ಮುಖ್ಯಮಂತ್ರಿಗೆ ಸೋಲುವ ಭೀತಿ

Team Udayavani, May 1, 2018, 11:49 AM IST

mukhyamantri.jpg

ಬೆಂಗಳೂರು: ಅಖೀಲ ಭಾರತ ವೀರಶೈವ ಲಿಂಗಾಯಿತ ಮತ್ತು ಕ್ರಾಂತಿ ಯೋಗಿ ಬಸವಣ್ಣ ಜಂಟಿ ಪ್ರಚಾರ ಸಮಿತಿ ಪದಾಧಿಕಾರಿಗಳು, ಸದಸ್ಯರು ದಾಸರಹಳ್ಳಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಎಸ್‌.ಮುನಿರಾಜು ಅವರಿಗೆ ಲಿಖೀತ ಪತ್ರದ ಮೂಲಕ ಬೆಂಬಲ ವ್ಯಕ್ತಪಡಿಸಿದ್ದಾರೆ. 

ಈ ಮೂಲಕ ಮೇ 12ರಂದು ನಡೆಯಲಿರುವ ಚುನಾವಣೆಯಲ್ಲಿ ಪ್ರಚಾರ ಸಮಿತಿಯು ಮುನಿರಾಜು ಅವರ ಗೆಲುವಿಗೆ ಶ್ರಮಿಸಲಿದೆ ಎಂದು ಭರವಸೆ ನೀಡಿದ್ದಾರೆ. ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಶಾಸಕ ಹಾಗೂ ಬಿಜೆಪಿ ಅಭ್ಯರ್ಥಿ ಎಸ್‌.ಮುನಿರಾಜು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸೋಲಿನ ಭೀತಿ ಕಾಡುತ್ತಿದೆ. ಹೀಗಾಗಿ ಧರ್ಮ, ಜಾತಿಗಳನ್ನು ಒಡೆಯುವ ಮೂಲಕ ಕ್ಷುಲ್ಲಕ ರಾಜಕಾರಣ ಮಾಡುತ್ತಿದ್ದಾರೆ,’ ಎಂದು ಆಕ್ರೋಶ ವ್ಯಕ್ತಪಡಿಸಿದರು.

ವೀರಶೈವ ಬೇರೆ, ಲಿಂಗಾಯಿತ ಬೇರೆ ಎಂದು ಜಾತಿ ಜಾತಿಗಳ ನಡುವೆ ಒಡಕು ತಂದೊಡ್ಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕಾಂದ್ರೆಸ್‌ ಮುಖಂಡರು, ಹಿಂದುಗಳಲ್ಲೇ ವೈಷಮ್ಯದ ಬೀಜ ಬಿತ್ತಿದ್ದಾರೆ. ಅವರಿಗೆ ರಾಜ್ಯದ ಮತದಾರು ಈ ಬಾರಿಯ ಚುನಾವಣೆಯಲ್ಲಿ ತಕ್ಕ ಪಾಠ ಕಲಿಸಲಿದ್ದಾರೆ ಎಂದು ತಿಳಿಸಿದರು.

ಪ್ರಧಾನಿ ನರೇಂದ್ರ ಮೋದಿ ಅವರ ಉತ್ತಮ ಆಡಳಿತ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ಅವರ ಸಮರ್ಥ ನಾಯಕತ್ವವನ್ನು ಬೆಂಬಲಿಸಿ ಕ್ಷೇತ್ರದಲ್ಲಿ ಎಲ್ಲ ಸಮುದಾಯದ ಜನತೆ ನನಗೆ ಬೆಂಬಲ ವ್ಯಕ್ತಪಡಿಸುತ್ತಿದ್ದಾರೆ. ಇದುವೇ ನನ್ನ ಗೆಲುವಿಗೆ ಶ್ರೀರಕ್ಷೆಯಾಗಲಿದೆ,’ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಜಂಟಿ ಪ್ರಚಾರ ಸಮಿತಿ ಅಧ್ಯಕ್ಷ ಹುಲಿಕಲ್‌ ಶಿವಲಿಂಗಯ್ಯ ಮಾತನಾಡಿ, ವೀರಶೈವ ಲಿಂಗಾಯಿತ ಬೇರೆ ಬೇರೆ ಎನ್ನದೇ ಎಲ್ಲರೂ ಒಗ್ಗೂಡಿ ಮುನಿರಾಜು ಅವರ ಗೆಲುವಿಗೆ ಶ್ರಮಿಸಿ, ಯಡಿಯೂರಪ್ಪ ಅವರನ್ನು ಮುಖ್ಯಮಂತ್ರಿ ಮಾಡುವುದೇ ನಮ್ಮ ಗುರಿ. ಮುನಿರಾಜು ಅವರು ಈಗಾಗಲೇ ಎರಡೂ ಬಾರಿ ಶಾಸಕರಾಗಿ ಕ್ಷೇತ್ರದ ಜನತೆಗೆ ಚಿರಪರಿಚಿತರಾಗಿದ್ದಾರೆ. ಸಾಕಷ್ಟು ಅಭಿವೃದ್ಧಿ ಕೆಲಸಗಳನ್ನು ಮಾಡಿ ಎಲ್ಲ ಸಮುದಾಯದ ಜನರ ವಿಶ್ವಾಸ ಗಳಿಸಿದ್ದಾರೆ.

ಹೀಗಾಗಿ ಮುನಿರಾಜು ಅವರಿಗೆ ಬೆಂಬಲ ವ್ಯಕ್ತಪಡಿಸುತ್ತಿದ್ದೇವೆ ಎಂದು ತಿಳಿಸಿದರು. ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ನಾಯಕತ್ವದಲ್ಲಿ ಭಾರತ ಇಡೀ ವಿಶ್ವದ ಗಮನ ಸೆಳೆದಿದೆ. ಅವರ ಪಕ್ಷಕ್ಕೆ ಬೆಂಬಲ ಸೂಚಿಸಿದರೆ ಮುಂದಿನ ದಿನಗಳಲ್ಲೂ ರಾಜ್ಯದಲ್ಲಿ ಉತ್ತಮ ಕೆಲಸಗಳು ನಡೆಯುತ್ತವೆ ಎಂದರು.

ಟಾಪ್ ನ್ಯೂಸ್

Uttar Pradesh: ಆಸ್ಪತ್ರೆಯಲ್ಲಿ ಬೆಂಕಿ 10 ನವಜಾತ‌ ಶಿಶುಗಳ ಸಾವು; 40 ಮಕ್ಕಳ ರಕ್ಷಣೆ

Uttar Pradesh: ಆಸ್ಪತ್ರೆಯಲ್ಲಿ ಬೆಂಕಿ 10 ನವಜಾತ‌ ಶಿಶುಗಳ ಸಾವು; 40 ಮಕ್ಕಳ ರಕ್ಷಣೆ

Udupi: ಗೀತಾರ್ಥ ಚಿಂತನೆ 95: ಹೃಷೀಕೇಶನಲ್ಲಿ ಗುಡಾಕೇಶನ ಪ್ರಾರ್ಥನೆ

Udupi: ಗೀತಾರ್ಥ ಚಿಂತನೆ 95: ಹೃಷೀಕೇಶನಲ್ಲಿ ಗುಡಾಕೇಶನ ಪ್ರಾರ್ಥನೆ

Delhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳುDelhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳುDelhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳು

Delhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳು

Suspended

Criminal case; ಏಕಕಾಲಕ್ಕೆ ಪಾಲಿಕೆ, ಮುಡಾದಲ್ಲಿ ಕೆಲಸ: ನೌಕರ ವಜಾ

Gujarat: 700 ಕೆ.ಜಿ. ಡ್ರಗ್ಸ್‌ ವಶ: 8 ಮಂದಿ ಬಂಧನ; ಕಳೆದ 1 ತಿಂಗಳಲ್ಲಿ ಭರ್ಜರಿ 3ನೇ ಬೇಟೆ

Gujarat: 700 ಕೆ.ಜಿ. ಡ್ರಗ್ಸ್‌ ವಶ: 8 ಮಂದಿ ಬಂಧನ; ಕಳೆದ 1 ತಿಂಗಳಲ್ಲಿ ಭರ್ಜರಿ 3ನೇ ಬೇಟೆ

Bombay high court: ವಯಸ್ಕಳಲ್ಲದ ಪತ್ನಿ ಜತೆ ಒಪ್ಪಿತ ಲೈಂಗಿಕ ಸಂಬಂಧ ರೇ*ಪ್‌

Bombay high court: ವಯಸ್ಕಳಲ್ಲದ ಪತ್ನಿ ಜತೆ ಒಪ್ಪಿತ ಲೈಂಗಿಕ ಸಂಬಂಧ ರೇ*ಪ್‌

ವಿಮಾನದಲ್ಲಿ ತಾಂತ್ರಿಕ ದೋಷ: 2 ಗಂಟೆ ಕಾದ ಪ್ರಧಾನಿ ಮೋದಿ

Jharkhand; ವಿಮಾನದಲ್ಲಿ ತಾಂತ್ರಿಕ ದೋಷ: 2 ಗಂಟೆ ಕಾದ ಪ್ರಧಾನಿ ಮೋದಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Organ Donation: ಸಾವಿನ ನಂತರವೂ ನೆರವಾದ ಜೀವ

Organ Donation: ಸಾವಿನ ನಂತರವೂ ನೆರವಾದ ಜೀವ

15-bng

Bengaluru: ವೈದ್ಯೆಗೆ ಲೈಂಗಿಕ ಕಿರುಕುಳ: ಪಿಎಸ್‌ಐ ವಿರುದ್ದ ಪೊಲೀಸ್‌ ಆಯುಕ್ತರಿಗೆ ದೂರು

14-bng

Bengaluru: ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿಯ ಜೀವ ಉಳಿಸಿದ ಸಂಚಾರ ಪೊಲೀಸರು

9-munirathna

Bengaluru: ಮುನಿರತ್ನ ವಿರುದ್ಧ ಹನಿಟ್ರ್ಯಾಪ್‌ ಕೇಸ್‌: ಪಿಐ ಸೆರೆ

8-bng

Infosys ಪ್ರಶಸ್ತಿ 2024ಕ್ಕೆ ಕರ್ನಾಟಕದವರೂ ಸೇರಿ 6 ಸಾಧಕರ ಆಯ್ಕೆ

MUST WATCH

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

ಹೊಸ ಸೇರ್ಪಡೆ

Uttar Pradesh: ಆಸ್ಪತ್ರೆಯಲ್ಲಿ ಬೆಂಕಿ 10 ನವಜಾತ‌ ಶಿಶುಗಳ ಸಾವು; 40 ಮಕ್ಕಳ ರಕ್ಷಣೆ

Uttar Pradesh: ಆಸ್ಪತ್ರೆಯಲ್ಲಿ ಬೆಂಕಿ 10 ನವಜಾತ‌ ಶಿಶುಗಳ ಸಾವು; 40 ಮಕ್ಕಳ ರಕ್ಷಣೆ

Udupi: ಗೀತಾರ್ಥ ಚಿಂತನೆ 95: ಹೃಷೀಕೇಶನಲ್ಲಿ ಗುಡಾಕೇಶನ ಪ್ರಾರ್ಥನೆ

Udupi: ಗೀತಾರ್ಥ ಚಿಂತನೆ 95: ಹೃಷೀಕೇಶನಲ್ಲಿ ಗುಡಾಕೇಶನ ಪ್ರಾರ್ಥನೆ

Delhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳುDelhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳುDelhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳು

Delhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳು

Suspended

Criminal case; ಏಕಕಾಲಕ್ಕೆ ಪಾಲಿಕೆ, ಮುಡಾದಲ್ಲಿ ಕೆಲಸ: ನೌಕರ ವಜಾ

Gujarat: 700 ಕೆ.ಜಿ. ಡ್ರಗ್ಸ್‌ ವಶ: 8 ಮಂದಿ ಬಂಧನ; ಕಳೆದ 1 ತಿಂಗಳಲ್ಲಿ ಭರ್ಜರಿ 3ನೇ ಬೇಟೆ

Gujarat: 700 ಕೆ.ಜಿ. ಡ್ರಗ್ಸ್‌ ವಶ: 8 ಮಂದಿ ಬಂಧನ; ಕಳೆದ 1 ತಿಂಗಳಲ್ಲಿ ಭರ್ಜರಿ 3ನೇ ಬೇಟೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.