ಮತ ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿಗೆ ಸಂಕಲ್ಪ 


Team Udayavani, Apr 26, 2018, 5:39 PM IST

26-April-26.jpg

ಯಾದಗಿರಿ: ಮತಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿಗಾಗಿ ನಾನು ಸಂಕಲ್ಪ ಮಾಡಿದ್ದೇನೆ. ವಕೀಲರ ಯಾವುದೇ ಸಮಸ್ಯೆಗಳಿಗೆ ನಾನು ತಕ್ಷಣವೇ ಸ್ಪಂದಿಸುತ್ತೇನೆ ಎಂದು ಬಿಜೆಪಿ ಅಭ್ಯರ್ಥಿ ವೆಂಕಟರೆಡ್ಡಿಗೌಡ ಮುದ್ನಾಳ ಹೇಳಿದರು. ನಗರದ ಜಿಲ್ಲಾ ವಕೀಲರ ಸಂಘಕ್ಕೆ ಭೇಟಿ ನೀಡಿ, ವಕೀಲರ ಸಂಘದ ಸದಸ್ಯರಿಗೆ ಮತಯಾಚಿಸಿ ಅವರು ಮಾತನಾಡಿದರು.

ವಕೀಲರ ನ್ಯಾಯಾಲಯ ಸಂಕೀರ್ಣ ನಿರ್ಮಾಣಕ್ಕಾಗಿ ಅತೀ ಹೆಚ್ಚು ಅನುದಾನ ನೀಡುವ ಮೂಲಕ ತಕ್ಷಣವೇ ಭವನ ನಿರ್ಮಿಸಲು ನಾನು ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ. ಸರ್ಕಾರದ ಯಾವುದೇ ಯೋಜನೆಗಳು ವಕೀಲರಿಗೆ ಸಂಬಂಧಿಸಿದಂತೆ ಅನುಕೂಲ ಮಾಡಿಕೊಡುತ್ತೇನೆ. ತಾವು ನನ್ನ ಗೆಲುವಿಗೆ ಮತ ನೀಡುವ ಮುಖಾಂತರ ಸಹಕರಿಸಬೇಕೆಂದು ಮನವಿ ಮಾಡಿದರು.

ವಕೀಲರ ಸಂಘದ ಹಿರಿಯ ಸದಸ್ಯ ಬಸವರಾಜ ಪಾಟೀಲ ಕ್ಯಾತನಾಳ ಮಾತನಾಡಿ, ನೇರ ನಡೆ ನುಡಿಗೆ ಹೆಸರುವಾಸಿ ಆಗಿರುವ ವೆಂಕಟರೆಡ್ಡಿಗೌಡರಿಗೆ ಮತ ನೀಡಬೇಕೆಂದು ಕೇಳಿಕೊಂಡರು.

ನಂತರ ಜಿಲ್ಲಾ ಬಿಜೆಪಿ ಮಾಧ್ಯಮ ಪ್ರಮುಖ ಎಸ್‌.ಪಿ. ನಾಡೇಕರ, ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಬಿ.ಬಿ. ಕಿಲ್ಲನಕೇರಾ ಮಾತನಾಡಿದರು. ವೇದಿಕೆಯಲ್ಲಿ ಇನ್ನೊಬ್ಬ ಹಿರಿಯ ವಕೀಲ ಪಿ.ಸಿ. ದೇಶಮುಖ ಅವರು ಮತ ನೀಡುವಂತೆ ಮನವಿ ಮಾಡಿಕೊಂಡರು. ಸಂಘದ ಉಪಾಧ್ಯಕ್ಷ ಸಿ.ಎಸ್‌. ಮಾಲಿಪಾಟೀಲ ಪ್ರಾಸ್ತಾವಿಕವಾಗಿ ಮಾತನಾಡಿದರು. ಹಿರಿಯ ವಕೀಲರಾದ ಎಮ್‌.ವಿ. ಕರೀಗೌಡ, ಅಮೀನರೆಡ್ಡಿ ಪಾಟೀಲ್‌, ಪಿ. ಶಿವರಾಜ, ಶರಣಗೌಡ ಅಲ್ಲಿಪುರ, ಮಾರುತಿ ಈಟೆ, ಮಹೇಶ ಕುರಕುಂಬಳ, ಶಿವಶರಣಪ್ಪ ದೊಡ್ಡಮನಿ, ಹಣಮಂತ ಇಟಗಿ, ಪ್ರಹ್ಲಾದ ಕುಲ್ಕರ್ಣಿ, ಶಿವಲಿಂಗಪ್ಪ ಗುರಶಿಣಗಿ, ಪುಷ್ಪಲತಾ ಪಾಟೀಲ, ಸಾವಿತ್ರಿ ಪಾಟೀಲ, ಸುಷ್ಮಾ ಜಾಧವ ಹಾಗೂ ಅನೇಕ ವಕೀಲರು ಹಾಜರಿದ್ದರು. ಜಿಲ್ಲಾ ವಕೀಲರ ಪ್ರಧಾನ ಕಾರ್ಯದರ್ಶಿ ನಿರಂಜನ ಯರಗೋಳ ಸ್ವಾಗತಿಸಿ, ನಿರೂಪಿಸಿದರು. ದೇವಿಂದ್ರ ಯರಗೋಳ ವಂದಿಸಿದರು.

ಟಾಪ್ ನ್ಯೂಸ್

BGT: Another shock for Team India; After Virat and Rahul, another batsman is injured

BGT: ಟೀಂ ಇಂಡಿಯಾಗೆ ಮತ್ತೆ ಆಘಾತ; ವಿರಾಟ್‌, ರಾಹುಲ್‌ ಬಳಿಕ ಮತ್ತೊಬ್ಬ ಬ್ಯಾಟರ್‌ ಗೆ ಗಾಯ

1-ragaaa

PM Modi ಅವರು ಜೋ ಬೈಡೆನ್ ಅವರಂತೆ ನೆನಪಿನ ಶಕ್ತಿ ಕಳೆದುಕೊಳ್ಳುತ್ತಿದ್ದಾರೆ: ರಾಹುಲ್ ಗಾಂಧಿ

Resign: ಶಿರೋಮಣಿ ಅಕಾಲಿದಳದ ಅಧ್ಯಕ್ಷ ಸ್ಥಾನಕ್ಕೆ ಸುಖಬೀರ್ ಸಿಂಗ್ ಬಾದಲ್ ರಾಜೀನಾಮೆ

Resign: ಶಿರೋಮಣಿ ಅಕಾಲಿದಳದ ಅಧ್ಯಕ್ಷ ಸ್ಥಾನಕ್ಕೆ ಸುಖಬೀರ್ ಸಿಂಗ್ ಬಾದಲ್ ರಾಜೀನಾಮೆ

DKShi

Maharashtra; ನಮ್ಮ ಮೈತ್ರಿ ಕೂಟ ಗೆದ್ದು ಮಹಾರಾಷ್ಟ್ರ ಉಳಿಸಲಿದೆ: ಡಿ.ಕೆ. ಶಿವಕುಮಾರ್

Mangaluru: Kumaraswamy will turn whenever, however: Jameer Ahmed

Mangaluru: ಕುಮಾರಸ್ವಾಮಿ ಯಾವಾಗ, ಹೇಗೆ ಬೇಕಾದರೂ ಟರ್ನ್ ಆಗುತ್ತಾರೆ: ಜಮೀರ್‌ ಅಹಮದ್‌

Kollywood: ಬಹಿರಂಗ ಪತ್ರ ಬರೆದು ಧನುಷ್‌ ಮೇಲೆ ರೇಗಾಡಿದ ನಟಿ ನಯನತಾರಾ; ಆಗಿರುವುದೇನು?

Kollywood: ಬಹಿರಂಗ ಪತ್ರ ಬರೆದು ಧನುಷ್‌ ಮೇಲೆ ರೇಗಾಡಿದ ನಟಿ ನಯನತಾರಾ; ಆಗಿರುವುದೇನು?

Nara Ramamurthy: ಆಂಧ್ರ ಸಿಎಂ ಚಂದ್ರಬಾಬು ನಾಯ್ಡು ಸಹೋದರ ನಾರಾ ರಾಮಮೂರ್ತಿ ನಾಯ್ಡು ನಿಧನ

Nara Ramamurthy: ಆಂಧ್ರ ಸಿಎಂ ಚಂದ್ರಬಾಬು ನಾಯ್ಡು ಸಹೋದರ ನಾರಾ ರಾಮಮೂರ್ತಿ ನಾಯ್ಡು ನಿಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಘನತ್ಯಾಜ್ಯ ವಿಲೇವಾರಿ ಮಾಡದ ಪಾಲಿಕೆ ವಿರುದ್ದ ಲೋಕಾಯುಕ್ತ ಸ್ವಯಂ ಪ್ರಕರಣ ದಾಖಲು

Kalaburagi: ಘನತ್ಯಾಜ್ಯ ವಿಲೇವಾರಿ ಮಾಡದ ಪಾಲಿಕೆ ವಿರುದ್ದ ಲೋಕಾಯುಕ್ತ ಸ್ವಯಂ ಪ್ರಕರಣ ದಾಖಲು

Maharashtra Election; BJP has nothing but 370: Mallikarjuna Kharge

Maharashtra Election; ಬಿಜೆಪಿ ಬಳಿ 370 ಬಿಟ್ಟರೆ ಏನೂ ಇಲ್ಲ: ಮಲ್ಲಿಕಾರ್ಜುನ ಖರ್ಗೆ

Kalaburagi: Govt order to investigate KKRDB grant illegality: Complaint to election commission

Kalaburagi: ಕೆಕೆಆರ್‌ಡಿಬಿ ಅನುದಾನ ಅಕ್ರಮ ತನಿಖೆಗೆ ಸರ್ಕಾರದ ಆದೇಶ: ಚು.ಆಯೋಗಕ್ಕೆ ದೂರು

ಮೂರೂ ವರ್ಷಗಳಿಂದ ಈ ಶಾಲೆಯಲ್ಲಿ ಗಣಿತ ಶಿಕ್ಷಕರೇ ಇಲ್ಲ… ವಿದ್ಯಾರ್ಥಿಗಳಿಂದ ಪ್ರತಿಭಟನೆ

ಮೂರೂ ವರ್ಷಗಳಿಂದ ಈ ಶಾಲೆಯಲ್ಲಿ ಗಣಿತ ಶಿಕ್ಷಕರೇ ಇಲ್ಲ… ವಿದ್ಯಾರ್ಥಿಗಳಿಂದ ಪ್ರತಿಭಟನೆ

Kalaburagi: ರೌಡಿ ಶೀಟರ್ ಬರ್ಬರ ಹತ್ಯೆ… ರೈಲು ಹಳಿ ಬಳಿ ಶವ ಎಸೆದು ಹೋದ ದುಷ್ಕರ್ಮಿಗಳು

Kalaburagi: ರೌಡಿ ಶೀಟರ್ ಬರ್ಬರ ಹ*ತ್ಯೆ… ರೈಲು ಹಳಿ ಬಳಿ ಶವ ಎಸೆದು ಹೋದ ದುಷ್ಕರ್ಮಿಗಳು

MUST WATCH

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

ಹೊಸ ಸೇರ್ಪಡೆ

BGT: Another shock for Team India; After Virat and Rahul, another batsman is injured

BGT: ಟೀಂ ಇಂಡಿಯಾಗೆ ಮತ್ತೆ ಆಘಾತ; ವಿರಾಟ್‌, ರಾಹುಲ್‌ ಬಳಿಕ ಮತ್ತೊಬ್ಬ ಬ್ಯಾಟರ್‌ ಗೆ ಗಾಯ

1-ragaaa

PM Modi ಅವರು ಜೋ ಬೈಡೆನ್ ಅವರಂತೆ ನೆನಪಿನ ಶಕ್ತಿ ಕಳೆದುಕೊಳ್ಳುತ್ತಿದ್ದಾರೆ: ರಾಹುಲ್ ಗಾಂಧಿ

Resign: ಶಿರೋಮಣಿ ಅಕಾಲಿದಳದ ಅಧ್ಯಕ್ಷ ಸ್ಥಾನಕ್ಕೆ ಸುಖಬೀರ್ ಸಿಂಗ್ ಬಾದಲ್ ರಾಜೀನಾಮೆ

Resign: ಶಿರೋಮಣಿ ಅಕಾಲಿದಳದ ಅಧ್ಯಕ್ಷ ಸ್ಥಾನಕ್ಕೆ ಸುಖಬೀರ್ ಸಿಂಗ್ ಬಾದಲ್ ರಾಜೀನಾಮೆ

DKShi

Maharashtra; ನಮ್ಮ ಮೈತ್ರಿ ಕೂಟ ಗೆದ್ದು ಮಹಾರಾಷ್ಟ್ರ ಉಳಿಸಲಿದೆ: ಡಿ.ಕೆ. ಶಿವಕುಮಾರ್

Mangaluru: Kumaraswamy will turn whenever, however: Jameer Ahmed

Mangaluru: ಕುಮಾರಸ್ವಾಮಿ ಯಾವಾಗ, ಹೇಗೆ ಬೇಕಾದರೂ ಟರ್ನ್ ಆಗುತ್ತಾರೆ: ಜಮೀರ್‌ ಅಹಮದ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.