ಜನಾರ್ದನ ರೆಡ್ಡಿ ವಿರುದ್ಧ ಆಯೋಗಕ್ಕೆ ಕಾಂಗ್ರೆಸ್‌ ದೂರು


Team Udayavani, Apr 29, 2018, 6:05 AM IST

Janardhan-Reddy.jpg

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಮಾಜಿ ಸಚಿವ ಜನಾರ್ದನ ರೆಡ್ಡಿ ಅವಹೇಳನಕಾರಿಯಾಗಿ ಮಾತನಾಡಿ ನೀತಿ ಸಂಹಿತೆ ಉಲ್ಲಂಘನೆ ಮಾಡಿದ್ದಾರೆ ಎಂದು ಕಾಂಗ್ರೆಸ್‌ ಚುನಾವಣಾ ಆಯೋಗಕ್ಕೆ ದೂರು ನೀಡಿದೆ.

ವಿಧಾನ ಪರಿಷತ್‌ ಸದಸ್ಯ ವಿ.ಎಸ್‌.ಉಗ್ರಪ್ಪ ನೇತೃತ್ವದ ಕಾಂಗ್ರೆಸ್‌ ನಿಯೋಗ ರಾಜ್ಯ ಮುಖ್ಯ ಚುನಾವಣಾಧಿಕಾರಿ ಸಂಜೀವ್‌ ಕುಮಾರ್‌ ಅವರಿಗೆ ದೂರು ನೀಡಿದ್ದು, ಚಿತ್ರದುರ್ಗದಲ್ಲಿ ಬಿಜೆಪಿ ಪರ ಪ್ರಚಾರ ಮಾಡುವ ಸಂದರ್ಭದಲ್ಲಿ ಜನಾರ್ದನ ರೆಡ್ಡಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ರಾವಣ ಎಂದು ಕರೆದಿದ್ದು, ಬಾದಾಮಿಯಲ್ಲಿ ರಾವಣನನ್ನು ಸಂಹರಿಸಲು ರಾಮನನ್ನು ಸ್ಪರ್ಧೆಗೆ ನಿಲ್ಲಿಸಲಾಗಿದೆ ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಅವರ ವಿರುದ್ಧ  ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಅವರು ಆಗ್ರಹಿಸಿದ್ದಾರೆ.

ಟಾಪ್ ನ್ಯೂಸ್

SSMB29:‌ ರಾಜಮೌಳಿ – ಮಹೇಶ್‌ ಬಾಬು ಚಿತ್ರದಲ್ಲಿ ವಿಲನ್ ಆಗಲಿದ್ದಾರೆ ಪೃಥ್ವಿರಾಜ್

SSMB29:‌ ರಾಜಮೌಳಿ – ಮಹೇಶ್‌ ಬಾಬು ಚಿತ್ರದಲ್ಲಿ ವಿಲನ್ ಆಗಲಿದ್ದಾರೆ ಪೃಥ್ವಿರಾಜ್

1-mangaluru

Mangaluru; ನಿರ್ಮಾಣ ಹಂತದ ಕಟ್ಟಡದ ಬಳಿ ಭೂಕುಸಿತ: ಸಿಲುಕಿದ ಕಾರ್ಮಿಕರು

10

ದೇವಮಾನವರ ದರ್ಶನ..ಧಾರ್ಮಿಕ ಕಾರ್ಯಕ್ರಮದ ವೇಳೆ ನಡೆದ ದೇಶದ ಪ್ರಮುಖ ಕಾಲ್ತುಳಿತ ಘಟನೆಗಳಿವು

Rajya Sabha: ಪ್ರಧಾನಿ ರಿಮೋಟ್ ಹೇಳಿಕೆಗೆ ರೊಚ್ಚಿಗೆದ್ದ ವಿಪಕ್ಷಗಳು!…ಕಲಾಪಕ್ಕೆ ಬಹಿಷ್ಕಾರ

Rajya Sabha: ಪ್ರಧಾನಿ ರಿಮೋಟ್ ಹೇಳಿಕೆಗೆ ರೊಚ್ಚಿಗೆದ್ದ ವಿಪಕ್ಷಗಳು!…ಕಲಾಪಕ್ಕೆ ಬಹಿಷ್ಕಾರ

1-vijayendra

CM ಸಿದ್ದರಾಮಯ್ಯ ಮನೆ ಮುತ್ತಿಗೆಗೆ ಯತ್ನ; ಬಿಜೆಪಿ ಪ್ರಮುಖ ನಾಯಕರು ವಶಕ್ಕೆ

vijayapura

Vijayapura; ಕೃಷ್ಣಾ ನದಿ ತೆಪ್ಪ ದುರಂತ: ಮೂವರ ಶವಪತ್ತೆ, ಇಬ್ಬರಿಗಾಗಿ ಶೋಧ

1-raju

Vijayapura: ವೀರಯೋಧ ಹವಾಲ್ದಾರ್ ರಾಜು ಕರ್ಜಗಿ ಪಾರ್ಥಿವ ಶರೀರ ತವರಿಗೆ ಆಗಮನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Tragic: ಸೊಸೆ ಮನೆ ಬಿಟ್ಟು ಹೋಗಿದ್ದಕ್ಕೆ ಅತ್ತೆ, ಮಾವ ನೇಣಿಗೆ ಶರಣು

Tragic: ಸೊಸೆ ಮನೆ ಬಿಟ್ಟು ಹೋಗಿದ್ದಕ್ಕೆ ಅತ್ತೆ, ಮಾವ ನೇಣಿಗೆ ಶರಣು

Assault Case: ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ: ಅಪರಾಧಿಗೆ 20 ವರ್ಷ ಜೈಲು ಶಿಕ್ಷೆ

Assault Case: ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ: ಅಪರಾಧಿಗೆ 20 ವರ್ಷ ಜೈಲು ಶಿಕ್ಷೆ

Arrested: ಕಂಪನಿಗಳ ಹೆಸರಿನಲ್ಲಿ ಬಟ್ಟೆ ಮಾರಾಟ; ಆರೋಪಿ ಬಂಧನ

Arrested: ಕಂಪನಿಗಳ ಹೆಸರಿನಲ್ಲಿ ಬಟ್ಟೆ ಮಾರಾಟ; ಆರೋಪಿ ಬಂಧನ

3

Supplier: ಬೇಗ ಊಟ ತನ್ನಿ ಎಂದಿದ್ದಕ್ಕೆ ಆಶ್ಲೀಲ ಸನ್ನೆ ತೋರಿದ ಸಪ್ಲ್ಯೈಯರ್; ವೈರಲ್‌

ನಾಪತ್ತೆಯಾಗಿದ್ದ ಕಾನ್‌ಸ್ಟೇಬಲ್‌ ಪತ್ತೆಗಾಗಿ 250 ಸಿಸಿ ಕ್ಯಾಮೆರಾ ಶೋಧಿಸಿದ್ದ ಪೊಲೀಸರು

ನಾಪತ್ತೆಯಾಗಿದ್ದ ಕಾನ್‌ಸ್ಟೇಬಲ್‌ ಪತ್ತೆಗಾಗಿ 250 ಸಿಸಿ ಕ್ಯಾಮೆರಾ ಶೋಧಿಸಿದ್ದ ಪೊಲೀಸರು

MUST WATCH

udayavani youtube

ಹದಗೆಟ್ಟ ರಸ್ತೆಯಲ್ಲಿ ಜೀವ ಕೈಯಲ್ಲಿ ಹಿಡಿದು ಓಡಾಡುವ ವಾಹನ ಸವಾರರು!|

udayavani youtube

ಎಕ್ರೆಗಟ್ಟಲೆ ಹಡಿಲು ಭೂಮಿಗೆ ಜೀವ ತುಂಬಿದ ರೈತ

udayavani youtube

ಶ್ರೀ ಕ್ಷೇ.ಧ.ಗ್ರಾ.ಯೋಜನೆ | ಅರಣ್ಯ ಸಚಿವರಿಂದ ದಶಲಕ್ಷ ಗಿಡಗಳ ನಾಟಿಗೆ ಚಾಲನೆ

udayavani youtube

ಉಡುಪಿ ಪತ್ರಿಕಾ ಭವನ ಸಮಿತಿ ಸಹಯೋಗದೊಂದಿಗೆ ಪತ್ರಿಕಾ ದಿನಾಚರಣೆ

udayavani youtube

ಸಂಸದೆ ಪ್ರಿಯಾಂಕಾ ಅಭಿನಂದನಾ‌ ಸಮಾವೇಶದಲ್ಲಿ ಸತೀಶ ಜಾರಕಿಹೊಳಿ ಭಾಷಣ

ಹೊಸ ಸೇರ್ಪಡೆ

SSMB29:‌ ರಾಜಮೌಳಿ – ಮಹೇಶ್‌ ಬಾಬು ಚಿತ್ರದಲ್ಲಿ ವಿಲನ್ ಆಗಲಿದ್ದಾರೆ ಪೃಥ್ವಿರಾಜ್

SSMB29:‌ ರಾಜಮೌಳಿ – ಮಹೇಶ್‌ ಬಾಬು ಚಿತ್ರದಲ್ಲಿ ವಿಲನ್ ಆಗಲಿದ್ದಾರೆ ಪೃಥ್ವಿರಾಜ್

1-mangaluru

Mangaluru; ನಿರ್ಮಾಣ ಹಂತದ ಕಟ್ಟಡದ ಬಳಿ ಭೂಕುಸಿತ: ಸಿಲುಕಿದ ಕಾರ್ಮಿಕರು

10

ದೇವಮಾನವರ ದರ್ಶನ..ಧಾರ್ಮಿಕ ಕಾರ್ಯಕ್ರಮದ ವೇಳೆ ನಡೆದ ದೇಶದ ಪ್ರಮುಖ ಕಾಲ್ತುಳಿತ ಘಟನೆಗಳಿವು

Rajya Sabha: ಪ್ರಧಾನಿ ರಿಮೋಟ್ ಹೇಳಿಕೆಗೆ ರೊಚ್ಚಿಗೆದ್ದ ವಿಪಕ್ಷಗಳು!…ಕಲಾಪಕ್ಕೆ ಬಹಿಷ್ಕಾರ

Rajya Sabha: ಪ್ರಧಾನಿ ರಿಮೋಟ್ ಹೇಳಿಕೆಗೆ ರೊಚ್ಚಿಗೆದ್ದ ವಿಪಕ್ಷಗಳು!…ಕಲಾಪಕ್ಕೆ ಬಹಿಷ್ಕಾರ

1-honnavara

Honnavara: ಪಟ್ಟಣ ಪಂಚಾಯತ್‌ ನಲ್ಲಿ ಲೋಕಾಯುಕ್ತ ದಾಳಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.