ಹರ್ಷವರ್ಧನ್ ಗೆಲುವಿಗೆ ಮಹದೇವು ಅಳಿಯ ಪ್ರಚಾರ
Team Udayavani, Apr 29, 2018, 12:38 PM IST
ನಂಜನಗೂಡು: ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಯಾಗಿರುವ ಮಾಜಿ ಸಚಿವ ವಿ.ಶ್ರೀನಿವಾಸ್ ಪ್ರಸಾದರ ಅಳಿಯ ಹರ್ಷವರ್ಧನ್ ಗೆಲುವಿಗಾಗಿ ಮಾಜಿ ಸಚಿವ ದಿವಂಗತ ಎಂ.ಮಹದೇವು ಅಳಿಯ ಜಯದೇವು ಪ್ರಚಾರಕ್ಕಿಳಿದಿದ್ದಾರೆ.
ಹೆಗ್ಗಡಳ್ಳಿ ಜಿಪಂ ವ್ಯಾಪ್ತಿಯ ಅಂಡುವಿನಹಳ್ಳಿ ದೇಬೂರು ಬೆಳಲೆ ಸೇರಿದಂತೆ 20ಕ್ಕೂ ಹೆಚ್ಚು ಗ್ರಾಮಗಳಲ್ಲಿ ಹರ್ಷವರ್ಧನ್ ಮತ್ತು ಜಯದೇವು ಅವರು ಪಾದಯಾತ್ರೆ ನಡೆಸಿ ಮತ ಯಾಚಿಸಿದರು.
ರಾಜ್ಯದಲ್ಲಿನ ಸರ್ಕಾರದ ಬದಲಾವಣೆಗಾಗಿ ರಾಷ್ಟ್ರವನ್ನು ಅಭಿವೃದ್ಧಿ ಪಥದಲ್ಲಿ ಕೊಂಡೊಯ್ಯುತ್ತಿರುವ ಪ್ರಧಾನಿ ನರೇಂದ್ರ ಮೋದಿ ಅವರನ್ನು ಬೆಂಬಲಿಸಿ ಬಿಜೆಪಿಗೆ ಮತ ನೀಡಿ. ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮತ್ತೆ ಮುಖ್ಯಮಂತ್ರಿ ಆಗಲು ನಂಜನಗೂಡಿನಲ್ಲಿ ತಾವರೆ ಅರಳಿಸಿ ಬಿಜೆಪಿ ಗೆಲ್ಲಿಸಿ ಇತಿಹಾಸ ಸೃಷ್ಟಿಸಿ ಎಂದು ಕೋರಿದರು.
ಪ್ರಚಾರಕ್ಕೆ ಜಿಪಂ ಮಾಜಿ ಸದಸ್ಯ ಚಿಕ್ಕರಂಗನಾಯಕ, ಇಬಾಲದ ಕೆಂಡಗಣ್ಣಪ್ಪ, ರಜಾಕ್, ಕೊಂಗಳ್ಳಿ ಬಸವರಾಜು, ಶಿರಮಳ್ಳಿ ಮಹದೇವಸ್ವಾಮಿ, ದೇವಿರಮ್ಮನಹಳ್ಳಿ ಬಸವರಾಜು, ಶಿವಣ್ಣ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಪರಿಸ್ಥಿತಿ ಆಧರಿಸಿ ರಾಜಕೀಯ ನಡೆ: ಸಿ.ಎಂ. ಇಬ್ರಾಹಿಂ
MUDA CASE: ತನಿಖೆಗೂ ಮುನ್ನವೇ ದಾಖಲೆ ನಾಪತ್ತೆ?
Mysuru: ‘ಕೋಲು ಮಂಡೆ ಜಂಗಮ’ ಹಾಡು ನೃತ್ಯ ಸಂಯೋಜಕ ಕಂಸಾಳೆ ಕಲಾವಿದ ಕುಮಾರಸ್ವಾಮಿ ನಿಧನ
JDS: ದೇವೇಗೌಡರು ಕಟ್ಟಿದ ಪಕ್ಷವನ್ನು ಕುಮಾರಸ್ವಾಮಿ ನೆಲಸಮ ಮಾಡ್ತಾವ್ರೆ: ಜಿ.ಟಿ.ದೇವೇಗೌಡ
Mysuru: ಜೆಡಿಎಸ್ ವರಿಷ್ಠರಿಗೆ ನಾನು ಬೇಡ, ನನ್ನ ಮಗ ಬೇಕಾಗಿದ್ದಾನೆ: ಜಿ.ಟಿ.ದೇವೇಗೌಡ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Mangaluru: ಪಿ.ಎಂ. ರಾವ್ ರಸ್ತೆಯಲ್ಲಿ ಮತ್ತೆ ಎಲ್ಲೆಂದರಲ್ಲಿ ವಾಹನ ನಿಲುಗಡೆ
Thirthahalli: ತುಂಗಾ ಕಮಾನು ಸೇತುವೆ ಬಳಿ ಪತ್ತೆಯಾಗಿದ್ದ ಅಸ್ತಿ ಪಂಜರ ತಂದು ಹಾಕಿದ್ಯಾರು!!?
IPL: ಗೊಂದಲದಲ್ಲಿ ಮರಿ ಸೆಹ್ವಾಗ್ ನನ್ನು ಖರೀದಿಸಿದ ಆರ್ ಸಿಬಿ; ಯಾರು ಈ ಸ್ವಸ್ತಿಕ್ ಚಿಕಾರ
Kundapura: ರಾಷ್ಟ್ರೀಯ ಹೆದ್ದಾರಿಯ ಅರಾಟೆ ಹಳೆ ಸೇತುವೆಯಲ್ಲಿ ಸಂಚಾರ ಸ್ಥಗಿತ
Essar Group: ಎಸ್ಸಾರ್ ಗ್ರೂಪ್ ನ ಸಹ ಸಂಸ್ಥಾಪಕ ಶಶಿ ರುಯಿಯಾ ನಿಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.