗ್ರೆಸ್‌ಗೆ ಹೆಚ್ಚು ಲಾಭವಾಗುತ್ತದೆ ಎಂದು ಯು.ಎನ್‌.ಒ. ವರದಿ ಹೇಳಿದೆ ಎಂದರು.

ಹಜ್‌ ಭವನ ನಿರ್ಮಾಣಕ್ಕೆ ಬಿಜೆಪಿ ಸರಕಾರ 50 ಕೋ.ರೂ. ನೀಡಿತ್ತು. ಕ್ರೈಸ್ತರ ಅಭಿವೃದ್ಧಿ ನಿಗಮಕ್ಕೂ 50 ಕೋ.ರೂ.ಗಳನ್ನು ಬಿಜೆಪಿ ನೀಡಿತ್ತು. ಬಿಜೆಪಿಯು ಅಲ್ಪಸಂಖ್ಯಾಕರನ್ನು ಎಂದಿಗೂ ಬಡವರಾಗಲು ಬಿಡುವುದಿಲ್ಲ. ಆದರೆ ಸಿದ್ದರಾಮಯ್ಯ ನೇತೃತ್ವದ ಸರಕಾರದ ಶಾದಿ ಭಾಗ್ಯ ಯೋಜನೆ ಫಲಾನುಭವಿಗಳನ್ನೇ ತಲುಪಿಲ್ಲ ಎಂದು ಆರೋಪಿಸಿದರು.

ಟಾಪ್ ನ್ಯೂಸ್

ಭಾರತದಲ್ಲಿ ಪಾಕ್‌ ಸಿನಿಮಾ ದ ಲೆಜೆಂಡ್‌ ಆಫ್‌ ಮೌಲಾ ಜಟ್ ಪ್ರದರ್ಶನಕ್ಕೆ ಅವಕಾಶವಿಲ್ಲ: ಕೇಂದ್ರ

ಭಾರತದಲ್ಲಿ ಪಾಕ್‌ ಸಿನಿಮಾ ದ ಲೆಜೆಂಡ್‌ ಆಫ್‌ ಮೌಲಾ ಜಟ್ ಪ್ರದರ್ಶನಕ್ಕೆ ಅವಕಾಶವಿಲ್ಲ: ಕೇಂದ್ರ

eshwarappa

Shimoga; ನಿಮಗೊಂದು ಕಾನೂನು ನಮಗೊಂದು ಕಾನೂನು ಇದೆಯೇ..: ಸಿದ್ದರಾಮಯ್ಯ ವಿರುದ್ದ ಈಶ್ವರಪ್ಪ

Hosur: ಟಾಟಾ ಎಲೆಕ್ಟ್ರಾನಿಕ್ಸ್ ಘಟಕದಲ್ಲಿ ಅಗ್ನಿ ಅವಘಡ… ಕೋಟ್ಯಂತರ ಮೌಲ್ಯದ ಸೊತ್ತು ನಾಶ

Hosur: ಟಾಟಾ ಎಲೆಕ್ಟ್ರಾನಿಕ್ಸ್ ಘಟಕದಲ್ಲಿ ಅಗ್ನಿ ಅವಘಡ… ಕೋಟ್ಯಂತರ ಮೌಲ್ಯದ ಸೊತ್ತು ನಾಶ

Mumbai: ಭಯೋತ್ಪಾದಕ ದಾಳಿ ಸಾಧ್ಯತೆ-ಗುಪ್ತಚರ ಇಲಾಖೆ: ಮುಂಬೈನಲ್ಲಿ‌ ಬಿಗಿ ಪೊಲೀಸ್ ಭದ್ರತೆ

Mumbai: ಭಯೋತ್ಪಾದಕ ದಾಳಿ ಸಾಧ್ಯತೆ-ಗುಪ್ತಚರ ಇಲಾಖೆ: ಮುಂಬೈನಲ್ಲಿ‌ ಬಿಗಿ ಪೊಲೀಸ್ ಭದ್ರತೆ

Belagavi; Letter to CM on division of Belgaum district after Dussehra: Hebbalkar

Belagavi; ದಸರಾ ಬಳಿಕ ಬೆಳಗಾವಿ ಜಿಲ್ಲೆ ವಿಭಜನೆ ಕುರಿತು ಸಿಎಂಗೆ ಪತ್ರ: ಹೆಬ್ಬಾಳಕರ್

Shimoga; ಸಿದ್ದರಾಮಯ್ಯ ಸಿಎಂ ಸ್ಥಾನದಲ್ಲಿದ್ದರೆ ತನಿಖೆ ಸರಿಯಾಗಿ ನಡೆಯದು: ಯದುವೀರ್

Shimoga; ಸಿದ್ದರಾಮಯ್ಯ ಸಿಎಂ ಸ್ಥಾನದಲ್ಲಿದ್ದರೆ ತನಿಖೆ ಸರಿಯಾಗಿ ನಡೆಯದು: ಯದುವೀರ್

Belagavi: ಯಾವುದೇ ಕಾರಣಕ್ಕೂ ಜಗ್ಗುವ ಮಾತಿಲ್ಲ…: ಲಕ್ಷ್ಮಿ ಹೆಬ್ಬಾಳ್ಕರ್

Belagavi: ಯಾವುದೇ ಕಾರಣಕ್ಕೂ ಜಗ್ಗುವ ಮಾತಿಲ್ಲ…: ಲಕ್ಷ್ಮಿ ಹೆಬ್ಬಾಳ್ಕರ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮುಕ್ತಿ ಕಾಣದ “ಬ್ಲ್ಯಾಕ್‌ಸ್ಪಾಟ್‌’ಗಳು: ಮತ್ತಷ್ಟು ಹೆಚ್ಚುತ್ತಿರುವ ಅಪಘಾತಗಳು

Mangaluru: ಮುಕ್ತಿ ಕಾಣದ “ಬ್ಲ್ಯಾಕ್‌ಸ್ಪಾಟ್‌’ಗಳು: ಮತ್ತಷ್ಟು ಹೆಚ್ಚುತ್ತಿರುವ ಅಪಘಾತಗಳು

Airport: ಭದ್ರತೆಯಿಂದ ಜೂಲಿ ನಿವೃತ್ತಿ: 8 ವರ್ಷಗಳಿಂದ ಸೇವೆಯಲ್ಲಿದ್ದ ಶ್ವಾನ

Airport: ಭದ್ರತೆಯಿಂದ ಜೂಲಿ ನಿವೃತ್ತಿ: 8 ವರ್ಷಗಳಿಂದ ಸೇವೆಯಲ್ಲಿದ್ದ ಶ್ವಾನ

Mangaluru: “ಜನಸಂಖ್ಯಾ ಲಾಭಾಂಶ’ ಸದ್ಬಳಕೆಯಾಗಲಿ: ನ್ಯಾ| ಅಬ್ದುಲ್‌ ನಜೀರ್‌

Mangaluru: “ಜನಸಂಖ್ಯಾ ಲಾಭಾಂಶ’ ಸದ್ಬಳಕೆಯಾಗಲಿ: ನ್ಯಾ| ಅಬ್ದುಲ್‌ ನಜೀರ್‌

Gulf Medical University: ವಿದ್ಯಾರ್ಥಿಗಳ ಪ್ರತಿಜ್ಞಾ ವಿಧಿ ಸ್ವೀಕಾರ

Gulf Medical University: ವಿದ್ಯಾರ್ಥಿಗಳ ಪ್ರತಿಜ್ಞಾ ವಿಧಿ ಸ್ವೀಕಾರ

MG Motor: ನೂತನ ಇವಿ ಕಾರು ಸಿಯುವಿ ಝಿಎಸ್‌ ವಿಂಡ್ಸರ್‌ ಮಾರುಕಟ್ಟೆಗೆ

MG Motor: ನೂತನ ಇವಿ ಕಾರು ಸಿಯುವಿ ಝಿಎಸ್‌ ವಿಂಡ್ಸರ್‌ ಮಾರುಕಟ್ಟೆಗೆ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

ಭಾರತದಲ್ಲಿ ಪಾಕ್‌ ಸಿನಿಮಾ ದ ಲೆಜೆಂಡ್‌ ಆಫ್‌ ಮೌಲಾ ಜಟ್ ಪ್ರದರ್ಶನಕ್ಕೆ ಅವಕಾಶವಿಲ್ಲ: ಕೇಂದ್ರ

ಭಾರತದಲ್ಲಿ ಪಾಕ್‌ ಸಿನಿಮಾ ದ ಲೆಜೆಂಡ್‌ ಆಫ್‌ ಮೌಲಾ ಜಟ್ ಪ್ರದರ್ಶನಕ್ಕೆ ಅವಕಾಶವಿಲ್ಲ: ಕೇಂದ್ರ

eshwarappa

Shimoga; ನಿಮಗೊಂದು ಕಾನೂನು ನಮಗೊಂದು ಕಾನೂನು ಇದೆಯೇ..: ಸಿದ್ದರಾಮಯ್ಯ ವಿರುದ್ದ ಈಶ್ವರಪ್ಪ

Hosur: ಟಾಟಾ ಎಲೆಕ್ಟ್ರಾನಿಕ್ಸ್ ಘಟಕದಲ್ಲಿ ಅಗ್ನಿ ಅವಘಡ… ಕೋಟ್ಯಂತರ ಮೌಲ್ಯದ ಸೊತ್ತು ನಾಶ

Hosur: ಟಾಟಾ ಎಲೆಕ್ಟ್ರಾನಿಕ್ಸ್ ಘಟಕದಲ್ಲಿ ಅಗ್ನಿ ಅವಘಡ… ಕೋಟ್ಯಂತರ ಮೌಲ್ಯದ ಸೊತ್ತು ನಾಶ

11-bng

Bengaluru: ಸಾಲ ತೀರಿಸಲು ಸರ ಕದಿಯುತ್ತಿದ್ದ ಇಬ್ಬರ ಬಂಧನ

Mumbai: ಭಯೋತ್ಪಾದಕ ದಾಳಿ ಸಾಧ್ಯತೆ-ಗುಪ್ತಚರ ಇಲಾಖೆ: ಮುಂಬೈನಲ್ಲಿ‌ ಬಿಗಿ ಪೊಲೀಸ್ ಭದ್ರತೆ

Mumbai: ಭಯೋತ್ಪಾದಕ ದಾಳಿ ಸಾಧ್ಯತೆ-ಗುಪ್ತಚರ ಇಲಾಖೆ: ಮುಂಬೈನಲ್ಲಿ‌ ಬಿಗಿ ಪೊಲೀಸ್ ಭದ್ರತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.