ಪಿಯು: ಮಿಂಚಿದ ಟಿಟಿ ತಾರೆ ಅರ್ಚನಾ
Team Udayavani, May 2, 2018, 6:00 AM IST
ಬೆಂಗಳೂರು: ಟೇಬಲ್ ಟೆನಿಸ್ ಸ್ಪರ್ಧೆಯಲ್ಲಿ ಕಳೆದೊಂದು ವರ್ಷ 10 ಚಿನ್ನ, ಆರು ಬೆಳ್ಳಿ ಮತ್ತು ಏಳು ಕಂಚಿನ ಪದಕ ಗೆದ್ದಿರುವ ಅರ್ಚನಾ ಕಾಮತ್ ದ್ವಿತೀಯ ಪಿಯು ಪರೀಕ್ಷೆಯ ಕಲಾ ವಿಭಾಗದಲ್ಲಿ ಶೇಕಡಾ 97 ಅಂಕ ಪಡೆದು ಮಿಂಚಿದ್ದಾರೆ.
ಕ್ರೀಡೆ ಮತ್ತು ಶಿಕ್ಷಣಕ್ಕೆ ಸಮನಾದ ಆದ್ಯತೆ ನೀಡಿದ 17ರ ಹರೆಯದ ಅರ್ಚನಾ ಆ್ಯತ್ಲೀಟ್ಗಳ ಸಾಲಿನಲ್ಲಿ ಗುರುತಿಸಲ್ಪಡುವ ಅಸಾಧಾರಣ ಪ್ರತಿಭೆಯಾಗಿದ್ದಾರೆ. ಸೈಕಾಲಜಿ ಯಲ್ಲಿ ನೂರಕ್ಕೆ ನೂರು ಅಂಕ ಪಡೆದ ಅವರು 600ರಲ್ಲಿ 582 ಅಂಕ ಗಳಿಸಿದ್ದಾರೆ. ಎಸ್ಎಸ್ಎಲ್ಸಿಯಲ್ಲಿ ಅವರು 625ರಲ್ಲಿ 617 (ಶೇ. 98.72) ಅಂಕ ಗಳಿಸಿದ್ದರು.
ಅವರು ಕಾಲೇಜಿಗೆ ಕೇವಲ ಒಂದು ದಿನ ಹೋಗಿರುವುದು ಬಲುದೊಡ್ಡ ಆಶ್ಚರ್ಯವಾಗಿದೆ. ಶೈಕ್ಷಣಿಕ ವರ್ಷದ ಉಳಿದ ಸಮಯದಲ್ಲಿ ಅವರು ರಾಷ್ಟ್ರ ಮತ್ತು ಅಂತಾರಾಷ್ಟ್ರೀಯ ಸ್ಪರ್ಧೆಗಳಲ್ಲಿ ಬ್ಯುಸಿಯಾಗಿದ್ದರು. 2017ರ ಎಪ್ರಿಲ್ನಿಂದ 2018ರ ಮಾರ್ಚ್ವರೆಗೆ ಅರ್ಚನಾ 7 ರಾಷ್ಟ್ರೀಯ ಮತ್ತು 14 ಅಂತಾರಾಷ್ಟ್ರೀಯ ಕೂಟದಲ್ಲಿ ಭಾಗವಹಿಸಿದ್ದು 23 ಪದಕ ಗೆದ್ದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BGT; ಬಾರ್ಡರ್-ಗಾವಸ್ಕರ್ ಟ್ರೋಫಿ ವಿತರಣೆಗೆ ಗಾವಸ್ಕರ್ ಗೆ ಆಹ್ವಾನವಿಲ್ಲ! ದಿಗ್ಗಜನ ಬೇಸರ
Sydney: ಆಸ್ಟ್ರೇಲಿಯಾ ಪ್ರೇಕ್ಷಕರಿಗೆ ಸ್ಯಾಂಡ್ಪೇಪರ್ ಕೇಸ್ ನೆನಪು ಮಾಡಿದ ವಿರಾಟ್|Video
World Test Championship: ಭಾರತದ ಕನಸು ಛಿದ್ರ; ಆಸೀಸ್ ಫೈನಲ್ ಸ್ಥಾನ ಭದ್ರ
INDvAUS: ಸಿಡ್ನಿಯಲ್ಲಿ ಸೋಲು; ದಶಕದ ಬಳಿಕ ಬಾರ್ಡರ್ ಗಾವಸ್ಕರ್ ಟ್ರೋಫಿ ಸೋತ ಭಾರತ
Vijay Hazare: ಕರ್ನಾಟಕಕ್ಕೆ ಇಂದು ನಾಗಾಲ್ಯಾಂಡ್ ಎದುರಾಳಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Shivamogga: ಮಾಂಗಲ್ಯ ಸರ ಕಿತ್ತು ಪರಾರಿಯಾದ ಖರ್ತನಾಕ್ ಕಳ್ಳರು; ಸಿಸಿಟಿವಿಯಲ್ಲಿ ಸೆರೆ
Mollywood: ʼಮಾರ್ಕೊʼ ಬಳಿಕ ಮೋಹನ್ ಲಾಲ್ ನಿರ್ದೇಶನದ ʼಬರೋಜ್ʼ ಚಿತ್ರಕ್ಕೂ ಪೈರಸಿ ಕಾಟ
BGT; ಬಾರ್ಡರ್-ಗಾವಸ್ಕರ್ ಟ್ರೋಫಿ ವಿತರಣೆಗೆ ಗಾವಸ್ಕರ್ ಗೆ ಆಹ್ವಾನವಿಲ್ಲ! ದಿಗ್ಗಜನ ಬೇಸರ
Gundlupete: ಅಕ್ರಮವಾಗಿ 3 ಕೆ.ಜಿ. 100 ಗ್ರಾಂ ಗಾಂಜಾ ಸಾಗಣೆ: ಬಂಧನ
Odisha: ಕಾರಿಗೆ ಟ್ರಕ್ ಢಿಕ್ಕಿ ಹೊಡೆದು ಇಬ್ಬರು ಬಿಜೆಪಿ ನಾಯಕರು ಮೃ*ತ್ಯು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.