ಅನರ್ಹಗೊಂಡ ಪಾಕ್ ಸಚಿವ
Team Udayavani, Apr 27, 2018, 6:00 AM IST
ಇಸ್ಲಾಮಾಬಾದ್: ಪಾಕಿಸ್ಥಾನದಲ್ಲಿ ಹಿಂದಿನ ಸಾರ್ವತ್ರಿಕ ಚುನಾವಣೆಯ ವೇಳೆ, ತಮ್ಮ ಆದಾಯದ ವಿವರ ಮುಚ್ಚಿಟ್ಟ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ, ವಿದೇಶಾಂಗ ಸಚಿವ ಖ್ವಾಜಾ ಆಸಿಫ್ರನ್ನು ಸಂಸದ ಸ್ಥಾನದಿಂದ ಇಸ್ಲಾಮಾಬಾದ್ ಹೈಕೋರ್ಟ್ ಶಾಶ್ವತವಾಗಿ ಅನರ್ಹಗೊಳಿಸಿದೆ. ಸದ್ಯದಲ್ಲೇ ಮಹಾ ಚುನಾವಣೆಗೆ ಸಜ್ಜಾಗುತ್ತಿರುವ ಹೊತ್ತಿನಲ್ಲೇ ಆಡಳಿತಾರೂಢ ಪಿಎಂಎಲ್-ಎನ್ ಪಕ್ಷಕ್ಕೆ ಈ ತೀರ್ಪು ಮತ್ತೂಂದು ಪೆಟ್ಟು ಕೊಟ್ಟಿದೆ. ಇತ್ತೀಚೆಗಷ್ಟೇ ಮಾಜಿ ಪ್ರಧಾನ ಮಂತ್ರಿ ನವಾಜ್ ಷರೀಫ್ರನ್ನು ಶಾಶ್ವತವಾಗಿ ಅನರ್ಹಗೊಳಿ ಸಲಾಗಿತ್ತು.
ಯುಎಇನಲ್ಲಿ ಉದ್ಯೋಗ ಪರವಾನಗಿ ಪಡೆದಿರುವ ಖ್ವಾಜಾ ಆಸಿಫ್ ನಿರ್ದಿಷ್ಟ ವೇತನ ಪಡೆಯುತ್ತಿದ್ದರೂ, 2013ರ ಚುನಾವಣೆ ವೇಳೆ ನಾಮಪತ್ರ ಸಲ್ಲಿಸುವಾಗ ಆದಾಯ ಮುಚ್ಚಿಟ್ಟಿದ್ದಾರೆಂದು, ಪ್ರತಿಸ್ಪರ್ಧಿ ಪಾಕಿಸ್ತಾನ್ ತೆಹ್ರೀಕ್-ಎ-ಇನ್ಸಾಫ್ ನಾಯಕ ಉಸ್ಮಾನ್ ದರ್, ದೂರು ಸಲ್ಲಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Russia 200 ಕ್ಷಿಪಣಿ, ಡ್ರೋನ್ಗಳಿಂದ ದಾಳಿ: ಕತ್ತಲೆಯಲ್ಲಿ ಉಕ್ರೇನ್ನ 10 ಲಕ್ಷ ಮನೆ!
America:ಭಾರತೀಯ ಮೂಲದ ವೈದ್ಯರಿಗೆ 17 ಕೋಟಿ ರೂ. ದಂಡ
Bangladesh; ಚಿನ್ಮಯಿ ಕೃಷ್ಣದಾಸ್ಗೂ ನಮಗೂ ಸಂಬಂಧವಿಲ್ಲ: ಇಸ್ಕಾನ್ ಸ್ಪಷ್ಟನೆ
Bangladesh:ಇಸ್ಕಾನ್ ನಿಷೇಧಿಸಲು ನಿರಾಕರಿಸಿದ ಬಾಂಗ್ಲಾದೇಶ ಹೈಕೋರ್ಟ್,ಸರ್ಕಾರಕ್ಕೆ ಮುಖಭಂಗ
Bengaluru ಭಯೋ*ತ್ಪಾದಕ ಚಟುವಟಿಕೆ ಆರೋಪಿ, ಉ*ಗ್ರ ಖಾನ್ ರುವಾಂಡದಿಂದ ಭಾರತಕ್ಕೆ ಗಡಿಪಾರು!
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.