ಜೆಇಇ: ಇಬ್ಬರು ಪ್ರಥಮ
Team Udayavani, May 1, 2018, 9:35 AM IST
ಹೊಸದಿಲ್ಲಿ: ಸಿ.ಬಿ.ಎಸ್.ಇ. ನಡೆಸಿದ ಜಾಯಿಂಟ್ ಎಂಟ್ರೆನ್ಸ್ ಎಕ್ಸಾಮಿನೇಷನ್ – ಮೈನ್ ಫಲಿತಾಂಶ ಸೋಮವಾರ ಪ್ರಕಟವಾಗಿದ್ದು, ಆಂಧ್ರಪ್ರದೇಶದ ವಿಜಯವಾಡದ ಭೋಗಿ ಸೂರಜ್ ಕೃಷ್ಣ ಮತ್ತು ಚೋಡಿಪಿಲ್ಲಿಯ ಕೆ.ವಿ.ಆರ್.ಹೇಮಂತ್ ಕುಮಾರ್ ಮೊದಲ ಸ್ಥಾನ ಪಡೆದುಕೊಂಡಿದ್ದಾರೆ. ಧನ್ ಬಾದ್ ನಲ್ಲಿರುವ ಇಂಡಿಯನ್ ಸ್ಕೂಲ್ ಆಫ್ ಮೈನ್ಸ್ ಮತ್ತು ಐಐಟಿಗಳಿಗೆ ಪ್ರವೇಶ ಪಡೆಯಲು ಈ ಪರೀಕ್ಷೆ ನಡೆಸಲಾಗುತ್ತದೆ. ಫಲಿತಾಂಶ ನೋಡಲು jeemain.nic.in ಅಥವಾ cbseresults.nic.in ಲಾಗ್ ಇನ್ ಆಗಬೇಕು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Saif Ali Khan ಇರಿತ ಕೇಸ್; ಸಿಸಿಟಿವಿಯಲ್ಲಿ ಇರುವ ವ್ಯಕ್ತಿಯೇ ಬೇರೆ ಎಂದ ಬಂಧಿತನ ತಂದೆ
ನಾನು ಜೈಲಿನಲ್ಲಿದ್ದಾಗ ಬಿಜೆಪಿ ನನಗೆ ದೆಹಲಿ ಸಿಎಂ ಹುದ್ದೆ ಆಮಿಷವೊಡ್ಡಿತ್ತು: ಸಿಸೋಡಿಯಾ
Maharashtra: ಶಸ್ತ್ರಾಸ್ತ್ರ ತಯಾರಿಕಾ ಘಟಕದಲ್ಲಿ ಸ್ಫೋಟ.. 8 ಮಂದಿ ಮೃತ್ಯು, 7 ಮಂದಿ ಗಂಭೀರ
Showroom: ತಡರಾತ್ರಿ ಕಾಣಿಸಿಕೊಂಡ ಬೆಂಕಿ… ಶೋರೂಂನಲ್ಲಿದ್ದ ಹೊಸ ಕಾರುಗಳು ಸುಟ್ಟು ಕರಕಲು
Bhopal: ಅಪಘಾತದಲ್ಲಿ ಪತಿ ಮೃತಪಟ್ಟ ಒಂದೇ ಗಂಟೆಯಲ್ಲಿ ಹೆಣ್ಣು ಮಗುವಿಗೆ ಜನ್ಮ ನೀಡಿದ ಪತ್ನಿ
MUST WATCH
ಹೊಸ ಸೇರ್ಪಡೆ
ಭಾರತಾಂಬೆಗೆ ಅವಮಾನ; ಕರ್ನಾಟಕ ವಿಶ್ವವಿದ್ಯಾಲಯದಿಂದ ಪಠ್ಯ ಹಿಂದಕ್ಕೆ
ಮೀಟರ್ ಬಡ್ಡಿ: ಯಾದಗಿರಿಯಲ್ಲಿ ಹಲ್ಲೆಗೊಳಗಾಗಿದ್ದ ಯುವಕ ಬಲಿ
BBK11: ಈ ಇಬ್ಬರ ಪೈಕಿ ಒಬ್ಬರು ಬಿಗ್ ಬಾಸ್ ಟ್ರೋಫಿ ಗೆಲ್ಲೋದು ಪಕ್ಕಾ?: ಹೇಗಿದೆ ಟ್ರೆಂಡ್
ಪೆರ್ಡೂರು ಪ್ರೌಢಶಾಲೆಯ ನಿವೃತ್ತ ಮುಖ್ಯೋಪಾಧ್ಯಾಯ ರಾಮಚಂದ್ರ ಐತಾಳ ವಿಧಿವಶ
ಮೈಕ್ರೋ ಫೈನಾನ್ಸ್ ಕಿರುಕುಳ ಪ್ರಕರಣವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ: ಜಾರಕಿಹೊಳಿ