ಸಸ್ಯಸಂಪತ್ತು ಜೀವಸಂಕುಲದ ಉಳಿವಿಗೆ ಕಾರಣ: ಸ್ವಾಮೀಜಿ


Team Udayavani, Apr 26, 2018, 5:22 PM IST

26-April-24.jpg

ಮೂಡಿಗೆರೆ: ಔಷಧೀಯ ಸಸ್ಯಗಳು, ಗಿಡಮೂಲಿಕೆಗಳ ಸಂಪತ್ತು ಜೀವಸಂಕುಲಗಳ ಉಳಿವಿಗೆ ಕಾರಣವಾಗಿವೆ ಎಂದು ಗದಗ ನಂದಿವೇರಿ ಸಂಸ್ಥಾನ ಮಠದ ಶ್ರೀ ಶಿವಕುಮಾರ ಸ್ವಾಮೀಜಿ ತಿಳಿಸಿದರು. ತೋಟಗಾರಿಕೆ ಮಹಾವಿದ್ಯಾಲಯದ ಬೆಳ್ಳಿಹಬ್ಬ ಅಂಗವಾಗಿ ಕಾಲೇಜು ಆವರಣದಲ್ಲಿ ಬುಧವಾರ ಏರ್ಪಡಿಸಿದ್ದ ಔಷ ಧೀಯ ಮತ್ತು ಸುಗಂಧ ದ್ರವ್ಯ ಬೆಳೆಗಳ ಪೋಷಣೆ, ಬೇಸಾಯ ಮತ್ತು ಉಪಯೋಗ ಕುರಿತ ರಾಷ್ಟ್ರಮಟ್ಟದ ಸಮ್ಮೇಳನಕ್ಕೆ ಚಾಲನೆ ನೀಡಿ ಮಾತನಾಡಿದರು.

ತೋಟಗಾರಿಕೆ ಮಹಾವಿದ್ಯಾಲಯ ಪಶ್ಚಿಮ ಘಟ್ಟಕ್ಕೆ ಹೊಂದಿಕೊಂಡಿರುವುದರಿಂದ ಇಲ್ಲಿಯೂ ದೊಡ್ಡಮಟ್ಟದ ಔಷ ಧದ ಸಸ್ಯಗಳ ಸಂರಕ್ಷಣೆ ಮಾಡಬಹುದು ಎಂದು ತಿಳಿಸಿದ ಅವರು, ಮೂಡಿಗೆರೆಯಲ್ಲಿ ರಾಷ್ಟ್ರಮಟ್ಟದ ಕಾರ್ಯಕ್ರಮ ಆಯೋಜಿಸಿರುವುದು ಶ್ಲಾಘನೀಯ. ನಾನು ಇಲ್ಲಿ ಸಂರಕ್ಷಕನಾಗಿ, ಸಂವರ್ಧನಕಾರನಾಗಿ, ಸಂಶೋಧಕನಾಗಿ ಭಾಗವಹಿಸುತ್ತಿದ್ದೇನೆ. ಗದಗ ಜಿಲ್ಲೆಯ ಕಪ್ಪತ್ತಗುಡ್ಡದ ತಪ್ಪಲಿನಲ್ಲಿ ಔಷಧೀಯ ಸಸ್ಯಗಳು ಹೇರಳವಾಗಿ ಸಿಗುತ್ತದೆ. ಸುಮಾರು 340 ಔಷಧೀಯ ಮತ್ತು ಸುಗಂಧ ದ್ರವ್ಯ ಸಸ್ಯತೋಟಗಳಿವೆ. ಅದರಲ್ಲಿ ಹೇರಳವಾಗಿ ಔಷಧೀಯ ಸಂರಕ್ಷಣೆ ಮಾಡಲಾಗುತ್ತಿದೆ. ಸುಮಾರು 80 ಸಾವಿರ ಎಕರೆ ಪ್ರದೇಶವಿದೆ. 2003ರಿಂದ ಈಚೆಗೆ ಮಳೆಕೊಯ್ಲು, ಅರಣ್ಯೀಕರಣಗಳನ್ನು ಮಾಡುವುದರ ಮೂಲಕ ಕಪ್ಪತ್ತಗುಡ್ಡದಲ್ಲಿ ಔಷಧೀಯ ಸಸ್ಯಗಳನ್ನು ಬೆಳೆಯಲಾಗುತ್ತಿದೆ. ಕಪ್ಪತ್ತಗುಡ್ಡ ಬಂಗಾರದ ಗುಡ್ಡವಾಗಿದ್ದು, ಆರು ಜಿಲ್ಲೆಗಳಿಗೆ ಆಧಾರವಾಗಿದೆ ಎಂದರು.

ಯುಎಎಚ್‌ಎಸ್‌ ಶಿವಮೊಗ್ಗದ ಡಾ| ನಾರಾಯಣಸ್ವಾಮಿ ಮಾತನಾಡಿ, ಭಾರತದ ಹದಿನೆಂಟು ಔಷ ಧೀಯ ಸಸ್ಯಗಳ ತಾಣಗಳಲ್ಲಿ ಹಿಮಾಲಯ ಮತ್ತು ಪಶ್ಚಿಮ ಘಟ್ಟ ಪ್ರಮುಖವಾದದ್ದು. ಈ ಪ್ರದೇಶಗಳಲ್ಲಿ ಸಿಗುವ ಔಷ ಧೀಯ ಸಸ್ಯಗಳಿಂದ ಮನುಷ್ಯನ ಜೀರ್ಣಕ್ರಿಯೆಯಿಂದ ಮೂಳೆಮುರಿತದವರೆಗೆ ಎಲ್ಲಾ ಔಷಧೀಯ ಸಸ್ಯಗಳು ಸಿಗುತ್ತದೆ. ಔಷಧೀಯ ಸಸ್ಯಗಳ ರಫ್ತಿನಲ್ಲಿ ಚೀನಾ ಮೊದಲ ಸ್ಥಾನದಲ್ಲಿದ್ದರೆ, ಭಾರತ ಎರಡನೇ ಸ್ಥಾನದಲ್ಲಿದೆ. ಕೀನ್ಯ ಮೂರನೇ ಸ್ಥಾನದಲ್ಲಿದೆ. ಮುಂದಿನ ಕೆಲವೇ ವರ್ಷಗಳಲ್ಲಿ ಭಾರತ ನಂ.1 ಔಷಧೀಯ ಸಸ್ಯಗಳ ತಾಣವಾಗಲಿದೆ ಎಂದರು. ಇದಕ್ಕೂ ಮೊದಲು ನಡೆದ ಜಾಥಾವನ್ನು ಬೆಳೆಗಾರರ ಸಂಘದ ಅಧ್ಯಕ್ಷ ಬಾಲಕೃಷ್ಣ ಉದ್ಘಾಟಿಸಿದರು.

ಶಿವಮೊಗ್ಗದ ಕುಲಪತಿ ಡಾ| ಎಂ.ಕೆ.ನಾಯಕ್‌ ಅಧ್ಯಕ್ಷತೆ ವಹಿಸಿದ್ದರು. ತೋಟಗಾರಿಕೆ ಆಯುಕ್ತ ಡಾ|ಬಿಎನ್‌ಎಸ್‌ ಮೂರ್ತಿ, ಡಾ| ವಿ.ಸುಂದರೇಶನ್‌, ಡಾ| ಹೋಮಿ ಚೆರಿಯನ್‌, ಡಾ| ಪಿ.ನಾರಾಯಣಸ್ವಾಮಿ, ಡಾ| ಕೆ.ಮಂಜಪ್ಪ, ಡಾ| ಟಿ.ಎಚ್‌.ಗೌಡ, ಡೀನ್‌ ಡಾ| ಎಂ.ಹನುಮಂತಪ್ಪ, ಸಹಾಯಕ ಕುಲ ಸಚಿವ ಮಣಿಕಂಠ, ಸಹಾಯಕ ಪ್ರಾಧ್ಯಾಪಕ ಸದಾಶಿವ ನಡಕೇರಿ, ಎಂ.ಎಸ್‌.ಅಶೋಕ ಇದ್ದರು.

ಟಾಪ್ ನ್ಯೂಸ್

ಬೈಲಹೊಂಗಲ: ಜ್ಞಾನೇಶ್ವರ ಮುನಿ ಮಹಾರಾಜರು ಸಮಾಧಿ ಮರಣ

ಬೈಲಹೊಂಗಲ: ಜ್ಞಾನೇಶ್ವರ ಮುನಿ ಮಹಾರಾಜರು ಸಮಾಧಿ ಮರಣ

Maharashtra Poll: ಹೃದಯಾಘಾತದಿಂದ ಮತಗಟ್ಟೆಯಲ್ಲೇ ಮೃತಪಟ್ಟ ಸ್ವತಂತ್ರ ಅಭ್ಯರ್ಥಿ

Udupi: ಕಾಂಚೀ ಶ್ರೀಗಳಿಂದ ಶ್ರೀಕೃಷ್ಣ ಮುಖ್ಯಪ್ರಾಣ, ಅನಂತೇಶ್ವರ, ಚಂದ್ರೇಶ್ವರ ದರ್ಶನ

Minister-Madhu

Online Discussion: ಶಿಕ್ಷಣ ಮಂತ್ರಿಗೆ ಕನ್ನಡ ಬರಲ್ಲ ಎಂದ ವಿದ್ಯಾರ್ಥಿ, ಮಧು ಬಂಗಾರಪ್ಪ ಗರಂ

ಅನ್ನಭಾಗ್ಯ ಯೋಜನೆ ಮುನ್ನಡೆಸಲು ಸಾಧ್ಯವಾಗದೆ ಸರಕಾರ ಬಿಪಿಎಲ್ ಕಾರ್ಡು ರದ್ದು ಮಾಡಲು ಹೊರಟಿದೆ

ಅನ್ನಭಾಗ್ಯ ಯೋಜನೆ ಮುನ್ನಡೆಸಲು ಸಾಧ್ಯವಾಗದೆ ಸರಕಾರ ಬಿಪಿಎಲ್ ಕಾರ್ಡು ರದ್ದು ಮಾಡಲು ಹೊರಟಿದೆ

13

Kollywood: ಯೂಟ್ಯೂಬ್‌ ವಿಮರ್ಶೆ ಬ್ಯಾನ್‌ ಮಾಡಲು ತಮಿಳು ನಿರ್ಮಾಪಕರ ಸಂಘ ಆಗ್ರಹ

dinesh-gundurao

ರಾಜ್ಯದ ರೈತರಿಗೆ ಕೇಂದ್ರ ಸರ್ಕಾರದಿಂದ ಭಾರಿ ಅನ್ಯಾಯವಾಗಿದೆ: ದಿನೇಶ್ ಗುಂಡೂರಾವ್

6-tulsi

Tulsi Health Benefits: ತುಳಸಿ ಗಿಡದ ಔಷಧೀಯ ಗುಣಗಳ ಮಾಹಿತಿ ಇಲ್ಲಿವೆ…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

dinesh-gundurao

ರಾಜ್ಯದ ರೈತರಿಗೆ ಕೇಂದ್ರ ಸರ್ಕಾರದಿಂದ ಭಾರಿ ಅನ್ಯಾಯವಾಗಿದೆ: ದಿನೇಶ್ ಗುಂಡೂರಾವ್

MPR

Davanagere: ಶಾಸಕರ ಖರೀದಿ ಆರೋಪ; ತನಿಖೆಗೆ ಎಸ್‌ಐಟಿ ರಚಿಸಿ: ಎಂ.ಪಿ.ರೇಣುಕಾಚಾರ್ಯ

Market: ಇಳುವರಿ ಕೊರತೆ: ತೆಂಗಿನಕಾಯಿ ಬೆಲೆ 58ರಿಂದ 60 ರೂಪಾಯಿ!

Market: ಇಳುವರಿ ಕೊರತೆ: ತೆಂಗಿನಕಾಯಿ ಬೆಲೆ 58ರಿಂದ 60 ರೂಪಾಯಿ!

Davanagere: ಯತ್ನಾಳ್‌ ಫೋರ್ತ್ ಗ್ರೇಡ್ ರಾಜಕಾರಣಿ..: ರೇಣುಕಾಚಾರ್ಯ ವಾಗ್ದಾಳಿ

Davanagere: ಯತ್ನಾಳ್‌ ಫೋರ್ತ್ ಗ್ರೇಡ್ ರಾಜಕಾರಣಿ..: ರೇಣುಕಾಚಾರ್ಯ ವಾಗ್ದಾಳಿ

School-Chikki

Davanagere: ಮೊಟ್ಟೆ ವಿತರಣೆಯಲ್ಲಿ ಲೋಪ; ಮುಖ್ಯ ಶಿಕ್ಷಕಿ, ದೈಹಿಕ ಶಿಕ್ಷಣ ಶಿಕ್ಷಕ ಅಮಾನತು

MUST WATCH

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

udayavani youtube

ಶರಣಾಗತಿಗೆ ಸೂಚಿಸಿದರೂ ಸ್ಪಂದಿಸಿಲ್ಲ, ಗುಂಡಿನ ಚಕಮಕಿಯಲ್ಲಿ ಮೋಸ್ಟ್ ವಾಂಟೆಡ್‌ ನಕ್ಸಲ್ ಸಾವು

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

ಹೊಸ ಸೇರ್ಪಡೆ

Yadgir: ಅಪ್ರಾಪ್ತೆ ಮೇಲೆ ಅತ್ಯಾಚಾರ… ಪ್ರಕರಣ ದಾಖಲು

Yadgir: ಅಪ್ರಾಪ್ತೆ ಮೇಲೆ ಅತ್ಯಾಚಾರ… ಪ್ರಕರಣ ದಾಖಲು

ಬೈಲಹೊಂಗಲ: ಜ್ಞಾನೇಶ್ವರ ಮುನಿ ಮಹಾರಾಜರು ಸಮಾಧಿ ಮರಣ

ಬೈಲಹೊಂಗಲ: ಜ್ಞಾನೇಶ್ವರ ಮುನಿ ಮಹಾರಾಜರು ಸಮಾಧಿ ಮರಣ

Maharashtra Poll: ಹೃದಯಾಘಾತದಿಂದ ಮತಗಟ್ಟೆಯಲ್ಲೇ ಮೃತಪಟ್ಟ ಸ್ವತಂತ್ರ ಅಭ್ಯರ್ಥಿ

Udupi: ಕಾಂಚೀ ಶ್ರೀಗಳಿಂದ ಶ್ರೀಕೃಷ್ಣ ಮುಖ್ಯಪ್ರಾಣ, ಅನಂತೇಶ್ವರ, ಚಂದ್ರೇಶ್ವರ ದರ್ಶನ

Minister-Madhu

Online Discussion: ಶಿಕ್ಷಣ ಮಂತ್ರಿಗೆ ಕನ್ನಡ ಬರಲ್ಲ ಎಂದ ವಿದ್ಯಾರ್ಥಿ, ಮಧು ಬಂಗಾರಪ್ಪ ಗರಂ

15

Prabhutva Movie: ಮತದಾನದ ಮಹತ್ವ ತಿಳಿಸುವ ಪ್ರಭುತ್ವ… ‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.