2019-20ರ ವರೆಗೆ ಪ್ರಧಾನ ಮಂತ್ರಿ ಸ್ವಾಸ್ಥ್ಯ ಸುರಕ್ಷಾ ಯೋಜನೆ
Team Udayavani, May 2, 2018, 4:57 PM IST
ಹೊಸದಿಲ್ಲಿ : ಆರೋಗ್ಯ ರಕ್ಷಣೆಯ ಮೂಲ ಸೌಕರ್ಯ ವಿಸ್ತರಣೆಗೆ ಮಹತ್ತರ ಉತ್ತೇಜನ ನೀಡುವ ಯತ್ನದಲ್ಲಿ ಕೇಂದ್ರ ಸಚಿವ ಸಂಪುಟ ಇಂದು ಬುಧವಾರ ಪ್ರಧಾನ ಮಂತ್ರಿ ಸ್ವಾಸ್ಥ್ಯ ಸುರಕ್ಷಾ ಯೋಜನೆ (ಪಿಎಂಎಸ್‌ಎಸ್‌ವೈ) ಯನ್ನು 12ನೇ ಪಂಚವಾರ್ಷಿಕ ಯೋಜನೆಗೂ ಆಚೆಗೆ 2019-20ರ ವರೆಗಿನ ಅವಧಿಗೆ ವಿಸ್ತರಿಸುವುದಕ್ಕೆ ಅನುಮೋದನೆ ನೀಡಿತು.
ಪಿಎಂಎಸ್‌ಎಸ್‌ವೈ ಯೋಜನೆಯು ಕೇಂದ್ರದ ಆರೋಗ್ಯ ಯೋಜನೆಯಾಗಿದೆ. ದೇಶದ ವಿವಿಧ ಭಾಗಗಳಲ್ಲಿ ಜನರಿಗೆ ಕೈಗಟಕುವ ದರದಲ್ಲಿ ಆರೋಗ್ಯ ಸೇವೆಯನ್ನು ಒದಗಿಸುವುದು ಮತ್ತು ಹಿಂದುಳಿದ ರಾಜ್ಯಗಳಲ್ಲಿ ವೈದ್ಯಕೀಯ ಶಿಕ್ಷಣದ ಗುಣಮಟ್ಟವನ್ನು ಹೆಚ್ಚಿಸುವುದು ಈ ಯೋಜನೆಯ ಉದ್ದೇಶವಾಗಿದೆ.
ಈ ಯೋಜನೆಯ ಅನುಷ್ಠಾನಕ್ಕಾಗಿ ಕೇಂದ್ರ ಸರಕಾರ 14,832 ಕೋಟಿ ರೂ.ಗಳನ್ನು ತೆಗೆದಿರಿಸಿದೆ. ಈ ಯೋಜನೆಯಡಿ ಹೊಸ ಆಲ್ ಇಂಡಿಯಾ ಇನ್‌ಸ್ಟಿಟ್ಯೂಟ್ ಆಫ್ ಮೆಡಿಕಲ್ ಸಯನ್ಸಸ್ ಗಳನ್ನು ಸ್ಥಾಪಿಸಲಾಗುವುದು ಮತ್ತು ಸರಕಾರಿ ವೈದ್ಯಕೀಯ ಮೇಲ್ಮಟ್ಟಕ್ಕೆ ಏರಿಸಲಾಗುವುದು ಎಂದು ಪ್ರಕಟನೆ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Parliament Session: ಗೂಂಡಾಗಿರಿ ಮೂಲಕ ಸಂಸತ್ ಮೇಲೆ ನಿಯಂತ್ರಣ ಸಾಧಿಸಲು ಯತ್ನ: ಮೋದಿ
Mosque survey: ಸಂಭಲ್ ಹಿಂಸೆ: ಎಸ್ಪಿ ಸಂಸದ ಸೇರಿ ಹಲವರ ವಿರುದ್ಧ ಕೇಸು
Adani Group: ಸಾಲ ಅಗತ್ಯವಿಲ್ಲ: ಅದಾನಿ “ಆರ್ಥಿಕ ಶಕ್ತಿ’ ಪ್ರದರ್ಶನ
Assembly Election: ಮಹಾರಾಷ್ಟ್ರಕ್ಕೆ ಫಡ್ನವೀಸ್ ಸಿಎಂ?: 2-3 ದಿನಗಳಲ್ಲೇ ಪ್ರಮಾಣವಚನ
Maha Election: ಡಿಕೆಶಿ ಸೇರಿ ಕಾಂಗ್ರೆಸ್ ಜತೆ ಇವಿಎಂ ಬಗ್ಗೆ ಚರ್ಚೆ: ಸಂಸದೆ ಸುಪ್ರಿಯಾ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Tensions Grip: ಬಾಂಗ್ಲಾದೇಶ ಸರಕಾರದಿಂದ ಹಿಂದೂ ನಾಯಕ, ಇಸ್ಕಾನ್‌ನ ಕೃಷ್ಣದಾಸ್ ಸೆರೆ
Parliament Session: ಗೂಂಡಾಗಿರಿ ಮೂಲಕ ಸಂಸತ್ ಮೇಲೆ ನಿಯಂತ್ರಣ ಸಾಧಿಸಲು ಯತ್ನ: ಮೋದಿ
Sullia: ರಬ್ಬರ್ ಸ್ಮೋಕ್ ಹೌಸ್‌ಗೆ ಬೆಂಕಿ
Horoscope: ಆತ್ಮ ವಿಶ್ವಾಸ ಮತ್ತು ಸಕಾರಾತ್ಮಕ ಚಿಂತನೆಯಿಂದ ಯಶಸ್ಸು ಸಿಗಲಿದೆ
Mosque survey: ಸಂಭಲ್ ಹಿಂಸೆ: ಎಸ್ಪಿ ಸಂಸದ ಸೇರಿ ಹಲವರ ವಿರುದ್ಧ ಕೇಸು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.