ನಾಳೆ ಪ್ರಣಾಳಿಕೆ : ಬಿಎಸ್‌ವೈ
Team Udayavani, Apr 29, 2018, 7:25 AM IST
ಗದಗ: ಬಿಜೆಪಿ ಪ್ರಣಾಳಿಕೆ ಎ.30ರಂದು ಮಧ್ಯಾಹ್ನ 12ಕ್ಕೆ ಬಿಡುಗಡೆಯಾಗಲಿದೆ. ಪ್ರಣಾಳಿಕೆಯಲ್ಲಿ ಕೃಷಿಕರು, ನೇಕಾರರು ಮತ್ತು ಕೃಷಿ ಕಾರ್ಮಿಕರಿಗೆ ಒತ್ತು ನೀಡಲಾಗುವುದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ತಿಳಿಸಿದರು.
ಶನಿವಾರ ನಗರದಲ್ಲಿ ಆಯೋಜಿಸಲಾಗಿದ್ದ ಬಿಜೆಪಿ ಪ್ರಚಾರ ಸಭೆಯಲ್ಲಿ ಮಾತನಾಡಿದ ಅವರು, ಪ್ರಣಾಳಿಕೆಯಲ್ಲಿ ರೈತರ ಆಗ್ರಹದ ಮೇರೆಗೆ ರಾಷ್ಟ್ರೀಕೃತ ಬ್ಯಾಂಕ್‌ಗಳಲ್ಲಿನ ಸಾಲಮನ್ನಾ ಮಾಡುವ ಭರವಸೆ ನೀಡಲಾಗುವುದು. ಈ ಬಾರಿ ಬಿಜೆಪಿ ಪ್ರಣಾಳಿಕೆಯಿಂದ ಮತ್ತೆ ಶೇ.2ರಿಂದ 3ರಷ್ಟು ಮತಗಳು ಹೆಚ್ಚಾಗುವ ನಿರೀಕ್ಷೆಯಿದೆ. ರಾಜ್ಯದಲ್ಲಿ 150 ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ನಿಶ್ಚಿತ ಎಂದರು.
ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ ಆಲಮಟ್ಟಿ ಜಲಾಶಯವನ್ನು 519 ಮೀ.ನಿಂದ 524 ಮೀ.ಗೆ ಹೆಚ್ಚಿಸಿ ನೀರಾವರಿಗೆ 1 ಲಕ್ಷ ಕೋಟಿ ರೂ.ಗಿಂತ ಹೆಚ್ಚು ಅನುದಾನ ಖರ್ಚು ಮಾಡಲಾಗುವುದು. ಅದರೊಂದಿಗೆ ಸಾಮಾಜಿಕ ಭದ್ರತಾ ಯೋಜನೆಗಳಾದ ವೃದ್ಧಾಪ್ಯ ವೇತನ, ವಿಧವಾ ವೇತನ ಹಾಗೂ ಅಂಗವಿಕಲರ ಮಾಸಾಶನಗಳು, ಭಾಗ್ಯಲಕ್ಷ್ಮೀ ಹಣ ಹೆಚ್ಚಿಸಲಾಗುವುದು ಎಂದವರು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shimoga; ನಿತ್ಯ ಸುದ್ದಿಯಲ್ಲಿರಬೇಕೆಂದು ಸಿ.ಟಿ ರವಿ ʼಆʼ ಹೇಳಿಕೆ ನೀಡಿದ್ದಾರೆ: ಆಯನೂರು
Tragedy: ಆನೆ ತುಳಿದು ಮಾವುತನ ಸಹಾಯಕ ಮೃತ್ಯು… ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ
Sirsi: ಅರಣ್ಯವಾಸಿಗಳ 50,000 ಕ್ಕೂ ಮಿಕ್ಕಿ ಜಿ.ಪಿ.ಎಸ್ ನಕಾಶೆ ಅತಂತ್ರ: ರವಿಂದ್ರ ನಾಯ್ಕ
Hubli: ಕಾಂಗ್ರೆಸ್‌ನಲ್ಲಿ ಈಗ ಇರುವವರೆಲ್ಲ ನಕಲಿ ಗಾಂಧಿಗಳು..: ಪ್ರಹ್ಲಾದ ಜೋಶಿ
Belagavi; ಬಹಳ ನೋವಾಗಿದೆ, ನೂರು ಸಿ.ಟಿ.ರವಿ ಬಂದರೂ ಹೆದರುವುದಿಲ್ಲ: ಲಕ್ಷ್ಮೀ ಹೆಬ್ಬಾಳಕರ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Recipe: ಆರೋಗ್ಯಕ್ಕೆ ಅಮೃತ, ರುಚಿಗೆ ಅದ್ಭುತ ಈ ಚಟ್ನಿ!ಒಂದ್ಸಲ ಈ ವಿಧಾನದಲ್ಲಿ ಟ್ರೈ ಮಾಡಿ…
ಗೋಕರ್ಣದ ಪ್ರಪ್ರಥಮ ತ್ಯಾಜ್ಯ ಸಂಸ್ಕರಣ ಘಟಕಕ್ಕೆ ಗ್ರಹಣ!
Mahakumbh 2025: 45 ಕೋಟಿ ಯಾತ್ರಾರ್ಥಿಗಳ ನಿರೀಕ್ಷೆ
INDvAUS: ಬಿಸಿಸಿಐ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ರಾ ಟ್ರಾವಿಸ್ ಹೆಡ್? Video
Sheikh ಹಸೀನಾರನ್ನು ಬಾಂಗ್ಲಾದೇಶಕ್ಕೆ ವಾಪಸ್ ಕಳುಹಿಸಿ: ಭಾರತಕ್ಕೆ ಬಾಂಗ್ಲಾ ಮನವಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.