“ಪರ್ಕಳ – ಮಣಿಪಾಲ ರಸ್ತೆ ಅಭಿವೃದ್ಧಿಗೆ ಭಟ್‌ ಆಯ್ಕೆ ಅವಶ್ಯ’

Team Udayavani, Apr 27, 2018, 7:30 AM IST

250418udsb9.jpg

ಉಡುಪಿ: ನನೆಗುದಿಗೆ ಬಿದ್ದಿರುವ ಪರ್ಕಳ-ಮಣಿಪಾಲ ರಸ್ತೆ ಅಗಲಗೊಂಡು ಅಭಿವೃದ್ಧಿಯಾಗಬೇಕಾದರೆ ರಘುಪತಿ ಭಟ್‌ ಅವರು ಶಾಸಕರಾಗುವುದು ಅವಶ್ಯ ಎಂದು ಬಿಜೆಪಿ ಜಿಲ್ಲಾ ಉಪಾಧ್ಯಕ್ಷ, ನಗರಸಭಾ ಸದಸ್ಯ ದಿನಕರ ಶೆಟ್ಟಿ ಹೆರ್ಗ ಹೇಳಿದರು.

ಅವರು ಪರ್ಕಳದಲ್ಲಿ ಹೆರ್ಗ ಮಹಾಶಕ್ತಿ ಕೇಂದ್ರದ ಬೂತ್‌ ಸಮಿತಿ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದರು.

ಈ ರಸ್ತೆಯ ಅಭಿವೃದ್ಧಿಗಾಗಿ ಕಳೆದ ವರ್ಷ ಮೇ ತಿಂಗಳಲ್ಲಿ ಕೇಂದ್ರ ಸರಕಾರ ತ್ರೀ ಒನ್‌ ಹಂತದ ಪ್ರಕ್ರಿಯೆಗೆ ನೋಟಿಫಿಕೇಶನ್‌ ಹೊರಡಿ ಸಿತ್ತು. ಮುಂದಿನ ಹಂತದ ಭೂಸ್ವಾಧೀನ ಇತ್ಯಾದಿ ಪ್ರಕ್ರಿಯೆ ರಾಜ್ಯ ಸರಕಾರದಿಂದ ಆಗಬೇಕಾಗಿತ್ತು.  ಕಾಮಗಾರಿ ಶೀಘ್ರವಾಗಿ ಆಗಬೇಕಾದರೆ ಭಟ್‌ ಅವರನ್ನು ಮತದಾರರು ಆಯ್ಕೆ ಮಾಡುವುದು ಅವಶ್ಯಕ ಎಂದು ಹೇಳಿದರು.

ಬಳಕೆಯಾಗದ 3 ಕೋ.ರೂ.
ಕಳೆದ ಬಾರಿ ಭಟ್‌ ಅವರು ಶಾಸಕರಾಗಿ¨ªಾಗ ಪ್ರಸ್ತುತ ಯೋಜನೆಗೆ ಚಾಲನೆ ನೀಡಿ ಈ ಬಗ್ಗೆ ಆಳವಾದ ಅಧ್ಯಯನ ಕೂಡ ಮಾಡಿ ಕಾಮಗಾರಿಗೆ ಸರಕಾರದಿಂದ 3 ಕೋ.ರೂ. ಅನುದಾನ ತಂದಿದ್ದರು. ಆದರೆ ಅನಂತರ ಕಾಂಗ್ರೆಸ್‌ ಸರಕಾರವು ಈ ಅನುದಾನವನ್ನು ಬಳಸದೆ ಯೋಜನೆ ಐದು ವರ್ಷಗಳ ಕಾಲ ಸ್ತಬ್ಧವಾಗುವಂತೆ ಮಾಡಿತು. ರಘುಪತಿ ಭಟ್‌ ಅವರು ಆಯ್ಕೆಯಾದರೆ ಕೇವಲ ಆರು ತಿಂಗಳಲ್ಲಿ ಎಲ್ಲ ಹಂತಗಳ ಪ್ರಕ್ರಿಯೆಗಳನ್ನು ಸಂಪೂರ್ಣಗೊಳಿಸಿ ಕಾಮಗಾರಿಗೆ ಚಾಲನೆ ನೀಡಲಿದ್ದೇವೆ ಎಂದು ಅವರು ಹೇಳಿದರು. 

ನಗರಸಭಾ ಸದಸ್ಯ ಮಹೇಶ್‌ ಠಾಕೂರ್‌, ನಗರ ಪ್ರಧಾನ ಕಾರ್ಯದರ್ಶಿ ಉಪೇಂದ್ರ ನಾಯಕ್‌, ಅಲ್ಪಸಂಖ್ಯಾಕ ಮೋರ್ಚಾ ಉಪಾಧ್ಯಕ್ಷ ಅಲ್ವಿನ್‌ ಡಿ’ಸೋಜ, ವಾರ್ಡ್‌ ಅಧ್ಯಕ್ಷರಾದ ರವೀಂದ್ರ ನಾಯರ್‌, ಸುಧೀರ್‌ ಶೆಟ್ಟಿಗಾರ್‌, ಹೆರ್ಗ ಶಕ್ತಿ ಕೇಂದ್ರ ಅಧ್ಯಕ್ಷ ಸುಬ್ರಹ್ಮಣ್ಯ ಪೈ, ಪ್ರಧಾನ ಕಾರ್ಯದರ್ಶಿ ಹೇಮಂತ್‌ ಪರ್ಕಳ, ಬೂತ್‌ ಪ್ರಮುಖರಾದ ಸುಬ್ರಾಯ ಆಚಾರ್ಯ, ದಿವಾಕರ್‌ ಶೆಟ್ಟಿ, ಸುರೇಶ್‌ ಕೇಲ್ಕರ್‌,  ನಿಕೇಶ್‌ ಶೆಟ್ಟಿ , ವಿN°àಶ್‌ ಮತ್ತಿತರರು ಉಪಸ್ಥಿತರಿದ್ದರು. 

ಟಾಪ್ ನ್ಯೂಸ್

9

Renukaswamy Case: ದರ್ಶನ್‌ ಜಾಮೀನಿಗೆ ಪ್ರಬಲ ವಾದ; ಸಂಜೆ 4ಗಂಟೆಗೆ ಮತ್ತೆ ವಿಚಾರಣೆ

2-thirthahalli

Thirthahalli: ತುಂಗಾ ಕಮಾನು ಸೇತುವೆ ಕೆಳಗೆ ಅಸ್ತಿ ಪಂಜರ ಪತ್ತೆ

Dharwad: ಡ್ರಗ್ಸ್ ಯುವ ಶಕ್ತಿಗೆ ಮಾರಕ… ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್

Dharwad: ಡ್ರಗ್ಸ್ ಯುವ ಶಕ್ತಿಗೆ ಮಾರಕ… ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್

26/11 Te*rror Attack: ಕರಾಳ ನೆನಪಿಗೆ 16 ವರ್ಷ-ಆರು ಧೀರ ಹೀರೋಗಳು..ಹುತಾತ್ಮರಿಗೆ ಗೌರವ

26/11 Te*rror Attack: ಕರಾಳ ನೆನಪಿಗೆ 16 ವರ್ಷ-ಆರು ಧೀರ ಹೀರೋಗಳು..ಹುತಾತ್ಮರಿಗೆ ಗೌರವ

Census: ಇರಾಕ್‌ನಲ್ಲಿ 37 ವರ್ಷಗಳ ಬಳಿಕ ಗಣತಿ… 4.54 ಕೋಟಿ ಜನಸಂಖ್ಯೆ

Census: ಇರಾಕ್‌ನಲ್ಲಿ 37 ವರ್ಷಗಳ ಬಳಿಕ ಗಣತಿ… 4.54 ಕೋಟಿ ಜನಸಂಖ್ಯೆ

Dharmasthala: ಇಂದಿನಿಂದ ಲಕ್ಷದೀಪೋತ್ಸವ… ರಾಜ್ಯಮಟ್ಟದ ವಸ್ತು ಪ್ರದರ್ಶನಕ್ಕೆ ಚಾಲನೆ

Dharmasthala: ಇಂದಿನಿಂದ ಲಕ್ಷದೀಪೋತ್ಸವ… ರಾಜ್ಯಮಟ್ಟದ ವಸ್ತು ಪ್ರದರ್ಶನಕ್ಕೆ ಚಾಲನೆ

Maharashtra: ಮುಖ್ಯಮಂತ್ರಿ ಸ್ಥಾನಕ್ಕೆ ಏಕನಾಥ್ ಶಿಂದೆ ರಾಜೀನಾಮೆ… ಮುಂದಿನ ಸಿಎಂ ಯಾರು?

Maharashtra: ಮುಖ್ಯಮಂತ್ರಿ ಸ್ಥಾನಕ್ಕೆ ಏಕನಾಥ್ ಶಿಂದೆ ರಾಜೀನಾಮೆ… ಮುಂದಿನ ಸಿಎಂ ಯಾರು?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

courts-s

Udupi: ವಿಮಾನಯಾನ ವಿಳಂಬದ ವಿರುದ್ಧ ನ್ಯಾಯಾಲಯದಲ್ಲಿ ಜಯ

Suicide 3

Karkala:ಆರ್ಥಿಕ ಮುಗ್ಗಟ್ಟಿಗೆ ಒಳಗಾಗಿ ಕುಗ್ಗಿದ್ದ ಯುವಕ ಆತ್ಮಹ*ತ್ಯೆ

Kambala

Kambala Special; ಎತ್ತನ್ನು ಗದ್ದೆಗಿಳಿಸಿ ಆರಂಭವಾಗುವ ಯಡ್ತಾಡಿ ಕಂಬಳ

accident

Malpe: ಕಾರು ಢಿಕ್ಕಿಯಾಗಿ ಆಟೋ ರಿಕ್ಷಾ ಚಾಲಕನಿಗೆ ಗಾಯ

Udupi: ಗೀತಾರ್ಥ ಚಿಂತನೆ-105: ಶೋಕ – ದುಃಖ ಒಂದೇ ಅಲ್ಲ

Udupi: ಗೀತಾರ್ಥ ಚಿಂತನೆ-105: ಶೋಕ – ದುಃಖ ಒಂದೇ ಅಲ್ಲ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

3-vitla

Vitla-ಉಕ್ಕುಡ -ಪಡಿಬಾಗಿಲು ಅಂತರ್ ರಾಜ್ಯ ಹೆದ್ದಾರಿಯ ಅವ್ಯವಸ್ಥೆ: ರಸ್ತೆ ತಡೆದು ಪ್ರತಿಭಟನೆ

9

Renukaswamy Case: ದರ್ಶನ್‌ ಜಾಮೀನಿಗೆ ಪ್ರಬಲ ವಾದ; ಸಂಜೆ 4ಗಂಟೆಗೆ ಮತ್ತೆ ವಿಚಾರಣೆ

2-thirthahalli

Thirthahalli: ತುಂಗಾ ಕಮಾನು ಸೇತುವೆ ಕೆಳಗೆ ಅಸ್ತಿ ಪಂಜರ ಪತ್ತೆ

RBI ಗವರ್ನರ್‌ ಶಕ್ತಿಕಾಂತ್‌ ದಾಸ್‌‌ ಚೆನ್ನೈ ಆಸ್ಪತ್ರೆಗೆ ದಾಖಲು; ಶೀಘ್ರವೇ ಡಿಸ್‌ ಚಾರ್ಜ್

RBI ಗವರ್ನರ್‌ ಶಕ್ತಿಕಾಂತ್‌ ದಾಸ್‌‌ ಚೆನ್ನೈ ಆಸ್ಪತ್ರೆಗೆ ದಾಖಲು; ಶೀಘ್ರವೇ ಡಿಸ್‌ ಚಾರ್ಜ್

1-mundaragi

Mundargi: ಲಾರಿ ಹರಿದು 12 ಕುರಿಗಳು ಸಾವು; 30 ಕುರಿಗಳು ಗಂಭೀರ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.