ಲೂಧಿಯಾನ ಸಿಲಿಂಡರ್ ಬ್ಲಾಸ್ಟ್: ಮೃತರ ಸಂಖ್ಯೆ 3ಕ್ಕೆ, ತನಿಖೆಗೆ ಆದೇಶ
Team Udayavani, Apr 27, 2018, 12:27 PM IST
ಲೂಧಿಯಾನ : ಇಲ್ಲಿನ ಗಿಯಾಸ್ಪುರ ಪ್ರದೇಶದಲ್ಲಿ ನಿನ್ನೆ ಸಂಭವಿಸಿದ್ದ ಅಡುಗೆ ಅನಿಲ ಸಿಲಿಂಡರ್ ಸ್ಫೋಟಕ್ಕೆ ಬಲಿಯಾದವರ ಸಂಖ್ಯೆ ಮೂರಕ್ಕೆ ಏರಿದೆ. ನಿನ್ನೆಯ ದಿನ ಒಬ್ಬ ಮಹಿಳೆ ಈ ದುರಂಕ್ಕೆ ಬಲಿಯಾಗಿದ್ದರೆ ಇಂದು ಇನ್ನಿಬ್ಬರು ಗಾಯಾಳುಗಳು ಕೊನೆಯುಸಿರೆಳೆದರು.
ಮುಖ್ಯಮಂತ್ರಿ ಅಮರೀಂದರ್ ಸಿಂಗ್ ಅವರು ಈ ದುರ್ಘಟನೆಯ ತನಿಖೆಗೆ ಆದೇಶಿಸಿದ್ದಾರೆ. ಗಿಯಾಸ್ಪುರ ಪ್ರದೇಶದ ಸಾಮ್ರಾಟ್ ಕಾಲನಿಯಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟ ಸಂಭವಿಸಿತ್ತು. ಓರ್ವ ಮಹಿಳೆ ಮೃತಪಟ್ಟು ಇತರ 34 ಮಂದಿ ಗಾಯಗೊಂಡಿದ್ದರು.
ಸಿಲಿಂಡರ್ ಸ್ಫೋಟಗೊಂಡಿದ್ದ ಮನೆಯ ಮಾಲಕನ ಪತ್ನಿ 40ರ ಹರೆಯದ ಸುನೀತಾ ರಾಣಿ ನಿನ್ನೆ ಮೃತಪಟ್ಟಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hathras: ಶಾಲೆಗೆ ರಜೆ ಸಿಗಬೇಕೆಂದು 2ನೇ ತರಗತಿ ಮಗುವನ್ನು ಕೊಂದ ವಿದ್ಯಾರ್ಥಿ!
Meghalaya: ಚರ್ಚ್ಗೆ ನುಗ್ಗಿ ಜೈ ಶ್ರೀರಾಮ್ ಘೋಷಣೆ: ಕೇಸು ದಾಖಲು
Memorial: ಮನಮೋಹನ್ ಸಿಂಗ್ ಸ್ಮಾರಕಕ್ಕೆ ಜಾಗ ನೀಡಲು ಕೇಂದ್ರ ಸರ್ಕಾರದ ಒಪ್ಪಿಗೆ
Manmohan Singh ಅಂತ್ಯಕ್ರಿಯೆ ಸ್ಮಾರಕ ನಿರ್ಮಿಸಬಹುದಾದ ಸ್ಥಳದಲ್ಲಿ ನಡೆಸಲು ಖರ್ಗೆ ಮನವಿ
Dr. Manmohan Singh; ನಾಳೆ ನಿಗಮಬೋಧ್ ಘಾಟ್ ಚಿತಾಗಾರದಲ್ಲಿ ಮಾಜಿ ಪ್ರಧಾನಿ ಅಂತ್ಯಕ್ರಿಯೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Security ನೀಡುವಂತೆ ಕೇಂದ್ರ ಸಚಿವರಿಗೆ ಸ್ನೇಹಮಯಿ ಪತ್ರ
Puttur: ನಿಯಂತ್ರಣ ತಪ್ಪಿ ಗುಂಡಿಗೆ ಬಿದ್ದ ಕಾರು; ಮೂವರ ದುರ್ಮರಣ
INDvsAUS: ವಿಚಿತ್ರ ರೀತಿಯಲ್ಲಿ ಔಟಾದ ರಿಷಭ್ ಪಂತ್ ವಿರುದ್ದ ಕಿಡಿಕಾರಿದ ಗಾವಸ್ಕರ್
Hathras: ಶಾಲೆಗೆ ರಜೆ ಸಿಗಬೇಕೆಂದು 2ನೇ ತರಗತಿ ಮಗುವನ್ನು ಕೊಂದ ವಿದ್ಯಾರ್ಥಿ!
Meghalaya: ಚರ್ಚ್ಗೆ ನುಗ್ಗಿ ಜೈ ಶ್ರೀರಾಮ್ ಘೋಷಣೆ: ಕೇಸು ದಾಖಲು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.