ಕಲ್ವಾ ಪಶ್ಚಿಮದ ಪಂಡಿತ ಜಿ.ಜಿ. ಜೋಶಿ ನಿವಾಸದಲ್ಲಿ ಸಾಹಿತ್ಯ ಸ್ಪಂದನ

Team Udayavani, May 2, 2018, 11:40 AM IST

0105mum04.jpg

ಥಾಣೆ: ಮುಂಬಯಿ ಬರಹಗಾರರು ಕನ್ನಡ ಸಾಹಿತ್ಯಕ್ಕೆ ಅಪಾರ ಕೊಡುಗೆ ನೀಡಿದ್ದಾರೆ. ಮುಂಬಯಿ ಯಲ್ಲಿ ಕನ್ನಡತನದ ಅಸ್ಮಿತೆಯನ್ನು ಉಳಿಸಿಕೊಂಡು ಬರುವುದರಲ್ಲಿ ಮುಂಬಯಿಗಾರ ಪಾಲು ಹಿರಿದಾ ದುದು. ಮುಂಬಯಿ ಲೇಖಕರು ಜನಪರವಾದ ವಿಚಾರಧಾರೆಗಳನ್ನು ತಮ್ಮ ಕೃತಿಗಳ ಮೂಲಕ ಬಿಂಬಿಸಿದ್ದಾರೆ. ಬಹುಭಾಷೆಯ ಬಹು ಸಂಸ್ಕೃತಿಯ ನಗರ ಮುಂಬಯಿ. ಈ ಮಹಾನಗರವು ಬರಹಗಾರರಿಗೆ ಅಸಂಖ್ಯೆಯ ಪ್ರಮಾಣದಲ್ಲಿ ಸಾಹಿತ್ಯ ರಚನೆಗೆ ವಸ್ತುಗಳನ್ನು ಒದಗಿಸುತ್ತದೆ. ಸಾಹಿತ್ಯಿಕ, ಸಾಂಸ್ಕೃತಿಕ ಚಟುವಟಿಕೆಗಳು ಮುಂಬಯಿಯಲ್ಲಿ ಒಂದಲ್ಲ ಒಂದು ಕಾರಣದಿಂದ ಯುವ ಬರಹಗಾರರಿಗೆ ವೇದಿಕೆಯನ್ನು ನೀಡುತ್ತದೆ. ಡಾ| ಜಿ.ಡಿ. ಜೋಶಿ ಸಾಹಿತ್ಯಿಕ ಹಾಗೂ ಸಾಂಸ್ಕೃತಿಕ ಪ್ರತಿಷ್ಠಾನ ಮುಂಬಯಿ ಸಂಸ್ಥೆಯು ಮನೆಮನೆಯಲ್ಲಿ ಸಾಹಿತ್ಯ ಸ್ಪಂದನ ಕಾರ್ಯಕ್ರಮವನ್ನು ಹಮ್ಮಿಕೊಂಡು ಮುಂಯಿಯಲ್ಲಿ ಕನ್ನಡದ ಪರಿಮಳವನ್ನು ಪಸರಿಸುವ ಕೆಲಸ ಸ್ತುತ್ಯರ್ಹ ಎಂದು ಹಿರಿಯ ಲೇಖಕ ಬಿ.ಎಚ್‌. ಕಟ್ಟಿ ತಿಳಿಸಿದರು.

ಡಾ| ಜಿ.ಡಿ. ಜೋಶಿ ಸಾಹಿತ್ಯಿಕ ಹಾಗೂ ಸಾಂಸ್ಕೃತಿಕ ಪ್ರತಿಷ್ಠಾನ ಮುಂಬಯಿ ವತಿಯಿಂದ ಮನೆಮನೆಯಲ್ಲಿ ಆಯೋಜಿಸಲ್ಪಡುವ ಸಾಹಿತ್ಯ ಸ್ಪಂದನ ಕಾರ್ಯಕ್ರಮವು ಎ.29ರಂದು ಸಂಜೆ ಥಾಣೆಯ ಕಲ್ವಾ ಪಶ್ಚಿಮದಲ್ಲಿನ ಕಾಮಧೇನು ಕೋ.ಆಪರೇಟಿವ್‌ ಸೊಸೈಟಿಯ ಪಂಡಿತ ಜಿ.ಜಿ. ಜೋಶಿ ನಿವಾಸದಲ್ಲಿ ಜರಗಿತು. 

ಕಟ್ಟಿ ಅವರು ಈ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಈ ಸಂದರ್ಭದಲ್ಲಿ ಪಂಡಿತ ಜಿ.ಜಿ. ಜೋಶಿ ದಂಪತಿ, ಮಲ್ಲಿನಾಥ ಜಲದೆ, ಎಚ್‌.ಆರ್‌. ಚಲವಾದಿ, ರಮೇಶ ಕೆ. ಪುತ್ರನ್‌, ಸಾ.ದಯಾ, ಡಾ| ಜಿ.ಪಿ. ಕುಸುಮಾ, ಮಲ್ಲಿಕಾರ್ಜುನ ಬಡಿಗೇರ್‌, ದುರ್ಗಪ್ಪ ಯು. ಕೋಟಿಯವರ್‌ ಮತ್ತಿತರ ಸಾಹಿತ್ಯ ಅಭಿಮಾನಿಗಳು ಪಾಲ್ಗೊಂಡು ಕಥೆ, ಕವನ, ಲೇಖನ, ಪ್ರಬಂಧಗಳನ್ನು ವಾಚಿಸಿ ಅನಂತರ ಕನ್ನಡ ಸಾಹಿತ್ಯದ ಬಗ್ಗೆ ಚರ್ಚಿಸಿ ಜಿ.ಜಿ. ಜೋಶಿ ದಂಪತಿಯನ್ನು ಸತ್ಕರಿಸಿದರು. 

ಡಾ| ಕರುಣಾಕರ ಶೆಟ್ಟಿ ಕಾರ್ಯಕ್ರಮ ನಿರೂಪಿಸಿ ಧನ್ಯವಾದಗೈದರು. 

ಚಿತ್ರ, ವರದಿ: ರೊನಿಡಾ ಮುಂಬಯಿ

ಟಾಪ್ ನ್ಯೂಸ್

CM DCM

Siddaramaiah ಸಂಪುಟ ಸೇರಲು ಭರ್ಜರಿ ಲಾಬಿ: ಆಕಾಂಕ್ಷಿಗಳು ಯಾರು? ಕೆಲವರಿಗೆ ಕೊಕ್‌?

1-bbbbb

Karnataka BJP; ಬಣ ಸಂಘರ್ಷ ತೀವ್ರ…;ಶಿಸ್ತುಕ್ರಮಕ್ಕೆ ವಿಜಯೇಂದ್ರ ಪಟ್ಟು?

DCM-Fadnavis

Assembly Election: ಮಹಾರಾಷ್ಟ್ರಕ್ಕೆ ಫ‌ಡ್ನವೀಸ್‌ ಸಿಎಂ?: 2-3 ದಿನಗಳಲ್ಲೇ ಪ್ರಮಾಣವಚನ

ಇಂದು ಅಶೋಕ್‌ ನೇತೃತ್ವದ ಸಭೆ; ಡಿ. 7ಕ್ಕೆ ಬಿಜೆಪಿ ಕೋರ್‌ ಕಮಿಟಿ ಸಭೆ

BJP: ಇಂದು ಅಶೋಕ್‌ ನೇತೃತ್ವದ ಸಭೆ; ಡಿ. 7ಕ್ಕೆ ಬಿಜೆಪಿ ಕೋರ್‌ ಕಮಿಟಿ ಸಭೆ

Supriya-Sule

Maha Election: ಡಿಕೆಶಿ ಸೇರಿ ಕಾಂಗ್ರೆಸ್‌ ಜತೆ ಇವಿಎಂ ಬಗ್ಗೆ ಚರ್ಚೆ: ಸಂಸದೆ ಸುಪ್ರಿಯಾ

Constitution Day: ಅಮೃತ ಸಂಭ್ರಮದಲ್ಲಿ ಭಾರತ ಸಂವಿಧಾನ

Constitution Day: ಅಮೃತ ಸಂಭ್ರಮದಲ್ಲಿ ಭಾರತ ಸಂವಿಧಾನ

ಮಕ್ಕಳ ಶಿಕ್ಷಿಸಲು ಅವಕಾಶ ಕೊಡಿ: ಸಿಎಂಗೆ ಪತ್ರ

ಮಕ್ಕಳ ಶಿಕ್ಷಿಸಲು ಅವಕಾಶ ಕೊಡಿ: ಸಿಎಂ ಸಿದ್ದರಾಮಯ್ಯಗೆ ಪತ್ರ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara: ಲಕ್ಸಂಬರ್ಗ್‌ ಕನ್ನಡೋತ್ಸವದಲ್ಲಿ ಬಿಲ್ಲಹಬ್ಬ

Desi Swara: ಲಕ್ಸಂಬರ್ಗ್‌ ಕನ್ನಡೋತ್ಸವದಲ್ಲಿ ಬಿಲ್ಲಹಬ್ಬ

ಇಂಗ್ಲೆಂಡ್‌ನ‌ ರಾದರಮ್‌ ನದಿ ತೀರದಲ್ಲರಳಿದ ಸುವರ್ಣ ಕುಸುಮ: ಒಂದು ಕೂಚಿಪುಡಿ ರಂಗಪ್ರವೇಶ

ಇಂಗ್ಲೆಂಡ್‌ನ‌ ರಾದರಮ್‌ ನದಿ ತೀರದಲ್ಲರಳಿದ ಸುವರ್ಣ ಕುಸುಮ: ಒಂದು ಕೂಚಿಪುಡಿ ರಂಗಪ್ರವೇಶ

Desi Swara@150:ವಿದೇಶ ನೆಲದಲ್ಲಿ ಕರ್ನಾಟಕದ ಖಾದ್ಯವನ್ನು ಉಣಬಡಿಸುತ್ತಿರುವ ದಂಪತಿ

Desi Swara@150:ವಿದೇಶ ನೆಲದಲ್ಲಿ ಕರ್ನಾಟಕದ ಖಾದ್ಯವನ್ನು ಉಣಬಡಿಸುತ್ತಿರುವ ದಂಪತಿ

Desi Swara@150: ದಾಸರೆಂದರೆ ದಾಸರಯ್ಯಾ…ಸಾಹಿತ್ಯ ಲೋಕದಲ್ಲಿ “ಕನ್ನಡ ಮತ್ತು ಕರ್ನಾಟಕ’

Desi Swara@150: ದಾಸರೆಂದರೆ ದಾಸರಯ್ಯಾ…ಸಾಹಿತ್ಯ ಲೋಕದಲ್ಲಿ “ಕನ್ನಡ ಮತ್ತು ಕರ್ನಾಟಕ’

Desi Swra@150:ಕೊವೆಂಟ್ರಿಯಲ್ಲಿ ಕನ್ನಡಿಗರ ಮನರಂಜಿಸಿದ ಅನುರಾಧ ಭಟ್‌

Desi Swra@150:ಕೊವೆಂಟ್ರಿಯಲ್ಲಿ ಕನ್ನಡಿಗರ ಮನರಂಜಿಸಿದ ಅನುರಾಧ ಭಟ್‌

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

courts-s

Udupi: ವಿಮಾನಯಾನ ವಿಳಂಬದ ವಿರುದ್ಧ ನ್ಯಾಯಾಲಯದಲ್ಲಿ ಜಯ

CM DCM

Siddaramaiah ಸಂಪುಟ ಸೇರಲು ಭರ್ಜರಿ ಲಾಬಿ: ಆಕಾಂಕ್ಷಿಗಳು ಯಾರು? ಕೆಲವರಿಗೆ ಕೊಕ್‌?

1-bbbbb

Karnataka BJP; ಬಣ ಸಂಘರ್ಷ ತೀವ್ರ…;ಶಿಸ್ತುಕ್ರಮಕ್ಕೆ ವಿಜಯೇಂದ್ರ ಪಟ್ಟು?

DCM-Fadnavis

Assembly Election: ಮಹಾರಾಷ್ಟ್ರಕ್ಕೆ ಫ‌ಡ್ನವೀಸ್‌ ಸಿಎಂ?: 2-3 ದಿನಗಳಲ್ಲೇ ಪ್ರಮಾಣವಚನ

ಇಂದು ಅಶೋಕ್‌ ನೇತೃತ್ವದ ಸಭೆ; ಡಿ. 7ಕ್ಕೆ ಬಿಜೆಪಿ ಕೋರ್‌ ಕಮಿಟಿ ಸಭೆ

BJP: ಇಂದು ಅಶೋಕ್‌ ನೇತೃತ್ವದ ಸಭೆ; ಡಿ. 7ಕ್ಕೆ ಬಿಜೆಪಿ ಕೋರ್‌ ಕಮಿಟಿ ಸಭೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.