ಪ್ರಿಯಕೃಷ್ಣ ಜನ್ಮದಿನ ಸಂಭ್ರಮ
Team Udayavani, Apr 28, 2018, 11:39 AM IST
ಬೆಂಗಳೂರು: ಗೋವಿಂದರಾಜನಗರ ಶಾಸಕ ಪ್ರಿಯಕೃಷ್ಣ ಅವರ ಹುಟ್ಟುಹಬ್ಬದ ಪ್ರಯುಕ್ತ ಕಾಂಗ್ರೆಸ್ ಕಾರ್ಯಕರ್ತರು, ಮುಖಂಡರು, ಅಭಿಮಾನಿಗಳು ಶುಭಾಶಯ ಕೋರಿದರು.
ಗೋವಿಂದರಾಜನಗರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯೂ ಆಗಿರುವ ಪ್ರಿಯಕೃಷ್ಣ ಅವರಿಗೆ ಕ್ಷೇತ್ರದಾದ್ಯಂತ ಹುಟ್ಟುಹಬ್ಬದ ಶುಭಾಷಯಗಳ ಮಹಾಪೂರವೇ ಹರಿದು ಬಂದಿತು. ಹುಟ್ಟುಹಬ್ಬ ಶುಭಾಷಯ ಸಲ್ಲಿಕೆಗೆ ಬಂದಿದ್ದ ಕಾರ್ಯಕರ್ತರು ಹಾಗೂ ಅಭಿಮಾನಿಗಳು ಈ ಬಾರಿಯ ಚುನಾವಣೆಯಲ್ಲೂ ಗೆದ್ದು ಬರುವಂತೆ ಹಾರೈಸಿದರು.
ವಿಜಯನಗರ ಹಾಗೂ ಗೋವಿಂದರಾಜನಗರ ಕ್ಷೇತ್ರದಿಂದ ಆಗಮಿಸಿದ್ದ ಕಾಂಗ್ರೆಸ್ ಪಾಲಿಕೆ ಸದಸ್ಯರು, ಕಾರ್ಯಕರ್ತರು, ಮುಖಂಡರು ಹುಟ್ಟುಹಬ್ಬ ಪ್ರಯುಕ್ತ ಪ್ರಿಯಕೃಷ್ಣ ಅವರಿಗೆ ಹಾರ ಹಾಕಿ ಸನ್ಮಾನಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಪ್ರಿಯಕೃಷ್ಣ, ಕ್ಷೇತ್ರದ ಜನತೆ ತಮ್ಮ ಮೇಲೆ ಇಟ್ಟಿರುವ ಪ್ರೀತಿ ವಿಶ್ವಾಸಕ್ಕೆ ನಾನು ಋಣಿ. ಕ್ಷೇತ್ರದಲ್ಲಿ ಜನರ ಸಮಸ್ಯೆಗಳಿಗೆ ಸ್ಪಂದಿಸಿದ್ದೇನೆ. ಮತ್ತೂಮ್ಮೆ ಅವರ ಆಶೀರ್ವಾದ ಪಡೆಯಲು ಮುಂದಾಗಿದ್ದೇನೆ. ಎಲ್ಲೆಡೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಪರಪ್ಪನ ಅಗ್ರಹಾರ ಜೈಲಿನಲ್ಲಿ ಮೊಬೈಲ್ ಫೋನ್ ಅಂಗಡಿ!
Bengaluru; ಬಸ್ ಡ್ರೈವರ್ಗೆ ಎದೆನೋವು: ಬ್ರೇಕ್ ಹಾಕಿ ಅಪಾಯ ತಪಿಸಿದ ಎಎಸ್ಐ
Flipkart Big Billion Day ಸೆ. 27 ರಿಂದ ಆರಂಭ
Bengaluru: ನಮ್ಮ ಕ್ಲಿನಿಕ್ಗೆ ಸೀಮಿತವಾದ ತಾಯಿ-ಮಗು ಆಸ್ಪತ್ರೆ
Bengaluru:ಟಿವಿ ರಿಪೇರಿಗೆ ಸ್ಪಂದಿಸದ ಎಲೆಕ್ಟ್ರಾನಿಕ್ಸರ್ವೀಸ್ ಸೆಂಟರ್ಗೆ 12 ಸಾವಿರ ದಂಡ!
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Inquiry: ಗಂಗೇನಹಳ್ಳಿ ಡಿನೋಟಿಫಿಕೇಶನ್ ಪ್ರಕರಣ: ಲೋಕಾಯುಕ್ತದಿಂದ ಬಿಎಸ್ವೈ ವಿಚಾರಣೆ
Press Day: ಸುಳ್ಳು ಸುದ್ದಿಯಿಂದ ಸಮಾಜದ ನೆಮ್ಮದಿ ಹಾಳು: ಸಿಎಂ ಸಿದ್ದರಾಮಯ್ಯ
Congress Government: ದ್ವೇಷದ ರಾಜಕಾರಣಕ್ಕಷ್ಟೇ ಕಾಂಗ್ರೆಸ್ ಸೀಮಿತ: ಆರ್. ಅಶೋಕ್
Udupi: ಜಿಲ್ಲೆಯಲ್ಲಿ ಕಾಲರಾ 8 ಪ್ರಕರಣ ಸಕ್ರಿಯ
Road Accident: ಸೌದಿಯಲ್ಲಿ ಅಪಘಾತ: ಉಳ್ಳಾಲದ ತಾಯಿ, ಮಗು ಸಾವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.