ವಿಶ್ವ ಟಿ20, ವಿಶ್ವಕಪ್ ಏಕದಿನಕ್ಕೆ ತೆರಿಗೆ ಭಯವಿಲ್ಲ: ಬಿಸಿಸಿಐ
Team Udayavani, Apr 27, 2018, 7:20 AM IST
ಮುಂಬೈ: ಭಾರತದಲ್ಲಿ ನಡೆಯಲಿರುವ 2021ರ ಟಿ20 ವಿಶ್ವಕಪ್ ಕ್ರಿಕೆಟ್ ಹಾಗೂ 2023ರ ಏಕದಿನ ವಿಶ್ವಕಪ್ ಕ್ರಿಕೆಟ್ ಕೂಟಕ್ಕೆ ತೆರಿಗೆ ಭಯವಿಲ್ಲ ಎಂದು ಬಿಸಿಸಿಐ ಹಂಗಾಮಿ ಕಾರ್ಯದರ್ಶಿ ಅಮಿತಾಬ್ ಚೌಧರಿ ತಿಳಿಸಿದ್ದಾರೆ.
ಭಾರತದಲ್ಲಿ ಅಧಿಕ ತೆರಿಗೆ ಇರುವುದರಿಂದ ಪಂದ್ಯವನ್ನು ವಿದೇಶಕ್ಕೆ ಸ್ಥಳಾಂತರ ಮಾಡಬೇಕು ಎನ್ನುವ ಮಾತುಗಳು ಐಸಿಸಿನಿಂದ ಕೇಳಿಬಂದಿದ್ದವು. ಈ ವಿಷಯ ಪರಿಶೀಲನೆಯಲ್ಲಿದೆ. ಸರ್ಕಾರದ ಜತೆ ಮಾತುಕತೆ ನಡೆಸಿ ಸಮಸ್ಯೆ ಬಗೆ ಹರಿಸಲು ಇನ್ನೂ ಸಮಯಾವಕಾಶ ಇದೆ. ಈ ಬಗ್ಗೆ ಆತಂಕ ಬೇಡ ಎಂದು ಅಮಿತಾಬ್ ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
COPD: ಕ್ರೋನಿಕ್ ಒಬ್ಸ್ಟ್ರಕ್ಟಿವ್ ಪಲ್ಮನರಿ ಡಿಸೀಸ್ (ಸಿಒಪಿಡಿ)
Maryade Prashne Review: ಮಧ್ಯಮ ವರ್ಗದ ಮರ್ಯಾದೆ ಹೋರಾಟ
Laparoscopic surgery: ಸಂತಾನೋತ್ಪತ್ತಿ ಹೆಚ್ಚಿಸುವ ಲ್ಯಾಪರೊಸ್ಕೋಪಿಕ್ ಶಸ್ತ್ರಚಿಕಿತ್ಸೆ
Renukaswamy Case: ಹತ್ಯೆ ಸ್ಥಳದಲ್ಲಿ ನಟ ದರ್ಶನ್: ಫೋಟೋ ಸಾಕ್ಷ್ಯ
Chennamman-Kittur: ಯೋಧ ನರೇಶ ಯಲ್ಲಪ್ಪ ಅಗಸರ ಕೆರೆಗೆ ಹಾರಿ ಆತ್ಮಹತ್ಯೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.