ಜಮ್ಮು ಕಾಶ್ಮೀರ ಕ್ಯಾಬಿನೆಟ್‌ ಪುನಾರಚನೆ: ಕವೀಂದರ್‌ ನೂತನ ಡಿಸಿಎಂ


Team Udayavani, Apr 30, 2018, 11:29 AM IST

Mehabooba-700.jpg

ಶ್ರೀನಗರ : ಜಮ್ಮು ಕಾಶ್ಮೀರದ ಉಪ ಮುಖ್ಯಮಂತ್ರಿ ನಿರ್ಮಲ್‌ ಸಿಂಗ್‌ ಅವರ ಭಾನುವಾರ ರಾತ್ರಿ ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದು ಅವರ ಸ್ಥಾನಕ್ಕೆ ಕವೀಂದರ್‌ ಗುಪ್ತಾ ಅವರನ್ನು ನೇಮಕ ಮಾಡಲಾಗಿದೆ. 

ಮೂಲಗಳ ಪ್ರಕಾರ ಇಂದು ಸೋಮವಾರ ಒಟ್ಟು  8 ಮಂದಿ ಸಚಿವರನ್ನು ಜಮ್ಮು ಕಾಶ್ಮೀರ ಸಂಪುಟಕ್ಕೆ ಸೇರಿಸಿಕೊಳ್ಳಲಾಗುವುದು ಎಂದು ತಿಳಿದು ಬಂದಿದೆ.

ಎಎನ್‌ಐ ಜತೆಗೆ ಮಾತನಾಡುತ್ತಾ ಮಾಜಿ ಉಪ ಮುಖ್ಯಮಂತ್ರಿ ನಿರ್ಮಲ್‌ ಸಿಂಗ್‌ ಅವರು “ಕಳೆದ ಮೂರು ವರ್ಷಗಳಲ್ಲಿ ರಾಜ್ಯದಲ್ಲಿನ ಪಿಡಿಪಿ-ಬಿಜೆಪಿ ಸರಕಾರ ಉತ್ತಮ ಕೆಲಸ ಮಾಡಿದೆ. ಸರಕಾರದಲ್ಲಿ ಸಚಿವ ಪದಗಳನ್ನು ಬದಲಾಯಿಸುವುದು ಪಕ್ಷದ ನಿರ್ಧಾರವಾಗಿದೆ. ಅಂತೆಯೇ ನಾನು ಉಪ ಮುಖ್ಯಮಂತ್ರಿ ಪದಕ್ಕೆ ರಾಜೀನಾಮೆ ನೀಡಿದ್ದೇನೆ’ ಎಂದು ಹೇಳಿದರು. 

ಪುನಾರಚನೆಗೊಳ್ಳುವ ರಾಜ್ಯ ಸಚಿವ ಸಂಪುಟದಲ್ಲಿ ಪಿಡಿಪಿಯ ಪುಲ್ವಾಮಾ ಶಾಸಕ ಮೊಹಮ್ಮದ್‌ ಖಲೀಲ್‌ ಬಂದ್‌ ಮತ್ತು ಸೋನಾವರ್‌ ಶಾಸಕ ಮೊಹಮ್ಮದ್‌ ಅಶ್ರಫ್ ಸ್ಥಾನಪಡೆಯಲಿದ್ದಾರೆ. ಹಾಲಿ ಸಾರಿಗೆ ಸಹಾಯಕ ಸಚಿವ ಬಿಜೆಪಿಯ ಸುನೀಲ್‌ ಶರ್ಮಾ  ಕ್ಯಾಬಿನೆಟ್‌ ಸಚಿವರಾಗಲಿದ್ದಾರೆ. ಡೋಡಾ ಕ್ಷೇತ್ರದ ಬಿಜೆಪಿ ಶಾಸಕ ಶಕ್ತಿ ರಾಜ ಅವರು ಸಹಾಯಕ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. 

ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಬಿಜೆಪಿ ನಾಯಕರಾದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ರಾಮ ಮಾಧವ್‌ ಮತ್ತು ಪ್ರಧಾನಿ ಕಾರ್ಯಾಲಯದ ಸಹಾಯಕ ಸಚಿವ ಜೀತೇಂದ್ರ ಸಿಂಗ್‌ ಭಾಗವಹಿಸಲಿದ್ದಾರೆ. 

ಜಮ್ಮು ಕಾಶ್ಮೀರ ಸದನ ಬಲದ ಪ್ರಕಾರ ಸರಕಾರ ಮುಖ್ಯಮಂತ್ರಿ ಸಹಿತ 24 ಸಚಿವರನ್ನು ಹೊಂದಬಹುದಾಗಿದೆ. ಈ ಪೈಕಿ 14 ಸಚಿವ ಪದಗಳು ಪಿಡಿಪಿ ಬಳಿ ಇವೆ ಉಳಿದವು ಬಿಜೆಪಿ ಕೈಯಲ್ಲಿವೆ. 

ಟಾಪ್ ನ್ಯೂಸ್

Udupi: ಮಲ್ಪೆಯಲ್ಲಿ ಮೀನುಗಾರಿಕೆ ಪೂರಕ ಯೋಜನೆ ಅನುಷ್ಠಾನಕ್ಕೆ ಕ್ರಮ: ಸಚಿವ ವೈದ್ಯ

Udupi: ಮಲ್ಪೆಯಲ್ಲಿ ಮೀನುಗಾರಿಕೆ ಪೂರಕ ಯೋಜನೆ ಅನುಷ್ಠಾನಕ್ಕೆ ಕ್ರಮ: ಸಚಿವ ವೈದ್ಯ

Dharmasthala: ಎರಡನೇ ದಿನದ ಕೆರೆಕಟ್ಟೆ ಉತ್ಸವ ಸಂಪನ್ನ

Dharmasthala: ಎರಡನೇ ದಿನದ ಕೆರೆಕಟ್ಟೆ ಉತ್ಸವ ಸಂಪನ್ನ

Moodbidri: ಬಾಂಗ್ಲಾದಲ್ಲಿ ಕೃಷ್ಣದಾಸ ಪ್ರಭು ಸೆರೆ: ಮೂಡುಬಿದಿರೆ ಭಟ್ಟಾರಕ ಶ್ರೀ ಖಂಡನೆ

Moodbidri: ಬಾಂಗ್ಲಾದಲ್ಲಿ ಕೃಷ್ಣದಾಸ ಪ್ರಭು ಸೆರೆ: ಮೂಡುಬಿದಿರೆ ಭಟ್ಟಾರಕ ಶ್ರೀ ಖಂಡನೆ

Mangaluru: ಪೌರಕಾರ್ಮಿಕರ ವಿಮೆ 5 ಲಕ್ಷ ರೂ.ಗೆ ಏರಿಕೆ: ಜಿಲ್ಲಾಧಿಕಾರಿ ಸೂಚನೆ

Mangaluru: ಪೌರಕಾರ್ಮಿಕರ ವಿಮೆ 5 ಲಕ್ಷ ರೂ.ಗೆ ಏರಿಕೆ: ಜಿಲ್ಲಾಧಿಕಾರಿ ಸೂಚನೆ

Udupi: ಗೀತಾರ್ಥ ಚಿಂತನೆ-108: ಕರ್ತವ್ಯಚ್ಯುತಿಯ ದುಃಖದಿಂದ ಆತ್ಮವಿಕಾಸ

Udupi: ಗೀತಾರ್ಥ ಚಿಂತನೆ-108: ಕರ್ತವ್ಯಚ್ಯುತಿಯ ದುಃಖದಿಂದ ಆತ್ಮವಿಕಾಸ

Manipal: ಮಾಹೆಯ ಪ್ರಸನ್ನ ಸ್ಕೂಲ್‌ ಆಪ್‌ ಪಬ್ಲಿಕ್‌ ಹೆಲ್ತ್‌ಗೆ ಶ್ರೇಷ್ಠತೆಯ ಮಾನ್ಯತೆ

Manipal: ಮಾಹೆಯ ಪ್ರಸನ್ನ ಸ್ಕೂಲ್‌ ಆಪ್‌ ಪಬ್ಲಿಕ್‌ ಹೆಲ್ತ್‌ಗೆ ಶ್ರೇಷ್ಠತೆಯ ಮಾನ್ಯತೆ

arrest-lady

PM Modi ಹ*ತ್ಯೆಗೆ ಯೋಜನೆ ಸಿದ್ಧ: ಕರೆ ಮಾಡಿದ್ದ ಮಹಿಳೆ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

arrest-lady

PM Modi ಹ*ತ್ಯೆಗೆ ಯೋಜನೆ ಸಿದ್ಧ: ಕರೆ ಮಾಡಿದ್ದ ಮಹಿಳೆ ಬಂಧನ

rain

Tamil Nadu;ಸೈಕ್ಲೋನ್‌ ದುರ್ಬಲವಾದ್ರೂ ಭಾರೀ ಮಳೆ?

NItin Gadkari

2000 ಇಸವಿಯಿಂದ 1.44 ಲಕ್ಷ ಕೋಟಿ ರೂ. ಟೋಲ್‌ ಸಂಗ್ರಹ: ಗಡ್ಕರಿ

Jagan Mohan Reddy

Adani ವಿದ್ಯುತ್‌ ಖರೀದಿ ಅಕ್ರಮ: ಆರೋಪ ತಳ್ಳಿ ಹಾಕಿದ ಜಗನ್‌ ರೆಡ್ಡಿ

congress

Maharashtra ಮತದಾನ ಮುಗಿದ ನಂತರ 7% ಹೆಚ್ಚಳ : ECI ಸ್ಪಷ್ಟಪಡಿಸಬೇಕು ಎಂದ ಕಾಂಗ್ರೆಸ್

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

Udupi: ಮಲ್ಪೆಯಲ್ಲಿ ಮೀನುಗಾರಿಕೆ ಪೂರಕ ಯೋಜನೆ ಅನುಷ್ಠಾನಕ್ಕೆ ಕ್ರಮ: ಸಚಿವ ವೈದ್ಯ

Udupi: ಮಲ್ಪೆಯಲ್ಲಿ ಮೀನುಗಾರಿಕೆ ಪೂರಕ ಯೋಜನೆ ಅನುಷ್ಠಾನಕ್ಕೆ ಕ್ರಮ: ಸಚಿವ ವೈದ್ಯ

Dharmasthala: ಎರಡನೇ ದಿನದ ಕೆರೆಕಟ್ಟೆ ಉತ್ಸವ ಸಂಪನ್ನ

Dharmasthala: ಎರಡನೇ ದಿನದ ಕೆರೆಕಟ್ಟೆ ಉತ್ಸವ ಸಂಪನ್ನ

Moodbidri: ಬಾಂಗ್ಲಾದಲ್ಲಿ ಕೃಷ್ಣದಾಸ ಪ್ರಭು ಸೆರೆ: ಮೂಡುಬಿದಿರೆ ಭಟ್ಟಾರಕ ಶ್ರೀ ಖಂಡನೆ

Moodbidri: ಬಾಂಗ್ಲಾದಲ್ಲಿ ಕೃಷ್ಣದಾಸ ಪ್ರಭು ಸೆರೆ: ಮೂಡುಬಿದಿರೆ ಭಟ್ಟಾರಕ ಶ್ರೀ ಖಂಡನೆ

Mangaluru: ಪೌರಕಾರ್ಮಿಕರ ವಿಮೆ 5 ಲಕ್ಷ ರೂ.ಗೆ ಏರಿಕೆ: ಜಿಲ್ಲಾಧಿಕಾರಿ ಸೂಚನೆ

Mangaluru: ಪೌರಕಾರ್ಮಿಕರ ವಿಮೆ 5 ಲಕ್ಷ ರೂ.ಗೆ ಏರಿಕೆ: ಜಿಲ್ಲಾಧಿಕಾರಿ ಸೂಚನೆ

Udupi: ಗೀತಾರ್ಥ ಚಿಂತನೆ-108: ಕರ್ತವ್ಯಚ್ಯುತಿಯ ದುಃಖದಿಂದ ಆತ್ಮವಿಕಾಸ

Udupi: ಗೀತಾರ್ಥ ಚಿಂತನೆ-108: ಕರ್ತವ್ಯಚ್ಯುತಿಯ ದುಃಖದಿಂದ ಆತ್ಮವಿಕಾಸ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.