ಉಜ್ಜಯಿನಿ ದೇಗುಲ ಕುರಿತು ಹಸ್ತಕ್ಷೇಪವಿಲ್ಲ
Team Udayavani, May 3, 2018, 6:00 AM IST
ನವೆದಹಲಿ: ಮಧ್ಯ ಪ್ರದೇಶದ ಉಜ್ಜಯಿನಿಯಲ್ಲಿರುವ ಮಹಾಕಾಲಕೇಶ್ವರ ದೇಗುಲದ ಪೂಜಾ ವಿಧಿವಿಧಾನಗಳಲ್ಲಿ ಮಧ್ಯ ಪ್ರವೇಶಿಸುವುದಿಲ್ಲ ಎಂದು ಸುಪ್ರೀಂಕೋರ್ಟ್ ಹೇಳಿದೆ. ತನ್ನ ಆದೇಶದಲ್ಲಿ ಪೂಜಾ ಕ್ರಮ ಅಥವಾ ಅಲ್ಲಿನ ನಿಯಮಗಳನ್ನು ವಿಶ್ಲೇಷಣೆ ಮಾಡಿಲ್ಲ ಎಂದು ನ್ಯಾಯಪೀಠ ಹೇಳಿದೆ. ಜತೆಗೆ ದೇಗುಲದ ಸೂಚನಾ ಫಲಕದಲ್ಲಿ ಪೂಜೆಗೆ ಹೊಸ ನಿಯಮ ಜಾರಿ ಮಾಡಲಾಗಿದೆ ಎಂಬ ನೋಟೀಸ್ಗೂ ನ್ಯಾಯಪೀಠ ಆಕ್ಷೇಪಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Delhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳು
Gujarat: 700 ಕೆ.ಜಿ. ಡ್ರಗ್ಸ್ ವಶ: 8 ಮಂದಿ ಬಂಧನ; ಕಳೆದ 1 ತಿಂಗಳಲ್ಲಿ ಭರ್ಜರಿ 3ನೇ ಬೇಟೆ
Bombay high court: ವಯಸ್ಕಳಲ್ಲದ ಪತ್ನಿ ಜತೆ ಒಪ್ಪಿತ ಲೈಂಗಿಕ ಸಂಬಂಧ ರೇ*ಪ್
Jharkhand; ವಿಮಾನದಲ್ಲಿ ತಾಂತ್ರಿಕ ದೋಷ: 2 ಗಂಟೆ ಕಾದ ಪ್ರಧಾನಿ ಮೋದಿ
Protest: ಕಾಶ್ಮೀರ ಚರ್ಚೆ: ಆಕ್ಸ್ಫರ್ಡ್ನಲ್ಲಿ ಭಾರತೀಯರ ಪ್ರತಿಭಟನೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.