ರಾಜಾಂಗಣದಲ್ಲಿ ಶತಕಲಾವಿದರಿಂದ ಗಾನ, ನೃತ್ಯವೈಭವ


Team Udayavani, Apr 29, 2018, 6:00 AM IST

29.jpg

ಉಡುಪಿ: ಪರ್ಯಾಯ ಶ್ರೀ ಪಲಿಮಾರು ಮಠಾಧೀಶ ಶ್ರೀ ವಿದ್ಯಾಧೀಶ ತೀರ್ಥ ಶ್ರೀಪಾದರು ದ್ವಿತೀಯ ಬಾರಿಗೆ ಸರ್ವಜ್ಞಪೀಠವನ್ನು ಅಲಂಕರಿಸಿ ನೂರು ದಿನಗಳು ಪೂರ್ಣಗೊಂಡ ಪ್ರಯುಕ್ತ ಎ. 27ರಂದು ರಾಜಾಂಗಣದಲ್ಲಿ ಶತಕಲಾವಿದರಿಂದ ಗಾನ, ನೃತ್ಯ ವೈಭವ ಜರಗಿತು.

60 ಮಂದಿ ಹಾರ್ಮೋನಿಯಂ ಕಲಾವಿದರು ಅಂತಾರಾಷ್ಟ್ರೀಯ ಖ್ಯಾತಿಯ ಹಾರ್ಮೋನಿಯಂ ವಾದಕ ಡಾ| ರವೀಂದ್ರ ಕಾಕೋಟಿ ಮತ್ತು ತಬಲಾವಾದಕ ಡಾ|ಉದಯ ರಾಜ್‌ ಅವರ ಜತೆ ಏಕಕಾಲದಲ್ಲಿ ಹಾರ್ಮೋನಿಯಂ ನುಡಿಸಿ ನೆರೆದಿದ್ದವರನ್ನು ಮಂತ್ರಮುಗ್ಧಗೊಳಿಸಿದರು. ಭಾರ್ಗವಿ ಆರ್ಟ್ಸ್ ಆ್ಯಂಡ್‌ ಡ್ಯಾನ್ಸ್‌ ಅಕಾಡೆಮಿಯ 40 ಮಂದಿ ಕಲಾವಿದರು ನೃತ್ಯ ಪ್ರದರ್ಶನ ನೀಡಿದರು. ನಾದನಮನ ಸಲ್ಲಿಸಿದ ಅನಂತರ ಕಲಾವಿದರು ಶ್ರೀ ವಿದ್ಯಾಧೀಶತೀರ್ಥ ಶ್ರೀಪಾದರಿಗೆ ಗೌರವ ಸಲ್ಲಿಸಿದರು.

ಏಕತೆಯ ಸಂದೇಶ 
ಆಶೀರ್ವಚನ ನೀಡಿದ ವಿದ್ಯಾಧೀಶತೀರ್ಥ ಶ್ರೀಪಾದರು, ನನ್ನ ಪರ್ಯಾಯದ ಅವಧಿಯಲ್ಲಿ ಇಷ್ಟು ಅಪೂರ್ವವಾದ ಕಾರ್ಯಕ್ರಮ ನಡೆದಿರಲಿಲ್ಲ. 60 ಹಾರ್ಮೋನಿಯಂ ಕಲಾವಿದರು ಕೃಷ್ಣನ ವಿಶ್ವರೂಪವನ್ನೇ ಕಣ್ಣಮುಂದೆ ಸೃಷ್ಟಿಸಿದಂತಾಗಿದೆ. ಇದೊಂದು ಅಪೂರ್ವ ಗಾನ ಸಮ್ಮೇಳನ. 60 ಸಂಗೀತ ಪರಿಕರಗಳಿದ್ದರೂ ಏಕಕಾಲದಲ್ಲಿ ಒಂದೇ ನಾದ ಹೊರ ಹೊಮ್ಮುತ್ತದೆ. ಇದು ಸಮಾಜಕ್ಕೂ ಏಕತೆಯ ಸಂದೇಶ ಸಾರುವಂತಿದೆ ಎಂದು ಹೇಳಿದರು.

ಕನ್ನಡ ಸಾಹಿತ್ಯ ಪರಿಷತ್‌ನ ಮಾಜಿ ಅಧ್ಯಕ್ಷ ಧರ್ಮದರ್ಶಿ ಹರಿಕೃಷ್ಣ ಪುನರೂರು, ದ.ಕ. ಜಿಲ್ಲಾ ಕಸಾಪ ಅಧ್ಯಕ್ಷ ಪ್ರದೀಪ್‌ ಕುಮಾರ್‌ ಕಲ್ಕೂರ, ಉದ್ಯಮಿ ರಂಜನ್‌ ಕಲ್ಕೂರ, ರೋಟರಿ ಮಣಿಪಾಲ ಟೌನ್‌ನ ಎನ್‌.ಅಡಿಗ, ಸುರಭಿ ಸೌಂಡ್ಸ್‌ ಆ್ಯಂಡ್‌ ಲೈಟ್ಸ್‌ನ ದಾಮೋದರ ಭಾಗವತ, ಭಾರ್ಗವಿ ನಿರ್ದೇಶಕ ಶ್ರೀಕಾಂತ್‌ ಉಪಾಧ್ಯಾಯ, ಟಿ.ರಂಗ ಪೈ ಉಪಸ್ಥಿತರಿದ್ದರು. ಬ್ರಾಹ್ಮಣ ಮಹಾಸಭಾದ ಅಧ್ಯಕ್ಷ ಮಂಜುನಾಥ ಉಪಾಧ್ಯ ಸ್ವಾಗತಿಸಿ ಆರ್‌ಜೆ ಪ್ರಸನ್ನ ಕಾರ್ಯಕ್ರಮ ನಿರ್ವಹಿಸಿದರು.

ಟಾಪ್ ನ್ಯೂಸ್

Yadagiri: ವಕ್ಫ್ ಹೋರಾಟ ರೈತರ ಪರವಾಗಿದೆ: ಶಾಸಕ ಯತ್ನಾಳ

Yadagiri: ವಕ್ಫ್ ಹೋರಾಟ ರೈತರ ಪರವಾಗಿದೆ: ಶಾಸಕ ಯತ್ನಾಳ

ಅಡಿಕೆ ಬೆಳೆಗಾರರ ಜೀವನಕ್ಕೆ ಆಘಾತವಿಕ್ಕಿದ ಡಬ್ಲ್ಯೂಎಚ್‌ಒ ವಿರುದ್ಧ ಕ್ರಮಕ್ಕೆ ಒತ್ತಾಯ  

ಅಡಿಕೆ ಬೆಳೆಗಾರರ ಜೀವನಕ್ಕೆ ಆಘಾತವಿಕ್ಕಿದ ಡಬ್ಲ್ಯೂಎಚ್‌ಒ ವಿರುದ್ಧ ಕ್ರಮಕ್ಕೆ ಒತ್ತಾಯ  

Sagara-Minister-Dinesh

KFD Vaccine: ಮುಂಬರುವ ನವೆಂಬರ್‌ನಲ್ಲಿ ಮಂಗನ ಕಾಯಿಲೆಗೆ ಲಸಿಕೆ ಸಿದ್ಧ: ದಿನೇಶ್ ಗುಂಡೂರಾವ್

Gold price drops again: Rs 77240 per 10 grams!

Gold Rate: ಚಿನ್ನದ ಬೆಲೆ ಮತ್ತೆ ಇಳಿಕೆ: 10 ಗ್ರಾಂಗೆ 77240 ರೂ!

12-sirsi

Sirsi: ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯಕ್ಕೆ ಯತ್ನಿಸಿ ಪರಾರಿ; ಆರೋಪಿ ಬಂಧನ

EVM: ಸೋತಾಗ ಮಾತ್ರ ಯಾಕೆ ಇವಿಎಂ ಮೇಲೆ ಆರೋಪ ಮಾಡುತ್ತೀರಿ: ಸುಪ್ರೀಂ ಕೋರ್ಟ್‌ ಟೀಕೆ

EVM: ಸೋತಾಗ ಮಾತ್ರ ಯಾಕೆ ಇವಿಎಂ ಮೇಲೆ ಆರೋಪ ಮಾಡುತ್ತೀರಿ: ಸುಪ್ರೀಂ ಕೋರ್ಟ್‌ ಟೀಕೆ

11-sirsi

Sirsi: ರಕ್ಷಣಾ ಸಚಿವ ರಾಜನಾಥ ಸಿಂಗ್ ಅವರನ್ನು ಭೇಟಿಯಾದ ಸಂಸದ ಕಾಗೇರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

man-a

Udupi: ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ

10

Udupi: ಭಿಕ್ಷಾಟನೆ, ಅಪೌಷ್ಟಿಕತೆ ವಿರುದ್ಧ ಯುವಕನ ಬರಿಗಾಲ ಜಾಗೃತಿ

9

Udupi: ಬಿಎಸ್ಸೆನ್ನೆಲ್‌ ಟವರ್‌ ನಿರ್ವಹಣೆ ಹೊಣೆ ಪಂಚಾಯತ್‌ ಹೆಗಲಿಗೆ

courts-s

Udupi: ವಿಮಾನಯಾನ ವಿಳಂಬದ ವಿರುದ್ಧ ನ್ಯಾಯಾಲಯದಲ್ಲಿ ಜಯ

Suicide 3

Karkala:ಆರ್ಥಿಕ ಮುಗ್ಗಟ್ಟಿಗೆ ಒಳಗಾಗಿ ಕುಗ್ಗಿದ್ದ ಯುವಕ ಆತ್ಮಹ*ತ್ಯೆ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

Yadagiri: ವಕ್ಫ್ ಹೋರಾಟ ರೈತರ ಪರವಾಗಿದೆ: ಶಾಸಕ ಯತ್ನಾಳ

Yadagiri: ವಕ್ಫ್ ಹೋರಾಟ ರೈತರ ಪರವಾಗಿದೆ: ಶಾಸಕ ಯತ್ನಾಳ

ಅಡಿಕೆ ಬೆಳೆಗಾರರ ಜೀವನಕ್ಕೆ ಆಘಾತವಿಕ್ಕಿದ ಡಬ್ಲ್ಯೂಎಚ್‌ಒ ವಿರುದ್ಧ ಕ್ರಮಕ್ಕೆ ಒತ್ತಾಯ  

ಅಡಿಕೆ ಬೆಳೆಗಾರರ ಜೀವನಕ್ಕೆ ಆಘಾತವಿಕ್ಕಿದ ಡಬ್ಲ್ಯೂಎಚ್‌ಒ ವಿರುದ್ಧ ಕ್ರಮಕ್ಕೆ ಒತ್ತಾಯ  

12

Sullia: ಕನಕಮಜಲು; ಅಂಗಡಿ, ಹೊಟೇಲ್‌ನಿಂದ ಕಳವು

Sagara-Minister-Dinesh

KFD Vaccine: ಮುಂಬರುವ ನವೆಂಬರ್‌ನಲ್ಲಿ ಮಂಗನ ಕಾಯಿಲೆಗೆ ಲಸಿಕೆ ಸಿದ್ಧ: ದಿನೇಶ್ ಗುಂಡೂರಾವ್

Mallika Sherawat breaks up with French boyfriend

Actress: ಫ್ರೆಂಚ್‌ ಗೆಳೆಯನೊಂದಿಗೆ ಬ್ರೇಕ್‌ಅಪ್‌ ಆಗಿದೆ: ಮಲ್ಲಿಕಾ ಶೆರಾವತ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.