ಮುಳಬಾಗಿಲಲ್ಲಿ ಕಾಂಗ್ರೆಸ್ ಅಭ್ಯರ್ಥಿಯೇ ಇಲ್ಲ
Team Udayavani, Apr 27, 2018, 7:35 AM IST
ಬೆಂಗಳೂರು: ರಾಜ್ಯ ವಿಧಾನಸಭೆ ಚುನಾವಣೆ ದಿನ ಬರುವ ಮುನ್ನವೇ ಕೋಲಾರ ಜಿಲ್ಲೆಯ ಮುಳಬಾಗಿಲು ಕ್ಷೇತ್ರದಲ್ಲಿ ಕಾಂಗ್ರೆಸ್ ತನ್ನ ಅಭ್ಯರ್ಥಿಯನ್ನೇ ಕಳೆದುಕೊಂಡಿದೆ. ನಕಲಿ ಜಾತಿ ಪ್ರಮಾಣ ಪತ್ರ ಕೊಟ್ಟ ಆರೋಪದ ಚುನಾವಣಾ ಆಯೋಗ ಮುಳಬಾಗಿಲು ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಕೊತ್ತೂರು ಮಂಜುನಾಥ್ ಅವರ ನಾಮಪತ್ರ ತಿರಸ್ಕರಿಸಿದೆ.
ಹೀಗಾಗಿ ಈ ಕ್ಷೇತ್ರದಲ್ಲಿ ಅಧಿಕೃತವಾಗಿ ಕಾಂಗ್ರೆಸ್ ಅಭ್ಯರ್ಥಿಗಳಿಲ್ಲ. ಆದರೆ ಕೆ.ಎಚ್.ಮುನಿಯಪ್ಪ ಅವರ ಪುತ್ರಿ ನಂದಿನಿ ಹಾಗೂ ಸಚಿವ ಡಿ.ಕೆ.ಶಿವಕುಮಾರ್ ಅವರ ಆಪ್ತ ನಾಗೇಶ್ ಪಕ್ಷೇತರರಾಗಿ ನಾಮಪತ್ರ ಸಲ್ಲಿಸಿದ್ದು, ಇವರಿಬ್ಬರಲ್ಲಿ ಒಬ್ಬರನ್ನು ಕಾಂಗ್ರೆಸ್ ಬೆಂಬಲಿಸುವ ಸಾಧ್ಯತೆ ಇದೆ.
ಇನ್ನು ನಾಮಪತ್ರ ವಾಪಸ್ಗೆ ಶುಕ್ರವಾರ ಕಡೇ ದಿನವಾಗಿದ್ದು, ಬಂಡಾಯ ಶಮನಕ್ಕೆ ಎಲ್ಲ ಪಕ್ಷಗಳು ಸರ್ಕಸ್ ಮಾಡುತ್ತಿವೆ. ಕಾಂಗ್ರೆಸ್ ಮತ್ತು ಬಿಜೆಪಿಯಲ್ಲಿ 20ಕ್ಕೂ ಹೆಚ್ಚು ಬಂಡಾಯ ಅಭ್ಯರ್ಥಿಗಳು ಕಾಣಿಸಿಕೊಳ್ಳುವ ಆತಂಕ ಎದುರಾಗಿದೆ. ಜೆಡಿಎಸ್ನಲ್ಲೂ ಮೂರ್ನಾಲ್ಕು ಕ್ಷೇತ್ರದಲ್ಲಿ ಬಂಡಾಯ ಅಭ್ಯರ್ಥಿಗಳ ಭೀತಿ ಇದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Kuno National Park; ಮರಿಗಳಿಗೆ ಜನ್ಮ ನೀಡಿದ ಚೀತಾ ನೀರ್ವಾ: ಸಂಖ್ಯೆ ಹೆಚ್ಚಳ
Adani funding; 100 ಕೋಟಿ ನಿಧಿಯನ್ನು ಸ್ವೀಕರಿಸುವುದಿಲ್ಲ ಎಂದ ರೇವಂತ್ ರೆಡ್ಡಿ
Katpadi: ಹೆದ್ದಾರಿ ಅಂಚಿನಲ್ಲಿ ಅಪಾಯ!; ರಸ್ತೆ ಬದಿಯಲ್ಲಿ ಉದ್ದಕ್ಕೂ ಹೊಂಡಗುಂಡಿ
ಒಕ್ಕಲಿಗ ಸಂಘದ ಕಾರ್ಯಕ್ರಮದಲ್ಲಿ ಕೆ.ಜೆ.ಜಾರ್ಜ್ ಭಾಷಣಕ್ಕೆ ಆಕ್ಷೇಪ: ಕ್ಷಮೆಯಾಚಿಸಿದ ಸಚಿವರು
Gurupura: ನಾಡಕಚೇರಿ ಕಟ್ಟಡ ಉದ್ಘಾಟನೆಗೆ ಸಿದ್ಧ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.