ಶಾಶ್ವತ ತಡೆಬೇಲಿ ನಿರ್ಮಾಣಕ್ಕೆ ಗ್ರಾಮಸ್ಥರ ಆಗ್ರಹ
Team Udayavani, Apr 27, 2018, 7:35 AM IST
ಕೋಟೇಶ್ವರ: ಇಲ್ಲಿನ ಶ್ರೀ ಕೋಟಿಲಿಂಗೇಶ್ವರ ದೇವಸ್ಥಾನದ ನಾಲ್ಕುವರೆ ಎಕರೆ ವಿಸ್ತೀರ್ಣದ ಕೋಟಿತೀರ್ಥ ಕೆರೆಯ ಸುತ್ತಲೂ ತಡೆಬೇಲಿ ನಿರ್ಮಿಸಿ, ಇಲ್ಲಿ ಸಂಭವಿಸುವ ದುರಂತಕ್ಕೊಂದು ಶಾಶ್ವತ ಪರಿಹಾರ ಒದಗಿಸಬೇಕೆಂದು ಗ್ರಾಮಸ್ಥರು ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದ್ದಾರೆ.
ಪ್ರತಿ ವರ್ಷ ಅಮಾಯಕ ಯುವಕರು, ಶಾಲಾ ಬಾಲಕರು ಈ ಪುಷ್ಕರಣಿಯಲ್ಲಿ ಈಜಲು ತೆರಳಿ ಸಾವನ್ನಪ್ಪುತ್ತಿರುವುದು ಕ್ಷೇತ್ರಕ್ಕೆ ಕಪ್ಪುಚುಕ್ಕೆಯಾಗಿದೆ. ಶಾಶ್ವತ ಪರಿಹಾರ ಕಂಡುಕೊಳ್ಳಲು ಸುತ್ತಲೂ ತಡೆಬೇಲಿ ನಿರ್ಮಿಸಿ ಸಂಜೆಯ ನಂತರ ಪ್ರವೇಶ ದ್ವಾರಕ್ಕೆ ಬೀಗ ಹಾಕುವಂತೆ ಆಗ್ರಹಿಸಿದರು.
ಕಳೆದ ವಾರ ಇಲ್ಲಿನ ಸರಕಾರಿ ಕಾಲೇಜು ವಿದ್ಯಾರ್ಥಿಗಳೀರ್ವರು ಈಜಲು ಹೋಗಿ ಸಾವನ್ನಪ್ಪಿದ್ದರು.ಈ ಕುರಿತು ಕುಂದಾಪುರ ಉಪವಿಭಾಗಾಧಿಕಾರಿ ಭೂಬಾಲನ್ ಅವರು ಈ ಬಗ್ಗೆ ಪ್ರತಿಕ್ರಿಯಿಸಿ ಸಂಬಂಧಪಟ್ಟ ಇಲಾಖೆಯ ಮೂಲಕ ಸರಕಾರದ ಗಮನ ಸೆಳೆದು ಪರಿಹಾರ ಒದಗಿಸುವಲ್ಲಿ ಶ್ರಮಿಸುವುದಾಗಿ ಹೇಳಿದ್ದಾರೆ.
ದೇಗುಲದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಗೋಪಾಲಕೃಷ್ಣ ಶೆಟ್ಟಿ ಮಾರ್ಕೋಡು ಅವರು ಧಾರ್ಮಿಕ ದತ್ತಿ ಇಲಾಖೆಯ ಗಮನ ಸೆಳೆಯಲಾಗಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
ಹೊಸಪೇಟೆ: ಸ್ಕ್ಯಾನ್ ಮಾಡಿ, ಹಂಪಿ ಕಂಬಗಳ ಸಪ್ತ ಸ್ವರ ಕೇಳಿ
Opportunities: ಅವಕಾಶಗಳನ್ನು ಸೃಷ್ಟಿಸಿಕೊಳ್ಳುವ ಚತುರತೆ
Yadagiri: ಗ್ಯಾರಂಟಿಗಳಿಂದ ಹಿಂದೆ ಸರಿಯಲ್ಲ: ಸಚಿವ ದರ್ಶನಾಪುರ
Gundlupete:ಮರಿಯಾನೆ ಬೇಟೆಗೆ ಹೊಂಚುಹಾಕುತ್ತಿದ್ದ ಹುಲಿ ಮೇಲೆ ತಾಯಿಯಾನೆ ದಾಳಿ:ವಿಡಿಯೋ ವೈರಲ್
Pakistan: ಪಾಕ್ ಸೇನೆ ಮತ್ತು ಇಮ್ರಾನ್ ಸಂಘರ್ಷ- ಯುಎಇ ಮಧ್ಯಸ್ಥಿಕೆ ವಹಿಸಲಿ: ಐಎಸ್ ಐ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.