ಪಿಎಫ್ ವೆಬ್ಸೈಟ್ ಹ್ಯಾಕ್?
Team Udayavani, May 3, 2018, 6:00 AM IST
ನವದೆಹಲಿ: ಕಾರ್ಮಿಕರ ಭವಿಷ್ಯ ನಿಧಿ ಸಂಸ್ಥೆಯ (ಇಪಿಎಫ್ಒ) ವೆಬ್ಸೈಟ್ ಹ್ಯಾಕ್ ಕುರಿತಂತೆ ಬಂದ ವರದಿಗಳು ಇಪಿಎಫ್ ಖಾತೆದಾರರನ್ನು ಗೊಂದಲದಲ್ಲಿ ದೂಡಿವೆ. ಇಪಿಎಫ್ಒನ ಅಧಿಕೃತ ವೆಬ್ಸೈಟ್ನಲ್ಲಿ ಪಿಎಫ್ ಖಾತೆದಾರರು ತಮ್ಮ ಖಾತೆಗಳನ್ನು ಆಧಾರ್ ಸಂಖ್ಯೆಯೊಂದಿಗೆ ಲಿಂಕ್ ಮಾಡಲು ಉಪಯೋಗಿಸುವ aadhaar.epfoservices.com ಪೋರ್ಟಲ್ನ ಮೂಲಕ ಹ್ಯಾಕರ್ಗಳು, ಸುಮಾರು 2.7 ಕೋಟಿ ಖಾತೆದಾರರ ಮಾಹಿತಿ ಕದಿಯಲಾಗಿದೆ ಎನ್ನಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
By Election: ಶಿಗ್ಗಾಂವಿ ಸವಿ ಬೊಮ್ಮಾಯಿ ಪುತ್ರನಿಗೋ, ಯಾಸಿರ್ ಪಠಾಣಗೋ?
King Cobra: “ಕಾಳಿಂಗ’ ಸರ್ಪಕ್ಕೆ ಕನ್ನಡದ್ದೇ ವೈಜ್ಞಾನಿಕ ಹೆಸರು!
Mysuru:’ಕರ್ನಾಟದಲ್ಲಿ “ಗ್ಯಾರಂಟಿ’ ಹೆಸರಲ್ಲಿ ಲೂಟಿ, ಮಹಾರಾಷ್ಟ್ರದಲ್ಲಿ ನೀವು ಘೋಷಿಸಬೇಡಿ’
By Election: ಚನ್ನಪಟ್ಟಣದಲ್ಲಿ ಎಚ್.ಡಿ.ದೇವೇಗೌಡ Vs ಡಿ.ಕೆ.ಶಿವಕುಮಾರ್ ಮೇಕೆದಾಟು ಜಟಾಪಟಿ
Active Politics: ನಾನು ಎಂದೂ ಮಂಡ್ಯ ಕ್ಷೇತ್ರ ಬಿಡುವುದಿಲ್ಲ: ಮಾಜಿ ಸಂಸದೆ ಸುಮಲತಾ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.