ಫೋನ್‌ ಕದ್ದಾಲಿಕೆ, ಐಟಿ ದಾಳಿ ಬೆದರಿಕೆ: ರಾಮಲಿಂಗಾ ರೆಡ್ಡಿ ಆರೋಪ

Team Udayavani, Apr 28, 2018, 7:10 AM IST

27BNP-(32).jpg

ಬೆಂಗಳೂರು: ವಿಧಾನಸಭೆ ಚುನಾವಣೆ ಸಮೀಪಿಸುತ್ತಿದ್ದಂತೆ ಮತ್ತೆ ಕೇಂದ್ರದ ವಿರುದ್ಧ ರಾಜ್ಯದ ಗೃಹ ಸಚಿವ ರಾಮಲಿಂಗಾ ರೆಡ್ಡಿ ದೂರವಾಣಿ ಕದ್ದಾಲಿಕೆ ಆರೋಪ ಮಾಡಿದ್ದು, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್‌ ಶಾ ಸೂಚನೆ ಮೇರೆಗೆ ಕೇಂದ್ರ ಸರಕಾರ ರಾಜ್ಯದ ಕಾಂಗ್ರೆಸ್‌ ನಾಯಕರು, ಸಚಿವರು, ಶಾಸಕರು ಹಾಗೂ ಪಕ್ಷದ ಹಿತೈಷಿಗಳ ಫೋನ್‌ ಕದ್ದಾಲಿಕೆ ಮಾಡಲಾಗುತ್ತಿದೆ ಎಂದು ದೂರಿದ್ದಾರೆ.

ಕೆಪಿಸಿಸಿ ಕಚೇರಿಯಲ್ಲಿ ಶುಕ್ರವಾರ ಪತ್ರಕರ್ತ ರೊಂದಿಗೆ ಮಾತನಾಡಿದ ಅವರು, ಕಳೆದ ಮೂರು ತಿಂಗಳಿಂದ ನಿರಂತರವಾಗಿ ಫೋನ್‌ ಕದ್ದಾಲಿಕೆ ಮಾಡಲಾಗುತ್ತಿದೆ. ಕಳೆದ 15 ದಿನಗಳಿಂದ ಪ್ರತಿ ದಿನ 16 ಗಂಟೆ ಫೋನ್‌ ಕರೆಗಳು ಕದ್ದಾಲಿಕೆಯಾಗುತ್ತಿವೆ. ದಿಲ್ಲಿ, ಗುಜರಾತ್‌, ಜೈಪುರದಿಂದ 3 ತಂಡಗಳು ಈ ಕಾರ್ಯದಲ್ಲಿ ತೊಡಗಿದ್ದು, ಬಿಜೆಪಿ ಮತ್ತು ಬೆಂಬಲಿತ ಸಂಘಟನೆಗಳ ಕಾರ್ಯಕರ್ತರು ಇದರಲ್ಲಿ ಕೆಲಸ ಮಾಡುತ್ತಿದ್ದಾರೆ ಎಂದು ಆಪಾದಿಸಿದರು.

ದೂರವಾಣಿ ಕದ್ದಾಲಿಕೆ ಮಾಡಿ ಕನ್ನಡದಲ್ಲಿ ನಡೆ ಯುವ ನಮ್ಮ ಕಾರ್ಯತಂತ್ರಗಳನ್ನು ಭಾಷಾಂತರಿಸಿ ತಿಳಿದುಕೊಳ್ಳುತ್ತಿದ್ದಾರೆ. ಕೇಂದ್ರದ ತನಿಖಾ ಸಂಸ್ಥೆಗಳನ್ನು ದುರುಪಯೋಗಪಡೆಸಿಕೊಂಡು ಕಿರುಕುಳ ನೀಡಲು ಈ ಕೆಲಸ ಮಾಡಲಾಗುತ್ತಿದೆ. ಕಾಂಗ್ರೆಸ್‌ಗೆ ಬೆಂಬಲಿಸಿದರೆ ಐಟಿ ದಾಳಿ ಮಾಡುವುದಾಗಿ ಉದ್ಯಮಿಗಳಿಗೂ ಬೆದರಿಕೆ ಹಾಕಲಾಗುತ್ತಿದೆ. ಈ ಬಗ್ಗೆ ಈಗಾಗಲೇ ಕೇಂದ್ರ ಸರಕಾರಕ್ಕೆ ಪತ್ರ ಬರೆದು ದೂರು ನೀಡಲಾಗಿದೆ ಎಂದು ತಿಳಿಸಿದರು.

ಬಿಜೆಪಿ ನಡೆಸಿದ ಆಂತರಿಕ ಸಮೀಕ್ಷೆಯಲ್ಲಿ ಆ ಪಕ್ಷಕ್ಕೆ ಸೋಲಾಗುತ್ತದೆ ಎಂದು ಹೇಳಲಾಗಿದೆ. ಈ ಹಿನ್ನೆಲೆಯಲ್ಲಿ ಅಧಿಕಾರ ಹಿಡಿಯಲು ವಾಮಮಾರ್ಗ ಅನುಸರಿಸುತ್ತಿದೆ. ಬಿಜೆಪಿಯ ಫೋನ್‌ ಟ್ಯಾಪಿಂಗ್‌ ಪ್ರಕ ರಣದ ಬಗ್ಗೆ ವಿಶೇಷ ತನಿಖೆ ನಡೆಸಿ ಮುಂದಿನ ವರ್ಷದ ಲೋಕಸಭೆ ಚುನಾವಣೆಯೊಳಗೆ ಅವರ ಬಂಡವಾಳ ಬಯಲು ಮಾಡಲಾಗುವುದು ಎಂದರು.

ಟಾಪ್ ನ್ಯೂಸ್

Kumamoto: ಜಪಾನ್‌ ಓಪನ್‌ ಬ್ಯಾಡ್ಮಿಂಟನ್‌ ಸಿಂಧುಗೆ ಸೋಲು

Kumamoto: ಜಪಾನ್‌ ಓಪನ್‌ ಬ್ಯಾಡ್ಮಿಂಟನ್‌ ಸಿಂಧುಗೆ ಸೋಲು

ನ.23ರ ಬಳಿಕ ಝಾರ್ಖಂಡಲ್ಲಿ ಸೊರೇನ್‌ ಸರಕಾರಕ್ಕೆ ವಿದಾಯ: ಅಮಿತ್‌ ಶಾ

Amit Shah: ನ.23ರ ಬಳಿಕ ಝಾರ್ಖಂಡಲ್ಲಿ ಸೊರೇನ್‌ ಸರಕಾರಕ್ಕೆ ವಿದಾಯ

ಪ್ರಯಾಣಿಕನಿಂದಲೇ ಬಾಂಬ್‌ ಬೆದರಿಕೆ: ವಿಮಾನ ಭೂಸ್ಪರ್ಶಪ್ರಯಾಣಿಕನಿಂದಲೇ ಬಾಂಬ್‌ ಬೆದರಿಕೆ: ವಿಮಾನ ಭೂಸ್ಪರ್ಶ

Flight: ಪ್ರಯಾಣಿಕನಿಂದಲೇ ಬಾಂಬ್‌ ಬೆದರಿಕೆ: ವಿಮಾನ ಭೂಸ್ಪರ್ಶ

ಬೋಯಿಂಗ್‌ ಸಂಸ್ಥೆಯ 17,000 ಉದ್ಯೋಗಿಗಳು ಶೀಘ್ರವೇ ವಜಾ

America: ಬೋಯಿಂಗ್‌ ಸಂಸ್ಥೆಯ 17,000 ಉದ್ಯೋಗಿಗಳು ಶೀಘ್ರವೇ ವಜಾ

Bengaluru: 10 ಗ್ರಾಂ ಚಿನ್ನದ ಬೆಲೆಯಲ್ಲಿ 1,200 ರೂ.ಇಳಿಕೆ

Bengaluru: 10 ಗ್ರಾಂ ಚಿನ್ನದ ಬೆಲೆಯಲ್ಲಿ 1,200 ರೂ.ಇಳಿಕೆ

Election: ಝಾರ್ಖಂಡ್‌ನ‌ಲ್ಲಿ ಗೆದ್ದರೆ ಒಳನುಸುಳುಕೋರರಿಗೆ ಸಿಲಿಂಡರ್‌: ಕಾಂಗ್ರೆಸ್‌

Election: ಝಾರ್ಖಂಡ್‌ನ‌ಲ್ಲಿ ಗೆದ್ದರೆ ಒಳನುಸುಳುಕೋರರಿಗೆ ಸಿಲಿಂಡರ್‌: ಕಾಂಗ್ರೆಸ್‌

ಬೆಂಗಳೂರಿನ ವಿಭಾ ಸೇರಿ ರೋಡ್ಸ್‌ ಸ್ಕಾಲರ್‌ಶಿಪ್‌ಗೆ 5 ಭಾರತೀಯರು ಆಯ್ಕೆ

Bengaluru ವಿಭಾ ಸೇರಿ ರೋಡ್ಸ್‌ ಸ್ಕಾಲರ್‌ಶಿಪ್‌ಗೆ 5 ಭಾರತೀಯರು ಆಯ್ಕೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

marriage 2

Davangere: ಮದುವೆಯಾಗುವುದಾಗಿ ಯುವತಿಯರಿಗೆ 62 ಲಕ್ಷ ರೂ.ಗೂ ಹೆಚ್ಚು ವಂಚಿಸಿದವನ ಬಂಧನ

Yogeshwar

C.P.Yogeshwara; ಜಮೀರ್ ಹೇಳಿಕೆ ಪರಿಣಾಮ…: ಸೋಲಿನ ಆತಂಕ ಹೊರ ಹಾಕಿದ ಸೈನಿಕ?!

ಯಾರು, ಯಾರನ್ನು, ಯಾವಾಗ ಖರೀದಿಸಲು ಪ್ರಯತ್ನಿಸಿದ್ದಾರೆ?: ಸಿಎಂಗೆ ಸಿ.ಟಿ.ರವಿ ಪ್ರಶ್ನೆ

CTRavi; ಯಾರು,ಯಾರನ್ನು,ಯಾವಾಗ ಖರೀದಿಸಲು ಪ್ರಯತ್ನಿಸಿದ್ದಾರೆ?: ಸಿಎಂಗೆ ಸಿ.ಟಿ.ರವಿ ಪ್ರಶ್ನೆ

Belagavi: ಸಿಎಂ ಮುಟ್ಟೋಕೆ ಆಗುತ್ತಾ…: ಸಿದ್ದರಾಮಯ್ಯ ಹೇಳಿಕೆಗೆ ವ್ಯಂಗ್ಯವಾಡಿದ ಸೋಮಣ್ಣ

Belagavi: ಸಿಎಂ ಮುಟ್ಟೋಕೆ ಆಗುತ್ತಾ…: ಸಿದ್ದರಾಮಯ್ಯ ಹೇಳಿಕೆಗೆ ವ್ಯಂಗ್ಯವಾಡಿದ ಸೋಮಣ್ಣ

Maharashtra Election; BJP has nothing but 370: Mallikarjuna Kharge

Maharashtra Election; ಬಿಜೆಪಿ ಬಳಿ 370 ಬಿಟ್ಟರೆ ಏನೂ ಇಲ್ಲ: ಮಲ್ಲಿಕಾರ್ಜುನ ಖರ್ಗೆ

MUST WATCH

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

udayavani youtube

ನನ್ನ ಎದುರು ನೀನು ಬಚ್ಚ ! ಏಕವಚದಲ್ಲಿ ಕಿತ್ತಾಡಿಕೊಂಡ ಲಾಯರ್ ಜಗದೀಶ್ & ಕುಡುಪಲಿ ನಾಗರಾಜ್

ಹೊಸ ಸೇರ್ಪಡೆ

Kumamoto: ಜಪಾನ್‌ ಓಪನ್‌ ಬ್ಯಾಡ್ಮಿಂಟನ್‌ ಸಿಂಧುಗೆ ಸೋಲು

Kumamoto: ಜಪಾನ್‌ ಓಪನ್‌ ಬ್ಯಾಡ್ಮಿಂಟನ್‌ ಸಿಂಧುಗೆ ಸೋಲು

ನ.23ರ ಬಳಿಕ ಝಾರ್ಖಂಡಲ್ಲಿ ಸೊರೇನ್‌ ಸರಕಾರಕ್ಕೆ ವಿದಾಯ: ಅಮಿತ್‌ ಶಾ

Amit Shah: ನ.23ರ ಬಳಿಕ ಝಾರ್ಖಂಡಲ್ಲಿ ಸೊರೇನ್‌ ಸರಕಾರಕ್ಕೆ ವಿದಾಯ

ಪ್ರಯಾಣಿಕನಿಂದಲೇ ಬಾಂಬ್‌ ಬೆದರಿಕೆ: ವಿಮಾನ ಭೂಸ್ಪರ್ಶಪ್ರಯಾಣಿಕನಿಂದಲೇ ಬಾಂಬ್‌ ಬೆದರಿಕೆ: ವಿಮಾನ ಭೂಸ್ಪರ್ಶ

Flight: ಪ್ರಯಾಣಿಕನಿಂದಲೇ ಬಾಂಬ್‌ ಬೆದರಿಕೆ: ವಿಮಾನ ಭೂಸ್ಪರ್ಶ

ಬೋಯಿಂಗ್‌ ಸಂಸ್ಥೆಯ 17,000 ಉದ್ಯೋಗಿಗಳು ಶೀಘ್ರವೇ ವಜಾ

America: ಬೋಯಿಂಗ್‌ ಸಂಸ್ಥೆಯ 17,000 ಉದ್ಯೋಗಿಗಳು ಶೀಘ್ರವೇ ವಜಾ

Bengaluru: 10 ಗ್ರಾಂ ಚಿನ್ನದ ಬೆಲೆಯಲ್ಲಿ 1,200 ರೂ.ಇಳಿಕೆ

Bengaluru: 10 ಗ್ರಾಂ ಚಿನ್ನದ ಬೆಲೆಯಲ್ಲಿ 1,200 ರೂ.ಇಳಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.