5 ವರ್ಷಗಳಲ್ಲಿ ತೆರಿಗೆ ಸಂಗ್ರಹ ಹೆಚ್ಚಳ
Team Udayavani, May 2, 2018, 8:05 AM IST
ಹೊಸದಿಲ್ಲಿ: ನೇರ ತೆರಿಗೆ ಸಂಗ್ರಹದಲ್ಲಿ ಹಿಂದಿನ ಐದು ವರ್ಷಗಳಿಗೆ ಹೋಲಿಕೆ ಮಾಡಿದರೆ ಶೇ.46ರಷ್ಟು ಹೆಚ್ಚಳವಾಗಿದೆ. 2011-12 ಮತ್ತು 2016-17 ಹೆಚ್ಚಳದ ಪ್ರಮಾಣ ಇದಾಗಿದೆ. ವಾರ್ಷಿಕ ಒಟ್ಟಾರೆ ತೆರಿಗೆ ಪಾವತಿದಾರರ ಪ್ರಮಾಣ ಶೇ.7.9ರಷ್ಟು, ವೈಯಕ್ತಿಕ ತೆರಿಗೆ ಪಾವತಿದಾರರ ಪ್ರಮಾಣ ಶೇ.8.2ರಷ್ಟು ವೃದ್ಧಿಯಾಗಿದೆ.
2016-17ನೇ ಸಾಲಿನಲ್ಲಿ ತೆರಿಗೆ ಪಾವತಿದಾರರ ಸಂಖ್ಯೆ 6.41 ಕೋಟಿಗೆ ಏರಿಕೆಯಾಗಿದೆ. 2011-12ನೇ ಸಾಲಿನಲ್ಲಿ ಈ ಸಂಖ್ಯೆ 4.38 ಆಗಿತ್ತು. ಹೀಗಾಗಿ 125 ಕೋಟಿ ಜನಸಂಖ್ಯೆಯ ಪೈಕಿ ಶೇ.4.86 ಮಾತ್ರ ತೆರಿಗೆ ಪಾವತಿ ಮಾಡುತ್ತಾರೆ ಎಂಬ ಅಂಶ ದೃಢಪಟ್ಟಿದೆ. ಜತೆಗೆ ನೋಟು ಅಮಾನ್ಯದ ಬಳಿಕ ಆದಾಯ ತೆರಿಗೆ ಇಲಾಖೆ ಕೆಲಸ ಕಾರ್ಯಗಳನ್ನು ಇಮ್ಮಡಿಗೊಳಿಸಿದೆ. 2014-15ನೇ ಸಾಲಿನಲ್ಲಿ 545 ಶೋಧ ಕಾರ್ಯಾಚರಣೆ ನಡೆಸಿ 762 ಕೋಟಿ ರೂ. ಮೌಲ್ಯ ಆಸ್ತಿ ಪತ್ತೆಹಚ್ಚಿದೆ. 2017-18ನೇ ವಿತ್ತೀಯ ವರ್ಷದಲ್ಲಿ 360 ಶೋಧ ಕಾರ್ಯಾಚರಣೆ ನಡೆಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Maharashtra Election: ಅಮಿತ್ ಶಾ ಅವರ ಬ್ಯಾಗ್ ಪರೀಕ್ಷಿಸಿದ ಚುನಾವಣಾ ಅಧಿಕಾರಿಗಳು
Anmol Buffalo:1500 ಕೆಜಿ ತೂಗುವ ಈ ಕೋಣದ ಬೆಲೆ ಬರೋಬ್ಬರಿ 23 ಕೋಟಿ ರೂ!
Digital Arrest ಹೆಸರಿನಲ್ಲಿ ನಿವೃತ್ತ ಇಂಜಿನಿಯರ್ ಗೆ 10 ಕೋಟಿ ರೂಪಾಯಿ ಪಂಗನಾಮ!
Mumbai: ಲಾರೆನ್ಸ್ ಬಿಷ್ಣೋಯ್ ಹಿಟ್ ಲಿಸ್ಟ್‌ನಲ್ಲಿ ಶ್ರದ್ಧಾ ವಾಕರ್ ಹತ್ಯೆ ಆರೋಪಿ: ವರದಿ
Pollution: ದಿಲ್ಲಿಯಲ್ಲಿ ಈಗ ನಿರ್ಮಾಣಕ್ಕೆ ಬ್ರೇಕ್, ಬಸ್‌ಗಳಿಗೆ ನಿರ್ಬಂಧ
MUST WATCH
ಹೊಸ ಸೇರ್ಪಡೆ
Organ Donation: ಸಾವಿನ ನಂತರವೂ ನೆರವಾದ ಜೀವ
Anandapura: ಸಾಲದ ಬಾಧೆ ತಾಳಲಾರದೆ ರೈತ ಆತ್ಮಹ*ತ್ಯೆ
Maharashtra Election: ಅಮಿತ್ ಶಾ ಅವರ ಬ್ಯಾಗ್ ಪರೀಕ್ಷಿಸಿದ ಚುನಾವಣಾ ಅಧಿಕಾರಿಗಳು
Bengaluru: ವೈದ್ಯೆಗೆ ಲೈಂಗಿಕ ಕಿರುಕುಳ: ಪಿಎಸ್‌ಐ ವಿರುದ್ದ ಪೊಲೀಸ್ ಆಯುಕ್ತರಿಗೆ ದೂರು
Bengaluru: ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿಯ ಜೀವ ಉಳಿಸಿದ ಸಂಚಾರ ಪೊಲೀಸರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.