ಆಲಯಗಳಿಗೆ ರಘು ಭೇಟಿ

Team Udayavani, Apr 28, 2018, 11:40 AM IST

alayagalige.jpg

ಬೆಂಗಳೂರು: ಸರ್‌ ಸಿವಿ ರಾಮನ್‌ ನಗರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಎಸ್‌.ರಘು ಶುಕ್ರವಾರ ಕ್ಷೇತ್ರದ ಹಲವು ಬಡಾವಣೆಗಳಲ್ಲಿ ಸಂಚರಿಸಿ ಮತಯಾಚಿಸಿದರು.

ಮತ ಪ್ರಚಾರಕ್ಕೂ ಹೊರಡುವ ಮುನ್ನ ಕ್ಷೇತ್ರದ ಹಿರಿಯ ಮುಖಂಡರ ಹಾಗೂ ಕಾರ್ಯಕರ್ತರೊಂದಿಗೆ ತೆರಳಿ ಶ್ರೀಜಲ ಕಂಠೇಶ್ವರ ದೇವಸ್ಥಾನ, ಆಂಜನೇಯ ಮತ್ತು ಗಣಪತಿ ದೇವಸ್ಥಾನಗಳಲ್ಲಿ ಪೂಜೆ ಸಲ್ಲಿಸಿದರು. ಬಳಿಕ ದೊಡ್ಡ ಸಂಖ್ಯೆಯಲ್ಲಿದ್ದ ಕಾರ್ಯಕರ್ತರ ದಂಡಿನೊಂದಿಗೆ ಕ್ಷೇತ್ರದ ಹಲವು ಬಡಾವಣೆಗಳಿಗೆ ತೆರಳಿ ಪ್ರಚಾರ ನಡೆಸಿದರು.

ಈ ಹಿಂದೆ ಶಾಸಕರಾಗಿದ್ದಾಗ ಕ್ಷೇತ್ರ ಅಭಿವೃದ್ಧಿಗಾಗಿ ಸಾಕಷ್ಟು ಶ್ರಮಿಸಿದ್ದೇನೆ. ಕಳೆದ ಹತ್ತು ವರ್ಷಗಳಲ್ಲಿ ಹಲವು ಜನಪರ ಯೋಜನೆಗಳನ್ನು ಜಾರಿಗೆ ತಂದಿದ್ದೇನೆ. ಮತ್ತೆ ಕ್ಷೇತ್ರದ ಸರ್ವತೋಮುಖ ಅಭಿವೃದ್ದಿಗೆ ಪಣತೊಟ್ಟಿದ್ದು, ಹೀಗಾಗಿ ತಮಗೆ ಆಶೀರ್ವದಿಸುವಂತೆ ಮನವಿ ಮಾಡಿದರು.

ಕ್ಷೇತ್ರದಲ್ಲಿ  ಸಾಕಷ್ಟು ಅಭಿವೃದ್ಧಿ ಕಾರ್ಯಗಳನ್ನು ಕೈಗೊಂಡಿದ್ದು ಸಿ.ವಿ.ರಾಮನ್‌ ನಗರವನ್ನು ಮಾದರಿ ಕ್ಷೇತ್ರವನ್ನಾಗಿ ಮಾಡುವ ಕನಸು ಕಂಡಿರುವುದಾಗಿ ಹೇಳಿದರು.ಕಳೆದ ಬಾರಿಯಂತೆ ಈ ಬಾರಿಯೂ ಶಾಸಕರನ್ನಾಗಿ ಆಯ್ಕೆ ಮಾಡಿ ಎಂದು ವಿನಂತಿಸಿದರು.

ಶ್ರೀ ಜಲ ಕಂಠೇಶ್ವರ ದೇವಾಲದ ವ್ಯಾಪ್ತಿಯಲ್ಲಿ ಪ್ರಚಾರ ನಡೆಸಿದ ವೇಳೆ ಶಾಸಕ ಎಸ್‌.ರಘು ಅವರಿಗೆ ಸ್ಥಳೀಯ ಮಹಿಳೆಯರು ಆರತಿ ಬೆಳಗಿ ಶುಭಕೋರಿದರು. ಮಲ್ಲೇಶ್‌ ಪಾಳ್ಯ, ಮಾರುತಿ ನಗರ, ಜಿ.ಎಂ.ಪಾಳ್ಯ ಸೇರಿದಂತೆ ಇನ್ನಿತರ ಕಡೆಗಳಲ್ಲಿ ಬಿಜೆಪಿ ಕಾರ್ಯಕರ್ತರು ಮತ್ತು ಬೆಂಬಲಿಗರು ಎಸ್‌.ರಘು ಪರ ಮತಯಾಚಿಸಿದರು.

ಟಾಪ್ ನ್ಯೂಸ್

Shobha Gasti: ಬೆಂಕಿಯಲ್ಲಿ ಅರಳಿದ ಹೂವು; ದೇವದಾಸಿಯರ ಹಾಡು ಪಾಡು

Shobha Gasti: ಬೆಂಕಿಯಲ್ಲಿ ಅರಳಿದ ಹೂವು; ದೇವದಾಸಿಯರ ಹಾಡು ಪಾಡು

Mangaluru: ಕೆಪಿಟಿ ಬಳಿ ಅಪಘಾತ; ಬೈಕ್ ಸವಾರ ಪವಾಡ ಸದೃಶ ಪ್ರಾಣಾಪಾಯದಿಂದ ಪಾರು

Mangaluru: ಕೆಪಿಟಿ ಬಳಿ ಅಪಘಾತ; ಬೈಕ್ ಸವಾರ ಪವಾಡಸದೃಶ ರೀತಿ ಪ್ರಾಣಾಪಾಯದಿಂದ ಪಾರು

River: ನದಿಯೇ ಜೀವನ ಸಾಕ್ಷಾತ್ಕಾರ!

River: ನದಿಯೇ ಜೀವನ ಸಾಕ್ಷಾತ್ಕಾರ!

Ayodhya: 30 ಲಕ್ಷ ರೂ. ವೆಚ್ಚದ ಬಸ್‌ನಲ್ಲಿ ಬಸವನ ಅಯೋಧ್ಯೆ ಯಾತ್ರೆ

Ayodhya: 30 ಲಕ್ಷ ರೂ. ವೆಚ್ಚದ ಬಸ್‌ನಲ್ಲಿ ಬಸವನ ಅಯೋಧ್ಯೆ ಯಾತ್ರೆ

India secures a win against Bangladesh in the chennai test

INDvsBAN; ಅʼಸ್ಪಿನ್‌ʼಗೆ ಬಾಂಗ್ಲಾ ತತ್ತರ: ಚೆನ್ನೈ ಪಂದ್ಯದಲ್ಲಿ ಭಾರತಕ್ಕೆ ಭರ್ಜರಿ ಗೆಲುವು

Gangolli; ಮಹಾಂಕಾಳಿ ದೇಗುಲದ ಚಿನ್ನಾಭರಣ ಕಳವು; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಕದ್ದ ಅರ್ಚಕ

Gangolli; ಮಹಾಂಕಾಳಿ ದೇಗುಲದ ಚಿನ್ನಾಭರಣ ಕಳವು; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಕದ್ದ ಅರ್ಚಕ

Development of 2-dose vaccine for HIV prevention: MIT

HIV vaccine; ಎಚ್‌ಐವಿ ತಡೆಗೆ 2 ಡೋಸ್‌ ಲಸಿಕೆ ಅಭಿವೃದ್ಧಿ: ಎಂಐಟಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dengue fever: ನಗರದಲ್ಲಿ ಡೆಂಘೀ ಹತೋಟಿಗೆ ತಂದ ಬಿಬಿಎಂಪಿ

Dengue fever: ನಗರದಲ್ಲಿ ಡೆಂಘೀ ಹತೋಟಿಗೆ ತಂದ ಬಿಬಿಎಂಪಿ

2

Crime: ಪ್ರೇಯಸಿ ಜತೆ ಸುತ್ತಾಡಿದ್ದಕ್ಕೆ ಹತ್ಯೆಗೈದ ಪ್ರಿಯಕರ!

Arrested: ಐಪಿಎಸ್‌ ಅಧಿಕಾರಿ ಪುತ್ರನ ಮೇಲೆ ಹಲ್ಲೆ; ಇಬ್ಬರ ಬಂಧನ

Arrested: ಐಪಿಎಸ್‌ ಅಧಿಕಾರಿ ಪುತ್ರನ ಮೇಲೆ ಹಲ್ಲೆ; ಇಬ್ಬರ ಬಂಧನ

parappana agrahara prison

Bengaluru: ಪರಪ್ಪನ ಅಗ್ರಹಾರ ಜೈಲಿನಲ್ಲಿ ಮೊಬೈಲ್‌ ಫೋನ್‌ ಅಂಗಡಿ!

Alert Cop Averts Mishap After Bmtc Bus Driver  got chest pain

Bengaluru; ಬಸ್‌ ಡ್ರೈವರ್‌ಗೆ ಎದೆನೋವು: ಬ್ರೇಕ್‌ ಹಾಕಿ ಅಪಾಯ ತಪಿಸಿದ ಎಎಸ್‌ಐ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Shobha Gasti: ಬೆಂಕಿಯಲ್ಲಿ ಅರಳಿದ ಹೂವು; ದೇವದಾಸಿಯರ ಹಾಡು ಪಾಡು

Shobha Gasti: ಬೆಂಕಿಯಲ್ಲಿ ಅರಳಿದ ಹೂವು; ದೇವದಾಸಿಯರ ಹಾಡು ಪಾಡು

Mangaluru: ಕೆಪಿಟಿ ಬಳಿ ಅಪಘಾತ; ಬೈಕ್ ಸವಾರ ಪವಾಡ ಸದೃಶ ಪ್ರಾಣಾಪಾಯದಿಂದ ಪಾರು

Mangaluru: ಕೆಪಿಟಿ ಬಳಿ ಅಪಘಾತ; ಬೈಕ್ ಸವಾರ ಪವಾಡಸದೃಶ ರೀತಿ ಪ್ರಾಣಾಪಾಯದಿಂದ ಪಾರು

River: ನದಿಯೇ ಜೀವನ ಸಾಕ್ಷಾತ್ಕಾರ!

River: ನದಿಯೇ ಜೀವನ ಸಾಕ್ಷಾತ್ಕಾರ!

Ayodhya: 30 ಲಕ್ಷ ರೂ. ವೆಚ್ಚದ ಬಸ್‌ನಲ್ಲಿ ಬಸವನ ಅಯೋಧ್ಯೆ ಯಾತ್ರೆ

Ayodhya: 30 ಲಕ್ಷ ರೂ. ವೆಚ್ಚದ ಬಸ್‌ನಲ್ಲಿ ಬಸವನ ಅಯೋಧ್ಯೆ ಯಾತ್ರೆ

India secures a win against Bangladesh in the chennai test

INDvsBAN; ಅʼಸ್ಪಿನ್‌ʼಗೆ ಬಾಂಗ್ಲಾ ತತ್ತರ: ಚೆನ್ನೈ ಪಂದ್ಯದಲ್ಲಿ ಭಾರತಕ್ಕೆ ಭರ್ಜರಿ ಗೆಲುವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.