ಮಂಗಳೂರು ದಕ್ಷಿಣ: ಕಾಂಗ್ರೆಸ್ ಕಾರ್ಯಕರ್ತರು ಬಿಜೆಪಿಗೆ ಸೇರ್ಪಡೆ
Team Udayavani, Apr 30, 2018, 1:37 PM IST
ಮಂಗಳೂರು: ಜಿಲ್ಲಾ ಕಾಂಗ್ರೆಸ್ ಕಾರ್ಮಿಕ ವಿಭಾಗದ ಪ್ರಧಾನ ಕಾರ್ಯದರ್ಶಿ ಜಗರಾಜ್ ರೈ ಹಾಗೂ ಕಾಂಗ್ರೆಸ್ ಮುಖಂಡ ಗಜರಾಜ್ ಕುಂದರ್ ಅವರು ಸಹಿತ 70 ಕ್ಕೂ ಅಧಿಕ ಕಾಂಗ್ರೆಸ್ ಕಾರ್ಯಕರ್ತರು ಬಿಜೆಪಿ ಮಂಗಳೂರು ದಕ್ಷಿಣದ ಚುನಾವಣಾ ಕಚೇರಿಯಲ್ಲಿ ಬಿಜೆಪಿಗೆ ಸೇರ್ಪಡೆಗೊಂಡರು.
ಲೋಬೋ ಅವರ ಜಾತಿವಾದ ಮತ್ತು ಕಾರ್ಯಕರ್ತರನ್ನು ಕಡೆಗಣಿಸುವ ಅವರ ಮನೋಭಾವ ಮತ್ತು ಸಿದ್ಧಾಂತಗಳೊಂದಿಗೆ ಹೊಂದಾಣಿಕೆಯ ರೀತಿ ಇವೆಲ್ಲದರಿಂದ ನೊಂದುಕೊಂಡು ಕಾಂಗ್ರೆಸ್ನ್ನು ತ್ಯಜಿಸುವುದಾಗಿ ಕಾಂಗ್ರೆಸ್ ಮುಖಂಡ ಗಜರಾಜ್ ಕುಂದರ್ ಹೇಳಿಕೆ ನೀಡಿದ್ದಾರೆ.
ಇದೇ ಸಂದರ್ಭದಲ್ಲಿ ಬಿಜೆಪಿ ಅಭ್ಯರ್ಥಿ ಡಿ. ವೇದವ್ಯಾಸ್ ಕಾಮತ್, ಭಾಸ್ಕರ್ ಚಂದ್ರ ಶೆಟ್ಟಿ, ರತ್ನಾಕರ್ ನಾಯಕ್ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Kumble: ಹೆತ್ತವರನ್ನೇ ಕೊಠಡಿಯಲ್ಲಿ ಕೂಡಿ ಹಾಕಿದ ಪುತ್ರಿ
Congress: ಗ್ಯಾರಂಟಿಗಳ ಹಿಂಭಾರ, ಮುಂಭಾರ ಹೆಚ್ಚಾಗಿ ಮುಗ್ಗರಿಸುತ್ತಿದೆ ಸರಕಾರ: ಸಿ.ಟಿ.ರವಿ
Higher Education: ಕಾಲೇಜು ಸಿಬಂದಿ ರಜೆ ಹಾಕದೆ ಕೇಂದ್ರ ಕಚೇರಿಗೆ ಬರುವಂತಿಲ್ಲ
Local Bodies: ಸ್ಥಳೀಯ ಸಂಸ್ಥೆ ಉಪಚುನಾವಣೆ: ಕಾಂಗ್ರೆಸ್ 8, ಬಿಜೆಪಿ 3, ಪಕ್ಷೇತರ 1
Medical Asist: ಪತ್ರಿಕಾ ವಿತರಕರಿಗೆ ವೈದ್ಯ ನೆರವು: 70 ವರ್ಷಕ್ಕೆ ವಯೋಮಿತಿ ಹೆಚ್ಚಳ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.