ಯುಪಿಎಸ್‌ಸಿ ಪರೀಕ್ಷೆಯಲ್ಲಿ ಪೂಜಾರ್‌ಗೆ 115ನೇ ರ್‍ಯಾಂಕ್‌

Team Udayavani, Apr 30, 2018, 11:11 AM IST

bell-3.jpg

ಹೊಸಪೇಟೆ: ಇಲ್ಲಿನ ಟಿ.ಬಿ. ಡ್ಯಾಂ ಸರ್ಕಾರಿ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ಹನುಮಂತಪ್ಪ ಹಾಗೂ ಹೇಮಾವತಿ ದಂಪತಿ ಪುತ್ರ ಕೀರ್ತಿ ಕಿರಣ್‌ ಎಚ್‌.ಪೂಜಾರ್‌ ಯುಪಿಎಸ್‌ಸಿ ಪರೀಕ್ಷೆಯಲ್ಲಿ 115ನೇ ರ್‍ಯಾಂಕ್‌ ಗಳಿಸುವ ಮೂಲಕ ರಾಜ್ಯಕ್ಕೆ ಕೀರ್ತಿ ತಂದಿದ್ದಾರೆ. ವಾಲ್ಮೀಕಿ ಸಮುದಾಯಕ್ಕೆ ಸೇರಿರುವ ಕೀರ್ತಿ ಕಿರಣ್‌ ಎಚ್‌.ಪೂಜಾರ್‌ ಯುಪಿಎಸ್‌ಸಿ ಪರೀಕ್ಷೆಯಲ್ಲಿ 115ನೇ ರ್‍ಯಾಂಕ್‌ ಗಳಿಸಿದ್ದು, ರಾಜ್ಯಕ್ಕೆ 2ನೇ ರ್‍ಯಾಂಕ್‌ ಪಡೆದಿದ್ದಾರೆ.

ಟಿ.ಬಿ.ಡ್ಯಾಂನ ಸಂತ ಜೋಸೆಫ್ ಶಾಲೆಯಲ್ಲಿ ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಹಾಗೂ ವ್ಯಾಸನಕೇರಿ ಸ್ಮಯೋರ್‌ ಪದವಿಪೂರ್ವ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ಪೂರೈಸಿರುವ ಕೀರ್ತಿ ಕಿರಣ್‌ ಪೂಜಾರ್‌, ಎಸ್ಸೆಸ್ಸೆಲ್ಸಿ ಯಲ್ಲಿ ಶೇ. 93ರಷ್ಟು ಅಂಕಗಳೊಂದಿಗೆ, ಪಿಯುಸಿ ಶೇ. 95ರಷ್ಟು ಅಂಕಗಳೊಂದಿಗೆ ಉತ್ತೀರ್ಣರಾಗಿದ್ದರು. ನಂತರ 2010ರಲ್ಲಿ ಬೆಂಗಳೂರಿನ ಆರ್‌.ವಿ. ಕಾಲೇಜಿನಲ್ಲಿ ಎಲೆಕ್ಟ್ರಾನಿಕ್ಸ್‌ ಆ್ಯಂಡ್‌ ಕಮ್ಯುನಿಕೇಷನ್‌ ಪದವಿ ಪಡೆದು ಬೆಂಗಳೂರಿನ ಖಾಸಗಿ ಕಂಪನಿಯೊಂದರಲ್ಲಿ ಸಾಫ್ಟ್‌ ವೇರ್‌ ಎಂಜಿನಿಯರ್‌ ಆಗಿ ಸೇವೆ ಸಲ್ಲಿಸಿದ್ದಾರೆ.

2014 ರಲ್ಲಿ ಮದ್ರಾಸ್‌ ಐಐಟಿಯಿಂದ ಎಂ.ಟೆಕ್‌ ಪದವಿ ಪಡೆದಿರುವ ಇವರು ಬೆಂಗಳೂರಿನ ಬಿಎಚ್‌ಇಎಲ್‌ನಲ್ಲಿ ಕೂಡ ಎಂಜಿನಿಯರ್‌ ಆಗಿ, ಡಿಆರ್‌ ಒದಲ್ಲಿ ವಿಜ್ಞಾನಿಯಾಗಿ ಸೇವೆ ಸಲ್ಲಿಸಿದ್ದಾರೆ. ಒಟ್ಟು ವಿವಿಧೆಡೆ ನಾಲ್ಕೂವರೆ ವರ್ಷ ಸೇವೆ ಸಲ್ಲಿಸಿರುವ ಕೀರ್ತಿ ಕಿರಣ್‌ ಪೂಜಾರ್‌ ಈ ಬಾರಿಯ  ಪಿಎಸ್‌ಸಿ ಪರೀಕ್ಷೆಯಲ್ಲಿ 115ನೇ ರ್‍ಯಾಂಕ್‌ ಗಳಿಸುವ ಮೂಲಕ ನಗರಕ್ಕೆ ಹಾಗೂ ರಾಜ್ಯಕ್ಕೆ ಕೀರ್ತಿ ತಂದಿದ್ದಾರೆ.

ನಿಗದಿತ ಗುರಿಯೊಂದಿಗೆ ಸತತ ಪರಿಶ್ರಮಪಟ್ಟು ಓದಿದರೆ ಜೀವನದಲ್ಲಿ ಯಶಸ್ಸು ಖಂಡಿತ ಸಿಗುತ್ತದೆ. ಸತತ ಓದಿನೊಂದಿಗೆ ಗ್ರಹಿಕೆ ಇದ್ದರೆ ಯುಪಿಎಸ್‌ಸಿ ಪರೀಕ್ಷೆಯಲ್ಲಿ ಉತ್ತಮ ರ್‍ಯಾಂಕ್‌ ಗಳಿಸಬಹುದು.  
ಕೀರ್ತಿ ಕಿರಣ್‌ ಎಚ್‌.ಪೂಜಾರ್‌ 

ಟಾಪ್ ನ್ಯೂಸ್

Udupi: ಗೀತಾರ್ಥ ಚಿಂತನೆ-150: ತಣ್ತೀನಿಶ್ಚಯ ಬಳಿಕವೇ ಧ್ಯಾನ

Udupi: ಗೀತಾರ್ಥ ಚಿಂತನೆ-150: ತಣ್ತೀನಿಶ್ಚಯ ಬಳಿಕವೇ ಧ್ಯಾನ

Mangaluru; ಹಳೆ ನಾಣ್ಯ ಖರೀದಿ ಹೆಸರಲ್ಲಿ 58 ಲಕ್ಷ ರೂ. ವಂಚನೆ!

Mangaluru; ಹಳೆ ನಾಣ್ಯ ಖರೀದಿ ಹೆಸರಲ್ಲಿ 58 ಲಕ್ಷ ರೂ. ವಂಚನೆ!

Mangaluru: ಮುಡಾ ಕಚೇರಿಯಲ್ಲಿ ಮಧ್ಯವರ್ತಿಯಿಂದ ಕಡತ ತಿದ್ದುಪಡಿ?

Mangaluru: ಮುಡಾ ಕಚೇರಿಯಲ್ಲಿ ಮಧ್ಯವರ್ತಿಯಿಂದ ಕಡತ ತಿದ್ದುಪಡಿ?

Ullala ಮಡ್ಯಾರು: ಕಾರ್ಮಿಕರಿಗೆ ಹಲ್ಲೆ; ಬಂಧನ

Ullala ಮಡ್ಯಾರು: ಕಾರ್ಮಿಕರಿಗೆ ಹಲ್ಲೆ; ಬಂಧನ

Gangolli: 6 ದಿನ ಕಳೆದರೂ ಕಡಲಿಗೆ ಬಿದ್ದ ಮೀನುಗಾರನ ಸುಳಿವು ಇಲ್ಲ

Gangolli: 6 ದಿನ ಕಳೆದರೂ ಕಡಲಿಗೆ ಬಿದ್ದ ಮೀನುಗಾರನ ಸುಳಿವು ಇಲ್ಲ

Srinivasa Hospital: 90 ವರ್ಷದ ಮಹಿಳೆಗೆ ತೆರೆದ ಹೃದಯ ಶಸ್ತ್ರಚಿಕಿತ್ಸೆ

Srinivasa Hospital: 90 ವರ್ಷದ ಮಹಿಳೆಗೆ ತೆರೆದ ಹೃದಯ ಶಸ್ತ್ರಚಿಕಿತ್ಸೆ

Mangaluru: ಬ್ಯಾರಿ ಅಭಿವೃದ್ಧಿ ನಿಗಮದ ಸಾಧಕ-ಬಾಧಕ ಚರ್ಚೆ ಅಗತ್ಯ: ಸ್ಪೀಕರ್‌ ಖಾದರ್‌

Mangaluru: ಬ್ಯಾರಿ ಅಭಿವೃದ್ಧಿ ನಿಗಮದ ಸಾಧಕ-ಬಾಧಕ ಚರ್ಚೆ ಅಗತ್ಯ: ಸ್ಪೀಕರ್‌ ಖಾದರ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-naxal

Ballari; ಬಿಸಿಎಂ ತಾಲೂಕು ಅಧಿಕಾರಿ ಮನೆ ಮೇಲೆ ಲೋಕಾಯುಕ್ತ ದಾಳಿ

yatnal–waqf

Waqf Issue: ಜಾತಿ ಜಾತಿ ಎನ್ನುವ ಹಿಂದೂಗಳು ಉದ್ಧಾರ ಆಗೋದು ಯಾವಾಗ?: ಬಸನಗೌಡ ಯತ್ನಾಳ್‌

Ballary-Suside

Ballary: ಪ್ರೀತಿಸಿದ ಹುಡುಗಿ ಸಿಗಲಿಲ್ಲವೆಂದು ಮನನೊಂದು ಪ್ರೇಮಿ ಆತ್ಮಹ*ತ್ಯೆ

Bellary: ಪ್ರಿಯಾಂಕ್‌ ಖರ್ಗೆ ರಾಜೀನಾಮೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ

Bellary: ಪ್ರಿಯಾಂಕ್‌ ಖರ್ಗೆ ರಾಜೀನಾಮೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ

ಇಂದು 2ನೇ ಹಂತದ “ವಕ್ಫ್’ಸಮರ; ಬಳ್ಳಾರಿ ಜಿಲ್ಲೆ ಕಂಪ್ಲಿಯಲ್ಲಿ ಚಾಲನೆ; ಪಾದಯಾತ್ರೆ, ಜನಜಾಗೃತಿಇಂದು 2ನೇ ಹಂತದ “ವಕ್ಫ್’ಸಮರ; ಬಳ್ಳಾರಿ ಜಿಲ್ಲೆ ಕಂಪ್ಲಿಯಲ್ಲಿ ಚಾಲನೆ; ಪಾದಯಾತ್ರೆ, ಜನಜಾಗೃತಿ

ಇಂದು 2ನೇ ಹಂತದ “ವಕ್ಫ್’ಸಮರ; ಬಳ್ಳಾರಿ ಜಿಲ್ಲೆ ಕಂಪ್ಲಿಯಲ್ಲಿ ಚಾಲನೆ; ಪಾದಯಾತ್ರೆ, ಜನಜಾಗೃತಿ

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

Udupi: ಗೀತಾರ್ಥ ಚಿಂತನೆ-150: ತಣ್ತೀನಿಶ್ಚಯ ಬಳಿಕವೇ ಧ್ಯಾನ

Udupi: ಗೀತಾರ್ಥ ಚಿಂತನೆ-150: ತಣ್ತೀನಿಶ್ಚಯ ಬಳಿಕವೇ ಧ್ಯಾನ

Mangaluru; ಹಳೆ ನಾಣ್ಯ ಖರೀದಿ ಹೆಸರಲ್ಲಿ 58 ಲಕ್ಷ ರೂ. ವಂಚನೆ!

Mangaluru; ಹಳೆ ನಾಣ್ಯ ಖರೀದಿ ಹೆಸರಲ್ಲಿ 58 ಲಕ್ಷ ರೂ. ವಂಚನೆ!

Mangaluru: ಮುಡಾ ಕಚೇರಿಯಲ್ಲಿ ಮಧ್ಯವರ್ತಿಯಿಂದ ಕಡತ ತಿದ್ದುಪಡಿ?

Mangaluru: ಮುಡಾ ಕಚೇರಿಯಲ್ಲಿ ಮಧ್ಯವರ್ತಿಯಿಂದ ಕಡತ ತಿದ್ದುಪಡಿ?

Ullala ಮಡ್ಯಾರು: ಕಾರ್ಮಿಕರಿಗೆ ಹಲ್ಲೆ; ಬಂಧನ

Ullala ಮಡ್ಯಾರು: ಕಾರ್ಮಿಕರಿಗೆ ಹಲ್ಲೆ; ಬಂಧನ

Gangolli: 6 ದಿನ ಕಳೆದರೂ ಕಡಲಿಗೆ ಬಿದ್ದ ಮೀನುಗಾರನ ಸುಳಿವು ಇಲ್ಲ

Gangolli: 6 ದಿನ ಕಳೆದರೂ ಕಡಲಿಗೆ ಬಿದ್ದ ಮೀನುಗಾರನ ಸುಳಿವು ಇಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.