ಮತದಾನ ಜಾಗೃತಿಗಾಗಿ ಮೂವರ ಸೈಕಲ್‌ ಜಾಥಾ


Team Udayavani, Apr 30, 2018, 4:51 PM IST

30-April-20.jpg

ಧಾರವಾಡ: ಮತದಾನ ಜನತೆಯ ಹಕ್ಕಾಗಿದ್ದು, ಇದು ಜನತೆಯ ಶಕ್ತಿ ಎಂಬ ಅರಿವು ಮೂಡಿಸುವ ನಿಟ್ಟಿನಲ್ಲಿ ಮೂವರು ಯುವಕರು ರವಿವಾರ ಧಾರವಾಡದಿಂದ ಕಾಸರಗೋಡಿಗೆ ಸೈಕಲ್‌ ಜಾಥಾ ಆರಂಭಿಸಿದರು. ವಿನಯಕುಮಾರ ಪಾಟೀಲ, ವೈಶಾಖ ಮೆಹೆಂದಳೆ ಹಾಗೂ ರೋಹಿತ್‌ ಜಾಡರ ಎಂಬುವರೇ ಈ ಜಾಥಾಗೆ ಕೈಗೊಂಡಿದ್ದು, ಮತದಾನ ಜಾಗೃತಿ ಹಾಗೂ ಮಹಿಳಾ ರಕ್ಷಣೆ ವಿಚಾರವಾಗಿ ಜನಜಾಗೃತಿ ಮೂಡಿಸಲಿದ್ದಾರೆ.

480 ಕಿ.ಮೀ. ದೂರದ ಈ ಸೈಕಲ್‌ ಜಾಥಾದಲ್ಲಿ ಪಾಲ್ಗೊಳ್ಳುವ ಇವರು, ಮೇ 3 ರಂದು ಕಾಸರಗೋಡು ತಲುಪುವ ಗುರಿ ಹೊಂದಿದ್ದಾರೆ. ಮತದಾನ ಜನತೆಯ ಹಕ್ಕು, ಜನತೆಯ ಶಕ್ತಿ ಎಂಬ ಅರಿವು ಮೂಡಿಸುವುದು ನಮ್ಮ ಮೂಲ ಉದ್ದೇಶ. ಯಾವುದೇ ಆಮಿಷಕ್ಕೆ ಒಳಗಾಗದೆ ಮತ ಚಲಾಯಿಸುವ ಮೊದಲು ಯೋಚಿಸಿ ಮುಂದುವರಿಯುವುದು ಅಗತ್ಯ ಎಂಬ ಸತ್ಯದ ಅರಿವು ಮಾಡಿ ಕೊಡುವುದು. ರಾಜ್ಯದ ಹಾಗೂ ದೇಶದ ಬೆಳವಣಿಗೆಯಲ್ಲಿ ಮತದಾನದ ಮಹತ್ವ ಹಾಗೂ ಅದರ ಅಗತ್ಯದ ಬಗ್ಗೆ ತಿಳಿ ಹೇಳುವುದು. ಹೆಣ್ಣಿನ ಮೇಲೆ ದೌರ್ಜನ್ಯಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಹೆಣ್ಣಿನ
ರಕ್ಷಣೆ ಮತ್ತು ಸ್ವಾತಂತ್ರ್ಯದ ಬಗ್ಗೆ ತಿಳಿವಳಿಕೆ ಮೂಡಿಸಲು ಈ ಜಾಥಾ ಕೈಗೊಂಡಿರುವುದಾಗಿ ವಿನಯಕುಮಾರ ಪಾಟೀಲ, ವೈಶಾಖ ಮೆಹೆಂದಳೆ ಹಾಗೂ ರೋಹಿತ ಜಾಡರ ತಿಳಿಸಿದರು.

ಟಾಪ್ ನ್ಯೂಸ್

Khameni

warrant: ಇಸ್ರೇಲಿ ನಾಯಕರಿಗೆ ವಾರಂಟ್‌ ಬೇಡ, ಗಲ್ಲು ವಿಧಿಸಿ: ಇರಾನ್‌

GOLD2

Gold Price Decline: ಚಿನ್ನದ ದರ ಮತ್ತೆ 1,000 ರೂ.ಇಳಿಕೆ: 10 ಗ್ರಾಂಗೆ 78,550 ರೂ.

Ajith-Pawar

Assembly Election: ನಾನು ಪ್ರಚಾರ ಮಾಡದ್ದಕ್ಕೆ ನೀನು ಶಾಸಕನಾದೆ: ಸಂಬಂಧಿಗೆ ಅಜಿತ್‌

AAP–BJP

Scheme: ದಿಲ್ಲಿಯಲ್ಲಿ ಆಮ್‌ ಆದ್ಮಿ ಸರಕಾರ-ಬಿಜೆಪಿ ಮಧ್ಯೆ ವೃದ್ಧಾಪ್ಯ ವೇತನ ಕದನ!

Raj-Thackrey

Election: ರಾಜ್‌ ಠಾಕ್ರೆ ಎಂಎನ್‌ಎಸ್‌ ಶೂನ್ಯ ಸಾಧನೆ: ಚಿಹ್ನೆ, ಮಾನ್ಯತೆ ನಷ್ಟದ ಭೀತಿ!

Delhi-School

Air Quality: ದಿಲ್ಲಿಯಲ್ಲಿ ಭೌತಿಕ ತರಗತಿ ಪುನಾರಂಭದ ಬಗ್ಗೆ ಗಮನ ಹರಿಸಿ: ಸುಪ್ರೀಂ ಕೋರ್ಟ್‌

President-Murmu

Indian Constitution: ಸಂವಿಧಾನ ಅಂಗೀಕರಿಸಿ 75 ವರ್ಷ: ಸದನದಲ್ಲಿಂದು ರಾಷ್ಟ್ರಪತಿ ಭಾಷಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

11-kundagol’

Kundgol: ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಬೈಕ್; ಸವಾರರು ಕಣ್ಮರೆ

vijayendra

Hubli: ಗ್ಯಾರಂಟಿ ಯೋಜನೆ ಹಣ ನಿರ್ಹವಣೆಗೆ ಬಿಪಿಎಲ್‌ ಕಾರ್ಡ್‌ ರದ್ದು: ವಿಜಯೇಂದ್ರ ಆರೋಪ

ತಮ್ಮದೇ ಮಕ್ಕಳ “ಅಪಹರಣ’ನಾಟಕವಾಡಿದ ಗೃಹಿಣಿಯರು

ತಮ್ಮದೇ ಮಕ್ಕಳ “ಅಪಹರಣ’ನಾಟಕವಾಡಿದ ಗೃಹಿಣಿಯರು

ಅನ್ನಭಾಗ್ಯ ಯೋಜನೆ ಮುನ್ನಡೆಸಲು ಸಾಧ್ಯವಾಗದೆ ಸರಕಾರ ಬಿಪಿಎಲ್ ಕಾರ್ಡು ರದ್ದು ಮಾಡಲು ಹೊರಟಿದೆ

ಅನ್ನಭಾಗ್ಯ ಯೋಜನೆ ಮುನ್ನಡೆಸಲು ಸಾಧ್ಯವಾಗದೆ ಸರಕಾರ ಬಿಪಿಎಲ್ ಕಾರ್ಡು ರದ್ದು ಮಾಡಲು ಹೊರಟಿದೆ

Hubli: Sri Shivlingeshwar Swamiji of Advisiddeswar Mutt passed away

Hubli: ಅಡವಿಸಿದ್ದೇಶ್ವರ ಮಠದ ಶ್ರೀ ಶಿವಲಿಂಗೇಶ್ವರ ಸ್ವಾಮೀಜಿ ಲಿಂಗೈಕ್ಯ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

Shiva-sene-Shinde

Election: ಶಿಂಧೆ ವಿರುದ್ಧ ಸೋತಿದ್ದ ಕಾಂಗ್ರೆಸ್‌ ಬಂಡಾಯ ಅಭ್ಯರ್ಥಿ ಶಿವಸೇನೆಗೆ

Khameni

warrant: ಇಸ್ರೇಲಿ ನಾಯಕರಿಗೆ ವಾರಂಟ್‌ ಬೇಡ, ಗಲ್ಲು ವಿಧಿಸಿ: ಇರಾನ್‌

GOLD2

Gold Price Decline: ಚಿನ್ನದ ದರ ಮತ್ತೆ 1,000 ರೂ.ಇಳಿಕೆ: 10 ಗ್ರಾಂಗೆ 78,550 ರೂ.

Ajith-Pawar

Assembly Election: ನಾನು ಪ್ರಚಾರ ಮಾಡದ್ದಕ್ಕೆ ನೀನು ಶಾಸಕನಾದೆ: ಸಂಬಂಧಿಗೆ ಅಜಿತ್‌

AAP–BJP

Scheme: ದಿಲ್ಲಿಯಲ್ಲಿ ಆಮ್‌ ಆದ್ಮಿ ಸರಕಾರ-ಬಿಜೆಪಿ ಮಧ್ಯೆ ವೃದ್ಧಾಪ್ಯ ವೇತನ ಕದನ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.