ಜನಾರ್ದನ ರೆಡ್ಡಿ ನಮ್ಮ ಸ್ಟಾರ್‌ ಕ್ಯಾಂಪೇನರ್‌ ಅಲ್ಲ: ಜಾವ್ಡೇಕರ್‌ 

Team Udayavani, Apr 26, 2018, 1:41 PM IST

1-mqv.jpg

ಬೆಂಗಳೂರು: ಜನಾರ್ದನ ರೆಡ್ಡಿ ಅವರು ನಮ್ಮ ಪಕ್ಷದ ಸ್ಟಾರ್‌ ಕ್ಯಾಂಪೇನರ್‌ ಅಲ್ಲ ಎಂದು ರಾಜ್ಯ ಬಿಜೆಪಿ ಉಸ್ತುವಾರಿ ಪ್ರಕಾಶ್‌ ಜಾವ್ಡೇಕರ್‌ ಅವರು ಗುರುವಾರ ಹೇಳಿಕೆ ನೀಡಿದ್ದಾರೆ. 

ಸುದ್ದಿಗಾರರೊಂದಿಗೆ ಮಾತನಾಡಿದ ಜಾವ್‌ಡೇಕರ್‌ ‘ನಾವು  ಈಗಾಗಲೇ ಪಕ್ಷದ ತಾರಾ ಪ್ರಚಾರಕರ ಪಟ್ಟಿಯನ್ನು ಬಿಡುಗಡೆ ಮಾಡಿದ್ದೇವೆ. ಜನಾರ್ದನ ರೆಡ್ಡಿ ಅವರನ್ನು ಪ್ರಚಾರಕ್ಕೆ ಕರೆದಿಲ್ಲ. ಅವರು ಸ್ನೇಹಿತರ ಪರ ಪ್ರಚಾರ ಮಾಡುತ್ತಿದ್ದಾರೆ ಅದನ್ನು ತಡೆಯಲಾಗುವುದಿಲ್ಲ’ ಎಂದರು. 

‘ರೆಡ್ಡಿ ಪ್ರಚಾರಕ್ಕೆ ಕಡಿವಾಣ ಹಾಕುತ್ತೀರಾ’ ಎಂಬ ಪ್ರಶ್ನೆಗೆ  ಜಾವ್‌ಡೇಕರ್‌ ಯಾವುದೇ ಉತ್ತರ ನೀಡಲಿಲ್ಲ. 

ಕರ್ನಾಟಕದಲ್ಲಿ ಶತಾಯಗತಾಯ ಮತ್ತೆ ಅಧಿಕಾರಕ್ಕೆ ಬರಬೇಕೆಂದು ಹೋರಾಟಕ್ಕಿಳಿದಿರುವ ಬಿಜೆಪಿ ಸದ್ಯ ಮಾಜಿ ಸಚಿವ, ಗಣಿ ಧಣಿ ಜನಾರ್ದನ ರೆಡ್ಡಿ ಅವರ ಭರ್ಜರಿ ಪ್ರಚಾರದಿಂದ ತೀವ್ರ ಇಕ್ಕಟ್ಟಿಗೆ ಸಿಲುಕಿದೆ.

ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಜೈಲು ಪಾಲಾಗಿ  ಬಳ್ಳಾರಿ ಪ್ರವೇಶಕ್ಕೆ ನಿರ್ಬಂಧವಿರುವ ರೆಡ್ಡಿ ಅವರು ಮೊಳಕಾಲ್ಮೂರಿನಲ್ಲಿ ಶ್ರೀರಾಮುಲು ಪರ ಭರ್ಜರಿ ಪ್ರಚಾರ ನಡೆಸುತ್ತಿದ್ದು ಪ್ರಮುಖ  ರಾಷ್ಟ್ರೀಯ ಮಾಧ್ಯಮಗಳು ಇದೇ ಸುದ್ದಿಯನ್ನು ಬಿಂಬಿಸಿ ಬಿಜೆಪಿಯನ್ನು ಪ್ರಶ್ನಿಸಿವೆ.

ಅಮಿತ್‌ ಶಾ ಅವರು ಜನಾರ್ದನ ರೆಡ್ಡಿಗೂ ಬಿಜೆಪಿಗೂ ಯಾವುದೇ ಸಂಬಂಧ ಇಲ್ಲ ಎಂದ ಬಳಿಕವೂ ರೆಡ್ಡಿ ಪ್ರಚಾರ ನಡೆಸುತ್ತಿರುವುದು  ಬಿಜೆಪಿಯ ನಿಲುವನ್ನು ಪ್ರಶ್ನಿಸುವಂತಾಗಿದೆ. 

ಬಿಜೆಪಿ ಸಿಎಂ ಅಭ್ಯರ್ಥಿ ಯಡಿಯೂರಪ್ಪ ಅವರು ಜನಾರ್ದನ ರೆಡ್ಡಿ ಅವರ ಪ್ರಚಾರದಿಂದ ಬಿಜೆಪಿಗೆ ಆನೆ ಬಲ ಬಂದಂತಾಗಿದೆ ಎಂಬ ಹೇಳಿಕೆಯನ್ನು ನೀಡಿದ್ದರು. 

ಟಾಪ್ ನ್ಯೂಸ್

Wayanad: ಪ್ರಿಯಾಂಕಾ ಗಾಂಧಿ ‘ಕೈ’ ಹಿಡಿಯಲಿದ್ದಾರಾ ಮತದಾರರು… 37,000 ಮತಗಳಿಂದ ಮುನ್ನಡೆ

Wayanad: ಪ್ರಿಯಾಂಕಾ ಗಾಂಧಿ ‘ಕೈ’ ಹಿಡಿಯಲಿದ್ದಾರಾ ಮತದಾರರು… 85,000 ಮತಗಳಿಂದ ಮುನ್ನಡೆ

maharstra

Election Results: ಮಹಾರಾಷ್ಟ್ರ, ಝಾರ್ಖಂಡ್‌ ನಲ್ಲಿ ಮತ ಎಣಿಕೆ ಪ್ರಕ್ರಿಯೆ ಆರಂಭ

ಉಪ ಚುನಾವಣಾ ಫಲಿತಾಂಶ: ಸಂಡೂರು, ಚನ್ನಪಟ್ಟಣ, ಶಿಗ್ಗಾಂವಿ ಕ್ಷೇತ್ರಗಳ ಮತ ಎಣಿಕೆ ಆರಂಭ

ಉಪ ಚುನಾವಣಾ ಫಲಿತಾಂಶ: ಸಂಡೂರು, ಚನ್ನಪಟ್ಟಣ, ಶಿಗ್ಗಾಂವಿ ಕ್ಷೇತ್ರಗಳ ಮತ ಎಣಿಕೆ ಆರಂಭ

BYV-yathnal

BJP Internal Politics: ಬಿಜೆಪಿಯ ಬೇಗುದಿ ಇತ್ಯರ್ಥಕ್ಕೆ ಡಿಸೆಂಬರ್‌ನಲ್ಲಿ ಮುಹೂರ್ತ?

Vikram-Naxal-Mud

Naxal Vikram Gowda: ನೆಟ್ಟಣದಿಂದ ಮುರ್ಡೇಶ್ವರಕ್ಕೆ ರೈಲಿನಲ್ಲಿ ಪ್ರಯಾಣಿಸಿದ್ದ ನಕ್ಸಲರು!

peethabailu-1

Vikram Gowda Encounter: ಭೀತಿಗ್ರಸ್ತ ಪೀತಬೈಲು ಪರಿಸರದಲ್ಲಿ ನೀರವ ಮೌನ

Egg-Students

Financial Burden: ಶಾಲಾ ಶಿಕ್ಷಕರಿಗೆ ಮೊಟ್ಟೆ ತಲೆನೋವು!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Wayanad: ಪ್ರಿಯಾಂಕಾ ಗಾಂಧಿ ‘ಕೈ’ ಹಿಡಿಯಲಿದ್ದಾರಾ ಮತದಾರರು… 37,000 ಮತಗಳಿಂದ ಮುನ್ನಡೆ

Wayanad: ಪ್ರಿಯಾಂಕಾ ಗಾಂಧಿ ‘ಕೈ’ ಹಿಡಿಯಲಿದ್ದಾರಾ ಮತದಾರರು… 85,000 ಮತಗಳಿಂದ ಮುನ್ನಡೆ

maharstra

Election Results: ಮಹಾರಾಷ್ಟ್ರ, ಝಾರ್ಖಂಡ್‌ ನಲ್ಲಿ ಮತ ಎಣಿಕೆ ಪ್ರಕ್ರಿಯೆ ಆರಂಭ

ಉಪ ಚುನಾವಣಾ ಫಲಿತಾಂಶ: ಸಂಡೂರು, ಚನ್ನಪಟ್ಟಣ, ಶಿಗ್ಗಾಂವಿ ಕ್ಷೇತ್ರಗಳ ಮತ ಎಣಿಕೆ ಆರಂಭ

ಉಪ ಚುನಾವಣಾ ಫಲಿತಾಂಶ: ಸಂಡೂರು, ಚನ್ನಪಟ್ಟಣ, ಶಿಗ್ಗಾಂವಿ ಕ್ಷೇತ್ರಗಳ ಮತ ಎಣಿಕೆ ಆರಂಭ

BYV-yathnal

BJP Internal Politics: ಬಿಜೆಪಿಯ ಬೇಗುದಿ ಇತ್ಯರ್ಥಕ್ಕೆ ಡಿಸೆಂಬರ್‌ನಲ್ಲಿ ಮುಹೂರ್ತ?

Vikram-Naxal-Mud

Naxal Vikram Gowda: ನೆಟ್ಟಣದಿಂದ ಮುರ್ಡೇಶ್ವರಕ್ಕೆ ರೈಲಿನಲ್ಲಿ ಪ್ರಯಾಣಿಸಿದ್ದ ನಕ್ಸಲರು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.