ಸೈಲ್ ವಿರುದ್ಧ ಮತ್ತೂಂದು ಸಮನ್ಸ್
Team Udayavani, May 1, 2018, 7:45 AM IST
ಪಣಜಿ: ಅಕ್ರಮ ಗಣಿಗಾರಿಕೆ ಪ್ರಕರಣಕ್ಕೆ ಸಂಬಂಧಿ ಸಿದಂತೆ ಕಾರವಾರ ಶಾಸಕ ಸತೀಶ್ ಸೈಲ್ ವಿರುದ್ಧ ಗೋವಾ ಎಸ್ಐಟಿ ಮತ್ತೂಂದು ಸಮನ್ಸ್ ಜಾರಿಗೊಳಿಸಿದ್ದು ಮೇ 2ರಂದು ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದೆ.
ಸತೀಶ್ ಸೈಲ್ ಗೋವಾದ ಮಲ್ಲಿಕಾರ್ಜುನ ಶಿಪ್ಪಿಂಗ್ ಕಂಪನಿಯಿಂದ ಅಕ್ರಮ ಅದಿರು ವ್ಯವಹಾರ ನಡೆಸಿರುವುದು ಎಸ್ಐಟಿ ತಂಡಕ್ಕೆ ಮಾಹಿತಿ ಲಭ್ಯವಾದ ಹಿನ್ನೆಲೆಯಲ್ಲಿ ಸಮನ್ಸ್ ಜಾರಿಗೊಳಿಸಲಾಗಿತ್ತು. ಮೊದಲ ಸಮನ್ಸ್ಗೆ ಸೈಲ್ ವಿಚಾರಣೆಗೆ ಹಾಜರಾಗಿರಲಿಲ್ಲ. ಆದರೆ ಎರಡನೇ ಸಮನ್ಸ್ಗೆ ವಿಚಾರಣೆಗೆ ಹಾಜರಾಗುವ ಮುನ್ನ ಪಣಜಿಯ ಸೆಷನ್ಸ್ ನ್ಯಾಯಾಲಯದಿಂದ ಜಾಮೀನು ಪಡೆದು ರಾಯಬಂದರದಲ್ಲಿ ರುವ ಎಸ್ಐಟಿ ಕಚೇರಿಗೆ ವಿಚಾರಣೆಗೆ ಹಾಜರಾಗಿದ್ದರು. ಅಂದು ಸುಮಾರು ಎರಡು ಗಂಟೆ ಸೈಲ್ ವಿಚಾರಣೆ ನಡೆಸಲಾಗಿತ್ತು. ಇದೀಗ ಎಸ್ಐಟಿ ತಂಡ ಸೈಲ್ ವಿರುದ್ಧ ಮತ್ತೂಂದು ಸಮನ್ಸ್ ಜಾರಿಗೊಳಿಸಿದೆ. ಸದ್ಯ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಸ ³ರ್ಧಿಸಿರುವ ಸತೀಶ್ ಸೈಲ್ಗೆ ಗೋವಾದಲ್ಲಿ ಅಕ್ರಮ ಗಣಿಗಾರಿಕೆ ಪ್ರಕರಣದ ವಿಚಾರಣೆ ಒಂದು ಗಂಭೀರ ಸಮಸ್ಯೆಯಾಗಿ ಪರಿಣಮಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Channapatna bypoll; ಗೆಲುವಿಗೆ ಬಿಜೆಪಿ-ಜೆಡಿಎಸ್ ನವರೂ ಸಹಕರಿಸಿದ್ದಾರೆ: ಡಿ.ಕೆ.ಶಿವಕುಮಾರ್
Vijayapura: ಜಿಲ್ಲಾಸ್ಪತ್ರೆಯಲ್ಲಿ ಒಂದು ವರ್ಷದ ಮಗು ಅಪಹರಣ: ಸಿಸಿಟಿವಿಯಲ್ಲಿ ದೃಶ್ಯ
Lakkundi: ಹೊಸದಾಗಿ 5 ಬಾವಿ, 5 ಶಾಸನಗಳು, ಸಾವಿರಕ್ಕೂ ಹೆಚ್ಚು ಶಿಲ್ಪಕಲೆಗಳ ಅನ್ವೇಷಣೆ
JDS ರಾಮನಗರದಿಂದಲೂ ಔಟ್: ‘ಮೈತ್ರಿ’ಗೂ ಲಾಭ ತಂದು ಕೊಡದ ದಳ
Vikram Gowda Case: ವಿಕ್ರಂ ಗೌಡ ಎನ್ಕೌಂಟರ್; ತನಿಖೆ ಚುರುಕು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Siddakatte Kodange Kambala: ಈ ಸೀಸನ್ ನ ಮೊದಲ ಕಂಬಳದ ಫಲಿತಾಂಶ ಇಲ್ಲಿದೆ
Karkala: ನಿಟ್ಟೆಯಲ್ಲಿ ಬಾವಿಗೆ ಬಿದ್ದ ಒಂದು ವರ್ಷದ ಮರಿ ಚಿರತೆ ರಕ್ಷಣೆ
Maharashtra polls; ದೇಶ ಒಡೆಯುವ ಮಾತನಾಡುವವರಿಗೆ ತಕ್ಕ ಪಾಠ: ಕಂಗನಾ
IPL 2025 Auction: ಮೊದಲ ಎರಡು ಸುತ್ತಿನಲ್ಲಿ ಮಾರಾಟವಾದ ಆಟಗಾರರ ಸಂಪೂರ್ಣ ಪಟ್ಟಿ..
IPL Auction: ಡೆಲ್ಲಿ ಕ್ಯಾಪಿಟಲ್ಸ್ ಪಾಲಾದ ಕೆಎಲ್ ರಾಹುಲ್; ಖರೀದಿ ಆರಂಭಿಸಿದ ಆರ್ ಸಿಬಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.