ಎ. 29: ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಮಂಗಳೂರಿಗೆ
Team Udayavani, Apr 26, 2018, 8:35 AM IST
ಮಂಗಳೂರು: ಉಪರಾಷ್ಟ್ರಪತಿ ಎಂ. ವೆಂಕಯ್ಯ ನಾಯ್ಡು ಅವರು ಎ. 29ರಂದು ಮಂಗಳೂರಿಗೆ ಆಗಮಿಸಲಿದ್ದಾರೆ. ಬೆಳಗ್ಗೆ 9.40ಕ್ಕೆ ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸುವ ಅವರು ಬಳಿಕ ಹೆಲಿಕಾಪ್ಟರ್ನಲ್ಲಿ ಕಾಸರಗೋಡಿಗೆ ತೆರಳುವರು. ಮಧ್ಯಾಹ್ನ 1 ಗಂಟೆಗೆ ಹಿಂದಿರುಗುವ ಅವರು ರಾತ್ರಿ ನಗರದಲ್ಲಿ ವಾಸ್ತವ್ಯ ಹೂಡುವರು. ಎ. 30ರಂದು ಮಧ್ಯಾಹ್ನ 12.20ಕ್ಕೆ ವಿಶೇಷ ವಿಮಾನದಲ್ಲಿ ಕೊಚ್ಚಿಗೆ ತೆರಳಲಿದ್ದಾರೆ. ಉಪರಾಷ್ಟ್ರಪತಿಗಳ ಪ್ರವಾಸ ನಿಮಿತ್ತ ಬುಧವಾರ ದ.ಕ. ಜಿಲ್ಲಾಧಿಕಾರಿ ಡಾ| ಶಶಿಕಾಂತ್ ಸೆಂಥಿಲ್ ಅಧ್ಯಕ್ಷತೆಯಲ್ಲಿ ಉನ್ನತ ಅಧಿಕಾರಿಗಳ ಪೂರ್ವಭಾವಿ ಸಭೆ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru: ಮುಕ್ತಿ ಕಾಣದ “ಬ್ಲ್ಯಾಕ್ಸ್ಪಾಟ್’ಗಳು: ಮತ್ತಷ್ಟು ಹೆಚ್ಚುತ್ತಿರುವ ಅಪಘಾತಗಳು
Airport: ಭದ್ರತೆಯಿಂದ ಜೂಲಿ ನಿವೃತ್ತಿ: 8 ವರ್ಷಗಳಿಂದ ಸೇವೆಯಲ್ಲಿದ್ದ ಶ್ವಾನ
Mangaluru: “ಜನಸಂಖ್ಯಾ ಲಾಭಾಂಶ’ ಸದ್ಬಳಕೆಯಾಗಲಿ: ನ್ಯಾ| ಅಬ್ದುಲ್ ನಜೀರ್
Gulf Medical University: ವಿದ್ಯಾರ್ಥಿಗಳ ಪ್ರತಿಜ್ಞಾ ವಿಧಿ ಸ್ವೀಕಾರ
MG Motor: ನೂತನ ಇವಿ ಕಾರು ಸಿಯುವಿ ಝಿಎಸ್ ವಿಂಡ್ಸರ್ ಮಾರುಕಟ್ಟೆಗೆ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.