ಕೇಶವಮೂರ್ತಿಗೆ ಉತ್ತಮ ಜನಬೆಂಬಲ

Team Udayavani, Apr 29, 2018, 12:38 PM IST

m3-kalale.jpg

ಮೈಸೂರು: ಚಾಮರಾಜನಗರ ಲೋಕಸಭಾ ಕ್ಷೇತ್ರ ವ್ಯಾಪ್ತಿಗೆ ಬರುವ ಎಂಟೂ ವಿಧಾನಸಭಾ ಕ್ಷೇತ್ರಗಳಲ್ಲಿ ಕಾಂಗ್ರೆಸ್‌ ಅಭ್ಯರ್ಥಿಗಳು ಗೆಲುವು ಸಾಧಿಸಲಿದ್ದಾರೆ ಎಂದು ಸಂಸದ ಆರ್‌.ಧ್ರುವನಾರಾಯಣ್‌ ವಿಶ್ವಾಸ ವ್ಯಕ್ತಪಡಿಸಿದರು. ನಂಜನಗೂಡು ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ಕಳಲೆ ಎನ್‌.ಕೇಶವಮೂರ್ತಿ ಪರ ಶನಿವಾರ ಹುಲ್ಲಹಳ್ಳಿ ಭಾಗದಲ್ಲಿ ಪಾದಯಾತ್ರೆ ಮೂಲಕ ಮತಯಾಚಿಸಿ ಮಾತನಾಡಿದರು.

ಚಾಮರಾಜನಗರ, ಕೊಳ್ಳೇಗಾಲ, ಹನೂರು, ಗುಂಡ್ಲುಪೇಟೆ ನಾಲ್ಕೂ ಕ್ಷೇತ್ರಗಳಲ್ಲೂ 2008, 2013ರ ವಿಧಾನಸಭಾ ಕ್ಷೇತ್ರಗಳಲ್ಲಿ ಕಾಂಗ್ರೆಸ್‌ ಗೆಲುವು ಸಾಧಿಸಿತ್ತು. ಇನ್ನು ಇದೇ ಕ್ಷೇತ್ರ ವ್ಯಾಪ್ತಿಗೆ ಬರುವ ಎಚ್‌.ಡಿ.ಕೋಟೆ, ನಂಜನಗೂಡು, ವರುಣಾ ಹಾಗೂ ತಿ.ನರಸೀಪುರ ಕ್ಷೇತ್ರಗಳಲ್ಲೂ ಈ ಬಾರಿ ಕಾಂಗ್ರೆಸ್‌ ಪಕ್ಷ ಗೆಲುವು ಸಾಧಿಸಲಿದೆ ಎಂದು ಹೇಳಿದರು.

ಜನಬೆಂಬಲ: ನಂಜನಗೂಡು ಕ್ಷೇತ್ರದಲ್ಲಿ ಪಕ್ಷದ ಅಭ್ಯರ್ಥಿ ಕಳಲೆ ಎನ್‌.ಕೇಶವಮೂರ್ತಿ ಅವರಿಗೆ ಕ್ಷೇತ್ರದಾದ್ಯಂತ ಉತ್ತಮ ಜನ ಬೆಂಬಲ ವ್ಯಕ್ತವಾಗಿದೆ. ಕಳೆದ ವರ್ಷ ನಡೆದ ಉಪ ಚುನಾವಣೆಯಲ್ಲಿ ಗೆಲುವು ಸಾಧಿಸಿದರೂ ಅತ್ಯಂತ ಕಡಿಮೆ ಅವಧಿಯಲ್ಲಿ ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು, ಒಂದು ದಿನವೂ ವ್ಯರ್ಥ ಮಾಡದೆ ಜನಸಂಪರ್ಕ ಸಭೆಗಳನ್ನು ನಡೆಸಿ ಜನರ ಸಮಸ್ಯೆಗಳನ್ನು ಆಲಿಸಿ ಪರಿಹಾರ ಕಲ್ಪಿಸುವ ಮೂಲಕ ಉತ್ತಮ ಕೆಲಸ ಮಾಡಿದ್ದಾರೆ ಎಂದರು.

ಇಲ್ಲಿನ ಬಿಜೆಪಿ ಅಭ್ಯರ್ಥಿ ಹರ್ಷವರ್ಧನ್‌ ಸ್ಥಳೀಯರೂ ಅಲ್ಲ. ಶ್ರೀನಿವಾಸಪ್ರಸಾದ್‌ ಅವರ ಅಳಿಯ ಎಂಬುದನ್ನು ಬಿಟ್ಟರೆ, ಅವರಿಗೆ ಬೇರಾವ ಅರ್ಹತೆಯೂ ಇಲ್ಲ. ಕಳಲೆ ಕೇಶವಮೂರ್ತಿ ಕಾಂಗ್ರೆಸ್‌ಗೆ ಬಂದ ನಂತರ ಇಲ್ಲಿ ದಳದ ಸಂಘಟನೆಯೇ ಇಲ್ಲ. ಹೀಗಾಗಿ ಇಲ್ಲಿ ಕಾಂಗ್ರೆಸ್‌ ಮತ್ತು ಬಿಜೆಪಿ ನಡುವೆ ನೇರ ಸ್ಪರ್ಧೆ ಇದೆ ಎಂದರು.

ಟಾಪ್ ನ್ಯೂಸ್

police

Davanagere; ಏಕಾಏಕಿ ಬಾರ್ ಗೆ ನುಗ್ಗಿ ಮದ್ಯ ಸೇವಿಸುತ್ತಿದ್ದ ವ್ಯಕ್ತಿಯ ಇರಿದು ಹ*ತ್ಯೆ

1-ammi

J&K Assembly polls; ಈಗ ಪಾಕಿಸ್ಥಾನವು ಮೋದಿಗೆ ಹೆದರುತ್ತಿದೆ: ಅಮಿತ್ ಶಾ ವಾಗ್ದಾಳಿ

Achraya-das

Tirupati laddoo: ʼಅಯೋಧ್ಯೆ ರಾಮಮಂದಿರ ಪ್ರಾಣಪ್ರತಿಷ್ಠೆಯಲ್ಲಿ ಲಡ್ಡು ಪ್ರಸಾದ ಹಂಚಿದ್ದೆವುʼ

1-ewqewqe

AtishiAAP; ದೆಹಲಿಯ ಮೂರನೇ ಮಹಿಳಾ ಸಿಎಂ ಆದ ಆತಿಷಿ

BBK11: ಈ ಬಾರಿ ಬಿಗ್‌ ಬಾಸ್‌ ಮನೆಯಲ್ಲಿ ಇರಲಿದೆ ಸ್ವರ್ಗ- ನರಕದ ಕಿಚ್ಚು.. ಹೊಸ ಪ್ರೋಮೊ ಔಟ್

BBK11: ಈ ಬಾರಿ ಬಿಗ್‌ ಬಾಸ್‌ ಮನೆಯಲ್ಲಿ ಇರಲಿದೆ ಸ್ವರ್ಗ- ನರಕದ ಕಿಚ್ಚು.. ಹೊಸ ಪ್ರೋಮೊ ಔಟ್

1-frr

Munirathna ವಿರುದ್ಧದ ಪ್ರಕರಣಗಳ ತನಿಖೆಗೆ ಎಸ್‌ಐಟಿ ರಚಿಸಿದ ರಾಜ್ಯ ಸರಕಾರ

Udayavani.com “ನಮ್ಮನೆ ಕೃಷ್ಣ”: ಪ್ರಥಮ ಬಹುಮಾನ ಗಳಿಸಿದ ರೀಲ್ಸ್

Udayavani.com “ನಮ್ಮನೆ ಕೃಷ್ಣ”: ಪ್ರಥಮ ಬಹುಮಾನ ಗಳಿಸಿದ ರೀಲ್ಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mysuru: ದಸರಾ ಆನೆಗಳ ಕಾದಾಟ: ರೋಡಿಗೆ ದೌಡು, ದಿಕ್ಕೆಟ್ಟ ಜನ

Mysuru: ದಸರಾ ಆನೆಗಳ ಕಾದಾಟ: ರೋಡಿಗೆ ದೌಡು, ದಿಕ್ಕೆಟ್ಟ ಜನ

Mysuru Dasara ಉದ್ಘಾಟಕರಾಗಿ ಪ್ರೊ| ಹಂಪನಾ: ಮೈಸೂರಿನಲ್ಲಿ ಮುಖ್ಯಮಂತ್ರಿ ಘೋಷಣೆ

Mysuru Dasara ಉದ್ಘಾಟಕರಾಗಿ ಪ್ರೊ| ಹಂಪನಾ: ಮೈಸೂರಿನಲ್ಲಿ ಮುಖ್ಯಮಂತ್ರಿ ಘೋಷಣೆ

ನನ್ನನ್ನು ಸಿಲುಕಿಸಲು ಹಳೇ ಪ್ರಕರಣಗಳಿಗೆ ಜೀವ: ಕುಮಾರಸ್ವಾಮಿ ಆರೋಪ

Congress: ನನ್ನನ್ನು ಸಿಲುಕಿಸಲು ಹಳೇ ಪ್ರಕರಣಗಳಿಗೆ ಜೀವ: ಕುಮಾರಸ್ವಾಮಿ ಆರೋಪ

1 ಮೆಟ್ರಿಕ್‌ ಟನ್‌ ರೇಷ್ಮೆ ಉತ್ಪಾದನೆ ಗುರಿ: ಕೇಂದ್ರ ಜವುಳಿ ಸಚಿವ ಗಿರಿರಾಜ್‌ ಸಿಂಗ್‌

1 ಮೆಟ್ರಿಕ್‌ ಟನ್‌ ರೇಷ್ಮೆ ಉತ್ಪಾದನೆ ಗುರಿ: ಕೇಂದ್ರ ಜವುಳಿ ಸಚಿವ ಗಿರಿರಾಜ್‌ ಸಿಂಗ್‌

Road Mishap ಸ್ಲೀಪರ್ ಕೋಚ್ ಬಸ್ ಪಲ್ಟಿ: ಓರ್ವ ಮೃತ್ಯು; 11 ಮಂದಿಗೆ ಗಾಯ

Road Mishap ಸ್ಲೀಪರ್ ಕೋಚ್ ಬಸ್ ಪಲ್ಟಿ: ಓರ್ವ ಮೃತ್ಯು; 11 ಮಂದಿಗೆ ಗಾಯ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

29

Gujjadi: ನಾಪತ್ತೆಯಾಗಿದ್ದ ವ್ಯಕ್ತಿ ಶವ ಹೊಳೆಯಲ್ಲಿ ಪತ್ತೆ

Hangzhou Open: ಪ್ರಶಾಂತ್‌-ಜೀವನ್‌ ಸೆಮಿಗೆ

Hangzhou Open: ಪ್ರಶಾಂತ್‌-ಜೀವನ್‌ ಸೆಮಿಗೆ

AFC U20 Asian Cup Qualifiers: ಅಂಡರ್‌-20 ಏಷ್ಯಾ ಅರ್ಹತಾ ಫುಟ್‌ಬಾಲ್‌ಗೆ ಭಾರತ ತಂಡ

AFC U20 Asian Cup Qualifiers: ಅಂಡರ್‌-20 ಏಷ್ಯಾ ಅರ್ಹತಾ ಫುಟ್‌ಬಾಲ್‌ಗೆ ಭಾರತ ತಂಡ

Duleep Trophy: ಇಂಡಿಯಾ ಎ, ಡಿ  ತಂಡಗಳಿಗೆ 300 ಲೀಡ್‌

Duleep Trophy: ಇಂಡಿಯಾ ಎ, ಡಿ  ತಂಡಗಳಿಗೆ 300 ಲೀಡ್‌

police

Davanagere; ಏಕಾಏಕಿ ಬಾರ್ ಗೆ ನುಗ್ಗಿ ಮದ್ಯ ಸೇವಿಸುತ್ತಿದ್ದ ವ್ಯಕ್ತಿಯ ಇರಿದು ಹ*ತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.