‘ಹೆಣ್ಣು ಮಕ್ಕಳ ಮೇಲೆ ವಿಶೇಷ ಕಾಳಜಿ ಇರಲಿ’

Team Udayavani, Apr 27, 2018, 10:11 AM IST

27-April-3.jpg

ಹಳೆಯಂಗಡಿ: ಶಿಕ್ಷಣದ ಮೂಲಕ ಸಮಾಜದಲ್ಲಿ ಉತ್ತಮ ಸ್ಥಾನಮಾನ ಪಡೆಯುವ ಹೆಣ್ಣು ಮಕ್ಕಳ ಮೇಲೆ ಹೆತ್ತವರು ವಿಶೇಷ ಕಾಳಜಿಯವನ್ನು ವಹಿಸಬೇಕು. ಹದಿಹರೆಯದಲ್ಲಿ ಅವರಲ್ಲಿ ಬದಲಾವಣೆಯಾದಾಗ ಗಮನಿಸುವ ಶಕ್ತಿ ಹೆತ್ತ ತಾಯಿಗೆ ಇದೆ. ಯಾವುದೇ ರೀತಿಯಲ್ಲಿ ಇಲಾಖೆಯ ಪರಿಹಾರ ಪಡೆಯಲು ಸ್ಥಳೀಯ ಅಂಗನವಾಡಿ ಕಾರ್ಯಕರ್ತೆಯರನ್ನು ಸಂಪರ್ಕಿಸಿರಿ ಎಂದು ಮೂಲ್ಕಿ ಅಂಗನವಾಡಿ ವಲಯದ ಮೇಲ್ವಿಚಾರಕಿ ನಾಗರತ್ನಾ ಹೇಳಿದರು.

ಹಳೆಯಂಗಡಿ ಬಳಿಯ ಬೊಳ್ಳೂರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಂಗಳೂರು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಶಿಶು ಅಭಿವೃದ್ಧಿ ಯೋಜನೆಯ ಆಶ್ರಯದಲ್ಲಿ ನಡೆದ ಕಿಶೋರಿ ಶಕ್ತಿ ತರಬೇತಿ ಶಿಬಿರದ ಸಮಾರೋಪ ಸಮಾರಂಭದಲ್ಲಿ ಅವರು ಮಾತನಾಡಿದರು.

ಬಜಪೆ ವಲಯದ ಮೇಲ್ವಿಚಾರಕಿ ಅಶ್ವಿ‌ನಿ ಮಾತನಾಡಿ, ಹೆಣ್ಣು ಮಕ್ಕಳ ಮೇಲಿನ ಮಮತೆ ಹೆತ್ತವರಲ್ಲಿ ಹೆಚ್ಚಾಗಿರಬೇಕು, ಆಕೆಗೆ ತನ್ನ ಜವಾಬ್ದಾರಿ ತಿಳಿಯುವವರೆಗೂ ಹೆತ್ತವರೇ ಜವಾಬ್ದಾರರಾಗಿರುತ್ತಾರೆ. ಸಮಾಜದಲ್ಲಿ ಆಧುನಿಕತೆಯ ಯುಗದಲ್ಲಿ ಹಾದಿ ತಪ್ಪದ ಹಾಗೂ ಸೂಕ್ಷ್ಮ ವಿಚಾರಗಳನ್ನು ಆಕೆಯೊಂದಿಗೆ ಸ್ನೇಹಿತೆಯಾಗಿ ತಿಳಿ ಹೇಳಿರಿ ಎಂದರು.

ಐದು ದಿನಗಳಲ್ಲಿ ನಡೆದ ಈ ತರಬೇತಿಯನ್ನು ಮೂಲ್ಕಿ, ಕಾಟಿಪಳ್ಳ, ಬಜಪೆ ವಲಯದ ಆಂಗನವಾಡಿ ಕಾರ್ಯಕರ್ತೆ, ಸಹಾಯಕಿಯರೊಂದಿಗೆ 30 ಮಂದಿ ಕಿಶೋರಿಯರು ಹಾಗೂ ಅವರ ಹೆತ್ತವರು ಭಾಗವಹಿಸಿದ್ದರು. ಶಿಬಿರದಲ್ಲಿ ಭಾಗವಹಿಸಿ ಕಿಶೋರಿಯರು ತಮ್ಮ ಅಭಿಪ್ರಾಯವನ್ನು ಸಾರ್ವತ್ರಿಕವಾಗಿ ಹೇಳಿಕೊಂಡರು.

ಶಿಬಿರದಲ್ಲಿ ವ್ಯಕ್ತಿತ್ವ ತರಬೇತಿ, ಪರಿಸರ ಸ್ವತ್ಛತೆ, ಆರೋಗ್ಯ, ಯೋಗ ಹಾಗೂ ಮನೆಯಲ್ಲಿಯೇ ತಯಾರಿಸಬಹುದಾದ ಆಟಿಕೆ, ಶೃಂಗಾರ ಸಾಮಗ್ರಿ, ಶಿಕ್ಷಣ, ಉದ್ಯೋಗ, ಸಮಾಜಮುಖಿ ಚಿಂತನೆಯ ಬಗ್ಗೆ ವಿವಿಧ ಸಂಪನ್ಮೂಲ ವ್ಯಕ್ತಿಗಳು ಮಾಹಿತಿ ನೀಡಿದರು.

ಟಾಪ್ ನ್ಯೂಸ್

Indian Constitution Day: ಅಭಿವೃದ್ಧಿಗೆ ಸಂವಿಧಾನವೇ ಅಡಿಪಾಯ: ಶಾಸಕ ಕಾಮತ್‌Indian Constitution Day: ಅಭಿವೃದ್ಧಿಗೆ ಸಂವಿಧಾನವೇ ಅಡಿಪಾಯ: ಶಾಸಕ ಕಾಮತ್‌

Indian Constitution Day: ಅಭಿವೃದ್ಧಿಗೆ ಸಂವಿಧಾನವೇ ಅಡಿಪಾಯ: ಶಾಸಕ ಕಾಮತ್‌

Dharmasthala: ಭಕ್ತರ ಭಕ್ತಿಯ ಪ್ರೀತಿಗೆ ಶರಣಾಗಿರುವೆ: ಡಾ| ಹೆಗ್ಗಡೆ

Dharmasthala: ಭಕ್ತರ ಭಕ್ತಿಯ ಪ್ರೀತಿಗೆ ಶರಣಾಗಿರುವೆ: ಡಾ| ಹೆಗ್ಗಡೆ

Railway-Minister-MP-DK

Udupi: ಕೊಂಕಣ ರೈಲು ವಿಲೀನಕ್ಕೆ ರೈಲ್ವೆ ಸಚಿವರಿಂದ ಸಹಮತ: ಕೋಟ ಶ್ರೀನಿವಾಸ ಪೂಜಾರಿ

BBK11: ನಿಮ್ಮನ್ನು ಆಚೆ ಕಳ್ಸಿಯೇ ನಾನು ಹೋಗೋದು ಚೈತ್ರಾ ವಿರುದ್ಧ ಗುಡುಗಿದ ರಜತ್

BBK11: ನಿಮ್ಮನ್ನು ಆಚೆ ಕಳ್ಸಿಯೇ ನಾನು ಹೋಗೋದು ಚೈತ್ರಾ ವಿರುದ್ಧ ಗುಡುಗಿದ ರಜತ್

Maharashtra; Ekmath hey to safe hey says Shivsena

Maharashtra: ಏಕ್‌ನಾಥ್‌ ಹೇ ತೋ ಸೇಫ್ ಹೇ: ಶಿಂಧೆ ಶಿವಸೇನೆ ಹೊಸ ಮಂತ್ರ

Ullal: ಎಂಡಿಎಂಎ ಸಾಗಾಟ: ಮೂವರ ಬಂಧನ

Ullal: ಎಂಡಿಎಂಎ ಸಾಗಾಟ: ಮೂವರ ಬಂಧನ

ವಿಷಸೇವಿಸಿ ಆತ್ಯಹ*ತ್ಯೆಗೆ ಯತ್ನಿಸಿದ ವಿದ್ಯಾರ್ಥಿನಿ,ಚಿಕಿತ್ಸೆಗೆ ಸ್ಪಂದಿಸದೆ ಸಾವು

ವಿಷಸೇವಿಸಿ ಆತ್ಯಹ*ತ್ಯೆಗೆ ಯತ್ನಿಸಿದ ವಿದ್ಯಾರ್ಥಿನಿ,ಚಿಕಿತ್ಸೆಗೆ ಸ್ಪಂದಿಸದೆ ಸಾವು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

Indian Constitution Day: ಅಭಿವೃದ್ಧಿಗೆ ಸಂವಿಧಾನವೇ ಅಡಿಪಾಯ: ಶಾಸಕ ಕಾಮತ್‌Indian Constitution Day: ಅಭಿವೃದ್ಧಿಗೆ ಸಂವಿಧಾನವೇ ಅಡಿಪಾಯ: ಶಾಸಕ ಕಾಮತ್‌

Indian Constitution Day: ಅಭಿವೃದ್ಧಿಗೆ ಸಂವಿಧಾನವೇ ಅಡಿಪಾಯ: ಶಾಸಕ ಕಾಮತ್‌

Dharmasthala: ಭಕ್ತರ ಭಕ್ತಿಯ ಪ್ರೀತಿಗೆ ಶರಣಾಗಿರುವೆ: ಡಾ| ಹೆಗ್ಗಡೆ

Dharmasthala: ಭಕ್ತರ ಭಕ್ತಿಯ ಪ್ರೀತಿಗೆ ಶರಣಾಗಿರುವೆ: ಡಾ| ಹೆಗ್ಗಡೆ

Mulki: ರೈಲಿನಲ್ಲಿ ಕೊಲೆ: ಓರ್ವ ಸೆರೆ

Mulki: ರೈಲಿನಲ್ಲಿ ಕೊಲೆ: ಓರ್ವ ಸೆರೆ

Railway-Minister-MP-DK

Udupi: ಕೊಂಕಣ ರೈಲು ವಿಲೀನಕ್ಕೆ ರೈಲ್ವೆ ಸಚಿವರಿಂದ ಸಹಮತ: ಕೋಟ ಶ್ರೀನಿವಾಸ ಪೂಜಾರಿ

BBK11: ನಿಮ್ಮನ್ನು ಆಚೆ ಕಳ್ಸಿಯೇ ನಾನು ಹೋಗೋದು ಚೈತ್ರಾ ವಿರುದ್ಧ ಗುಡುಗಿದ ರಜತ್

BBK11: ನಿಮ್ಮನ್ನು ಆಚೆ ಕಳ್ಸಿಯೇ ನಾನು ಹೋಗೋದು ಚೈತ್ರಾ ವಿರುದ್ಧ ಗುಡುಗಿದ ರಜತ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.