ನಗರದ ಕಣದಲ್ಲಿ ಘಟಾನುಘಟಿ ನಾಯಕರು


Team Udayavani, Apr 28, 2018, 11:40 AM IST

nagarada.jpg

ಬೆಂಗಳೂರು: ವಿಧಾನಸಭೆ ಚುನಾವಣೆಗೆ ನಾಮಪತ್ರ ವಾಪಸ್‌ ಪಡೆಯುವ ಪ್ರಕ್ರಿಯೆ ಮುಕ್ತಾಯವಾಗಿದ್ದು, ಬೆಂಗಳೂರು ಮಹಾನಗರ ವ್ಯಾಪ್ತಿಯ 28 ವಿಧಾನಸಭಾ ಕ್ಷೇತ್ರದಲ್ಲಿ ಘಟಾನುಘಟಿ ನಾಯಕರು ಕಣದಲ್ಲಿ ಉಳಿದಿದ್ದಾರೆ.

ಹಾಲಿ ಸಚಿವರಾದ ರಾಮಲಿಂಗಾರೆಡ್ಡಿ (ಬಿಟಿಎಂ ಲೇ ಔಟ್‌), ಕೆ.ಜೆ.ಜಾರ್ಜ್‌ (ಸರ್ವಜ್ಞನಗರ), ರೋಷನ್‌ಬೇಗ್‌ (ಶಿವಾಜಿನಗರ), ಕೃಷ್ಣಬೈರೇಗೌಡ (ಬ್ಯಾಟರಾಯಬಪುರ), ಎಂ.ಕೃಷ್ಣಪ್ಪ (ವಿಜಯನಗರ) ಮಾಜಿ ಸಚಿವರಾದ ದಿನೇಶ್‌ ಗುಂಡೂರಾವ್‌ (ಗಾಂಧಿನಗರ)ಕಾಂಗ್ರೆಸ್‌ ಅಭ್ಯರ್ಥಿಗಳಾಗಿ ಮಾಜಿ  ಉಪ ಮುಖ್ಯಮಂತ್ರಿ ಆರ್‌. ಅಶೋಕ್‌ (ಪದ್ಮನಾಭನಗರ), ಮಾಜಿ ಸಚಿವರಾದ ಅರವಿಂದ ಲಿಂಬಾವಳಿ (ಮಹದೇವಪುರ), ಸುರೇಶ್‌ ಕುಮಾರ್‌ (ರಾಜಾಜಿನಗರ), ವಿ. ಸೋಮಣ್ಣ (ಗೋವಿಂದರಾಜನಗರ) ಕಟ್ಟಾಸುಬ್ರಮಣ್ಯ ನಾಯ್ಡು (ಶಿವಾಜಿನಗರ)ಬಿಜೆಪಿ ಅಭ್ಯರ್ಥಿಗಳಾಗಿ ಕಣದಲ್ಲಿದ್ದಾರೆ.

ಕಾಂಗ್ರೆಸ್‌ನ ಹಾಲಿ ಶಾಸಕರಾದ ಎಸ್‌.ಟಿ.ಸೋಮಶೇಖರ್‌ (ಯಶವಂಪುತರ), ಮುನಿರತ್ನ (ರಾಜರಾಜೇಶ್ವರಿನಗರ), ಬೈರತಿ ಬಸವರಾಜ್‌ (ಕೆ.ಆರ್‌.ಪುರ), ಎನ್‌.ಎ.ಹ್ಯಾರಿಸ್‌(ಶಾಂತಿನಗರ), ಪ್ರಿಯಕೃಷ್ಣ (ಗೋವಿಂದರಾಜನಗರ), ಆರ್‌.ವಿ.ದೇವರಾಜ್‌ (ಚಿಕ್ಕಪೇಟೆ), ಶಿವಣ್ಣ (ಆನೇಕಲ್‌) ಜಮೀರ್‌ ಅಹಮದ್‌ (ಚಾಮರಾಜಪೇಟೆ) ಅಖಂಡ ಶ್ರೀನಿವಾಸಮೂರ್ತಿ (ಪುಲಕೇಶಿನಗರ) ಬಿಜೆಪಿಯ ಮುನಿರಾಜು (ದಾಸರಹಳ್ಳಿ),  ಎಂ.ಕೃಷ್ಣಪ್ಪ (ಬೆಂಗಳೂರು ದಕ್ಷಿಣ) ಅಶ್ವಥ್‌ನಾರಾಯಣ (ಮಲ್ಲೇಶ್ವರಂ),

ಎಸ್‌.ಆರ್‌. ವಿಶ್ವನಾಥ್‌ (ಯಲಹಂಕ), ಸತೀಶ್‌ರೆಡ್ಡಿ (ಬೊಮ್ಮನಹಳ್ಳಿ) ವಿಜಯಕುಮಾರ್‌ (ಜಯನಗರ) ಎಸ್‌.ರಘು (ಸಿ.ವಿ.ರಾಮನ್‌ನಗರ) ರವಿ ಸುಬ್ರಹ್ಮಣ್ಯ (ಬಸವನಗುಡಿ) ಜೆಡಿಎಸ್‌ನಿಂದ ಹಾಲಿ ಶಾಸಕ ಗೋಪಾಲಯ್ಯ (ಮಹಾಲಕ್ಷ್ಮಿ ಲೇ   ಔ‌ಟ್‌) ಹಾಗೂ  ಶ್ರೀಧರ್‌ರೆಡ್ಡಿ (ಶಾಂತಿನಗರ), ಪ್ರಭಾಕರ ರೆಡ್ಡಿ (ಬೆಂಗಳೂರು ದಕ್ಷಿಣ), ಪ್ರಸನ್ನಕುಮಾರ್‌ (ಪುಲಕೇಶಿನಗರ), ಪಿ.ರಮೇಶ್‌ (ಸರ್‌.ಸಿ.ವಿ.ರಾಮನ್‌ನಗರ),

ಅನ್ವರ್‌ ಷರೀಫ್ (ಸರ್ವಜ್ಞನಗರ), ಹನುಮಂತೇಗೌಡ (ಹೆಬ್ಟಾಳ), ಮಂಜುನಾಥ್‌ (ದಾಸರಹಳ್ಳಿ), ಜೇಡರಹಳ್ಳಿ ಕೃಷ್ಣಪ್ಪ (ರಾಜಾಜಿನಗರ) ರಾಮಚಂದ್ರ (ರಾಜರಾಜೇಶ್ವರಿನಗರ), ಹೇಮಚಂದ್ರ ಸಾಗರ್‌ (ಚಿಕ್ಕಪೇಟೆ), ಕಾಳೇಗೌಡ (ಜಯನಗರ) , ಬಾಗೇಗೌಡ (ಬಸವನಗುಡಿ), ಜವರಾಯಿಗೌಡ (ಯಶವಂತಪುರ) ಅಲ್ತಾಫ್ (ಚಾಮರಾಜಪೇಟೆ) ಕಣದಲ್ಲಿದ್ದಾರೆ. ಜನಾಂದೋಲನ ಮಹಾಮೈತ್ರಿ ವತಿಯಿಂದ ರವಿಕೃಷ್ಣಾರೆಡ್ಡಿ ಜಯನಗರದಲ್ಲಿ ಸ್ಪರ್ಧಿಸಿದ್ದಾರೆ. 

ವಿಶೇಷವಾಗಿ ರಾಮಲಿಂಗಾ ರೆಡ್ಡಿ ಮಗಳು ಸೌಮ್ಯ ರೆಡ್ಡಿ ಸ್ಪರ್ಧಿಸುವ ಜಯನಗರ, ಮೇಯರ್‌ ಸಂಪತ್‌ ರಾಜ್‌ ಸ್ಪರ್ಧೆ ಮಾಡಿರುವ ಸಿ.ವಿ. ರಾಮನ್‌ ನಗರ, ಬಿಜೆಪಿ ತೊರೆದು ಜೆಡಿಎಸ್‌ ಸೇರಿರುವ ಜಮೀರ್‌ ಅಹಮದ್‌, ಅಖಂಡ ಶ್ರೀನಿವಾಸಮೂರ್ತಿ ಸ್ಪರ್ಧೆ ಮಾಡಿರುವ ಚಾಮರಾಜಪೇಟೆ ಹಾಗೂ ಪುಲಕೇಶಿ ನಗರ ಕ್ಷೇತ್ರಗಳು ಸಾಕಷ್ಟು ಕುತೂಹಲ ಮೂಡಿಸಿವೆ. ಯಶವಂತಪುರದಲ್ಲಿ ಬಿಜೆಪಿ ಕೊನೆ ಕ್ಷಣದಲ್ಲಿ ಜಗ್ಗೇಶ್‌ ಅವರನ್ನು ಕಣಕ್ಕಿಳಿಸಿ ಕುತೂಹಲ ಮೂಡುವಂತೆ ಮಾಡಿದೆ.

ಟಾಪ್ ನ್ಯೂಸ್

sidda dkshi

CM-DCM ಮಹಾರಾಷ್ಟ್ರ ಚುನಾವಣ ಪ್ರಚಾರದಲ್ಲಿ ಭಾಗಿ

Iran: ಹಿಜಾಬ್‌ ನಿರಾಕರಿಸಿದರೆ ವಿಶೇಷ ಕ್ಲಿನಿಕ್‌: ಇರಾನ್‌ ತೀರ್ಮಾನಕ್ಕೆ ಆಕ್ರೋಶ

Iran: ಹಿಜಾಬ್‌ ನಿರಾಕರಿಸಿದರೆ ವಿಶೇಷ ಕ್ಲಿನಿಕ್‌: ಇರಾನ್‌ ತೀರ್ಮಾನಕ್ಕೆ ಆಕ್ರೋಶ

HDK (3)

Siddaramaiah; ಕೊಳ್ಳೆ ಹೊಡೆಯುತ್ತಿದ್ದರೂ ನಿಮ್ಮನ್ನು ಮುಟ್ಟಬಾರದಾ: ಎಚ್‌ಡಿಕೆ

1-sugama

Music; ಸುಗಮ ಸಂಗೀತಕ್ಕೆ ನವೋದಯ ಸಾಹಿತ್ಯ ಬುನಾದಿ

Ullala-ABVP

Mangalore: ಪರೀಕ್ಷಾ ಶುಲ್ಕ ಹೆಚ್ಚಳ ಖಂಡಿಸಿ ವಿವಿಯಲ್ಲಿ ಎಬಿವಿಪಿ ಪ್ರತಿಭಟನೆ

highcort dharwad

Minister K.J. George ಪುತ್ರನ ಅರ್ಜಿ: ಸರಕಾರಕ್ಕೆ ಹೈಕೋರ್ಟ್‌ ನೋಟಿಸ್‌

1-c-ss

IAS Transfer: ಅಧಿಕಾರಿ ಸಿ. ಶಿಖಾ ಕೇಂದ್ರ ಸೇವೆಗೆ ನಿಯುಕ್ತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Organ Donation: ಸಾವಿನ ನಂತರವೂ ನೆರವಾದ ಜೀವ

Organ Donation: ಸಾವಿನ ನಂತರವೂ ನೆರವಾದ ಜೀವ

15-bng

Bengaluru: ವೈದ್ಯೆಗೆ ಲೈಂಗಿಕ ಕಿರುಕುಳ: ಪಿಎಸ್‌ಐ ವಿರುದ್ದ ಪೊಲೀಸ್‌ ಆಯುಕ್ತರಿಗೆ ದೂರು

14-bng

Bengaluru: ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿಯ ಜೀವ ಉಳಿಸಿದ ಸಂಚಾರ ಪೊಲೀಸರು

9-munirathna

Bengaluru: ಮುನಿರತ್ನ ವಿರುದ್ಧ ಹನಿಟ್ರ್ಯಾಪ್‌ ಕೇಸ್‌: ಪಿಐ ಸೆರೆ

8-bng

Infosys ಪ್ರಶಸ್ತಿ 2024ಕ್ಕೆ ಕರ್ನಾಟಕದವರೂ ಸೇರಿ 6 ಸಾಧಕರ ಆಯ್ಕೆ

MUST WATCH

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

ಹೊಸ ಸೇರ್ಪಡೆ

sidda dkshi

CM-DCM ಮಹಾರಾಷ್ಟ್ರ ಚುನಾವಣ ಪ್ರಚಾರದಲ್ಲಿ ಭಾಗಿ

police

Kumbala: ಸಂತ್ರಸ್ತೆಯ ತಾಯಿ ಆತ್ಮಹ*ತ್ಯೆ: ಸಚಿತಾ ರೈ ವಿರುದ್ಧ ಮತ್ತೊಂದು ದೂರು ದಾಖಲು

Iran: ಹಿಜಾಬ್‌ ನಿರಾಕರಿಸಿದರೆ ವಿಶೇಷ ಕ್ಲಿನಿಕ್‌: ಇರಾನ್‌ ತೀರ್ಮಾನಕ್ಕೆ ಆಕ್ರೋಶ

Iran: ಹಿಜಾಬ್‌ ನಿರಾಕರಿಸಿದರೆ ವಿಶೇಷ ಕ್ಲಿನಿಕ್‌: ಇರಾನ್‌ ತೀರ್ಮಾನಕ್ಕೆ ಆಕ್ರೋಶ

HDK (3)

Siddaramaiah; ಕೊಳ್ಳೆ ಹೊಡೆಯುತ್ತಿದ್ದರೂ ನಿಮ್ಮನ್ನು ಮುಟ್ಟಬಾರದಾ: ಎಚ್‌ಡಿಕೆ

1-sugama

Music; ಸುಗಮ ಸಂಗೀತಕ್ಕೆ ನವೋದಯ ಸಾಹಿತ್ಯ ಬುನಾದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.