ಎದೆ ಮೇಲೆ ಜಾತಿ ಹೆಸರು!
Team Udayavani, Apr 30, 2018, 9:30 AM IST
ಭೋಪಾಲ್: ಮಧ್ಯಪ್ರದೇಶ ಪೊಲೀಸ್ ಇಲಾಖೆಗೆ ಹೊಸತಾಗಿ ನೇಮಕಗೊಂಡ ಕಾನ್ ಸ್ಟೇಬಲ್‌ಗಳ ವೈದ್ಯಕೀಯ ಪರೀಕ್ಷೆ ವೇಳೆ ಅವರ ಎದೆ ಮೇಲೆ ಎಸ್.ಸಿ., ಎಸ್.ಟಿ., ಒಬಿಸಿ ಎಂದು ಆಯಾ ಅಭ್ಯರ್ಥಿಗಳ ಜಾತಿಯನ್ನು ಬರೆಯಲಾಗಿರುವ ವಿಚಾರ ಈಗ ವಿವಾದಕ್ಕೆ ಕಾರಣವಾಗಿದೆ. ಈ ಬಗ್ಗೆ ಮಧ್ಯಪ್ರದೇಶ ಪೊಲೀಸ್ ಮಹಾನಿರ್ದೇಶಕರು ತನಿಖೆಗೆ ಆದೇಶ ನೀಡಿದ್ದಾರೆ. ಈ ಪ್ರಕರಣ ನಡೆದ ಧರ್ ಜಿಲ್ಲೆಯ ಎಸ್‌ಪಿ ಬೀರೇಂದ್ರ ಕುಮಾರ್ ಸಿಂಗ್ ಮಾತನಾಡಿ, ಅಭ್ಯರ್ಥಿಗಳ ಎದೆಯಲ್ಲಿ ಆ ರೀತಿಯ ಗುರುತು ಹಾಕುವ ಬಗ್ಗೆ ಸೂಚನೆಯೇ ಇರಲಿಲ್ಲ ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Notice: ಈ ಆಹಾರ ಪದ್ಧತಿಯಿಂದಲೇ ಪತ್ನಿಯ ಕ್ಯಾನ್ಸರ್ ಗುಣವಾಯಿತೆಂದ ಸಿಕ್ಸರ್ ಸಿಧುಗೆ ನೋಟಿಸ್
Champions Trophy; ಭಾರತ ತಂಡ ಪಾಕಿಸ್ಥಾನಕ್ಕೆ ತೆರಳುವುದು ಅಸಂಭವ: ದೃಢಪಡಿಸಿದ MEA
PM Modi ಭೇಟಿಯಾಗಿ ವಿಶೇಷ ಮನವಿ ಸಲ್ಲಿಸಿದ ಸಿಎಂ ಸಿದ್ದರಾಮಯ್ಯ
Maharashtra: ಬೈಕ್ ಸವಾರನನ್ನು ತಪ್ಪಿಸಲು ಹೋಗಿ ಬಸ್ ಪಲ್ಟಿ… 10 ಮಂದಿ ಮೃತ್ಯು
Karnataka ಸೇರಿ 4ರಾಜ್ಯಗಳಿಗೆ ಬೇಕಿದ್ದ ಹಂತಕ ಅರೆಸ್ಟ್, 2000 CCTV ಪರಿಶೀಲಿಸಿದ್ದ ಪೊಲೀಸರು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Dharwad: 15 ದಿನಗಳಲ್ಲಿ ಸಚಿವ ಸಂಪುಟ ವಿಸ್ತರಣೆ, ನಾನೂ ಕೂಡ ಆಕಾಂಕ್ಷಿ: ವಿನಯ್ ಕುಲಕರ್ಣಿ
Karnataka Govt.,: ರಾಜ್ಯ ಪ್ರವಾಸೋದ್ಯಮ ನೀತಿಗೆ ಸಂಸದ ಕಾಗೇರಿ ಖಂಡನೆ
ಚಂದ್ರಶೇಖರ ಶ್ರೀ ವಿರುದ್ಧ ಕೇಸ್; ಒಕ್ಕಲಿಗರು ತಿರುಗಿ ಬೀಳುತ್ತಾರೆ: ಆರ್.ಅಶೋಕ್ ಎಚ್ಚರಿಕೆ
Notice: ಈ ಆಹಾರ ಪದ್ಧತಿಯಿಂದಲೇ ಪತ್ನಿಯ ಕ್ಯಾನ್ಸರ್ ಗುಣವಾಯಿತೆಂದ ಸಿಕ್ಸರ್ ಸಿಧುಗೆ ನೋಟಿಸ್
ಬಾಲ್ಯದ ಮಧುರ ನೆನೆಪಿನೊಳಗೆ…: ಆ ಕಾಲ ಹೀಗಿತ್ತು!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.