ಧರ್ಮಶಾಲಾದಲ್ಲಿ ಅರ್ಜುನ್ ಅಭ್ಯಾಸ
Team Udayavani, Apr 29, 2018, 7:35 AM IST
ಧರ್ಮಶಾಲಾ: ಕ್ರಿಕೆಟ್ ದಿಗ್ಗಜ ಸಚಿನ್ ತೆಂಡುಲ್ಕರ್ ಅವರ ಪುತ್ರ 18ರ ಹರೆಯದ ಅರ್ಜುನ್ ತೆಂಡುಲ್ಕರ್ ಧರ್ಮಶಾಲಾದ ಹಿಮಾಚಲ ಪ್ರದೇಶ ಕ್ರಿಕೆಟ್ ಅಸೋಸಿಯೇಶನ್ನ ಕ್ರೀಡಾಂಗಣದಲ್ಲಿ ಕಠಿನ ಅಭ್ಯಾಸ ನಡೆಸುತ್ತಿದ್ದಾರೆ. ಮುಂದಿನ ತಿಂಗಳ ಮೊದಲ ವಾರದಲ್ಲಿ ಅರ್ಜುನ್ ಅವರ ಅಭ್ಯಾಸವನ್ನು ವೀಕ್ಷಿಸಲು ಸಚಿನ್ ತೆರಳುವ ಸಾಧ್ಯತೆಯಿದೆ.
25 ಮಂದಿಯ ಅಂಡರ್-19 ಆಟಗಾರರು ಇಲ್ಲಿನ ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿಯಲ್ಲಿ ಒಂದು ತಿಂಗಳ ಶಿಬಿರದಲ್ಲಿ ಪಾಲ್ಗೊಂಡಿದ್ದಾರೆ. ಬೆಳಗ್ಗೆ 6ರಿಂದ ಬೆಳಗ್ಗಿನ ಅವಧಿಯ ಅಭ್ಯಾಸ ಆರಂಭವಾಗಲಿದ್ದು ಸಂಜೆಯವರೆಗೂ ಮುಂದುವರಿಯುತ್ತಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಅರ್ಜುನ್ ತೆಂಡುಲ್ಕರ್ ಕಠಿನ ಅಭ್ಯಾಸ ನಡೆಸುತ್ತಿದ್ದಾರೆ. ಇತರ 25 ಅಂಡರ್ 19 ಕ್ರಿಕೆಟಿಗರ ಜತೆ ಕ್ರೀಡಾಂಗಣದ ಸಂಕೀìದಲ್ಲಿಯೇ ಅರ್ಜುನ್ ಕೂಡ ಉಳಿದುಕೊಂಡಿದ್ದಾರೆ ಎಂದು ಎಚ್ಪಿಸಿಎಯ ಅಧಿಕೃತ ವಕ್ತಾರ ಹೇಳಿದ್ದಾರೆ. ಶಿಬಿರ ಮೇ 20ರಂದು ಕೊನೆಗೊಳ್ಳಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Patna: ಆಸ್ಪತ್ರೆಯಲ್ಲಿ ಮೃತಪಟ್ಟ ರೋಗಿಯ ಕಣ್ಣೇ ಮಾಯಾ… ಇಲಿ ತಿಂದಿದೆ ಎಂದ ವೈದ್ಯರು
Team India: ವಿರಾಟ್ ಕೊಹ್ಲಿ ದಾಖಲೆ ಮುರಿದ ತಿಲಕ್ ವರ್ಮಾ
Master Rohit: ರಸ್ತೆ ಅಪಘಾತ ʼಕಾಟೇರʼ ಬಾಲನಟ ರೋಹಿತ್ಗೆ ಗಂಭೀರ ಗಾಯ
Road Mishap: ಕಲಬುರ್ಗಿಯಲ್ಲಿ ರಸ್ತೆ ಅಪಘಾತ… ಮುದ್ದೇಬಿಹಾಳದ ಯುವಕ ಮೃತ್ಯು
Re Release: ದರ್ಶನ್ ಮತ್ತೊಂದು ಚಿತ್ರ ಮರು ಬಿಡುಗಡೆ: ರೀರಿಲೀಸ್ನತ್ತ ಸಂಗೊಳ್ಳಿ ರಾಯಣ್ಣ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.