ನಾಗರಹೊಳೆಯಲ್ಲಿ ಹುಲಿ ಕಳೇಬರ ಪತ್ತೆ
Team Udayavani, May 3, 2018, 8:00 AM IST
ಹುಣಸೂರು: ನಾಗರಹೊಳೆ ರಾಷ್ಟ್ರೀಯ ಉದ್ಯಾನವನದಲ್ಲಿ ಗಂಡುಹುಲಿಯ ಕಳೇಬರ ಪತ್ತೆಯಾಗಿದೆ. ನಾಗರಹೊಳೆ ರಾಷ್ಟ್ರೀಯ ಉದ್ಯಾನವನದ ಹುಲಿಕಲ್ ಬೀಟ್ ವ್ಯಾಪ್ತಿಯ ಸೀಬೆಕೊಲ್ಲಿ ಎಂಬಲ್ಲಿ 7 ವರ್ಷದ ಗಂಡುಹುಲಿಯ ಕಳೇಬರ ಬೀಟ್‌ಗೆ ತೆರಳಿದ್ದ ಸಿಬ್ಬಂದಿಗೆ ಪತ್ತೆಯಾಗಿದ್ದು, ಹಿರಿಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿದರು.
ಬಹಳ ಹಿನಗಳ ಹಿಂದೆಯೇ ಹುಲಿ ಮೃತಪಟ್ಟಿದ್ದು, ದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ. ಅನಾರೋಗ್ಯದಿಂದ ಹುಲಿ
ಮೃತಪಟ್ಟಿರಬಹುದೆಂದು ವೈದ್ಯರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
GKVK Research; ಇನ್ನು ಜೇನು ಗೂಡು ಕಟ್ಟಬೇಕಿಲ್ಲ: 3ಡಿ ಗೂಡು ಆವಿಷ್ಕಾರ!
Ration Card: ರಾಜ್ಯದಲ್ಲಿ ಪಡಿತರ ನೀಡಲು ಹಣದ ಕೊರತೆ ಇಲ್ಲ: ಸಚಿವ ಮುನಿಯಪ್ಪ
Congress ಗ್ಯಾರಂಟಿ ಸುಳ್ಳು ಎಂದು ಸಾಬೀತು ಮಾಡಿ: ಮೋದಿಗೆ ಸಿದ್ದರಾಮಯ್ಯ ಸವಾಲು
BJP; ಈ ವಾರವೇ ವಕ್ಫ್ ಹೋರಾಟ: ಅಧಿವೇಶನಕ್ಕೂ ಬಿಸಿ…ಹೇಗಿರಲಿದೆ ಪ್ರತಿಭಟನೆ?
Bengaluru; ಮೊಬೈಲ್‌ಗಾಗಿ ಜಗಳ ಮಾಡಿದ ಮಗನ ಹೊಡೆದು ಕೊಂ*ದ ಅಪ್ಪ !
MUST WATCH
ಹೊಸ ಸೇರ್ಪಡೆ
GKVK Research; ಇನ್ನು ಜೇನು ಗೂಡು ಕಟ್ಟಬೇಕಿಲ್ಲ: 3ಡಿ ಗೂಡು ಆವಿಷ್ಕಾರ!
Court Judgement: ತಪ್ಪಿತಸ್ಥ ಎಂದಾದರೆ ಮಾತ್ರ ರಾಜೀನಾಮೆ ನೀಡಬೇಕು: ಜಿ.ಟಿ.ದೇವೇಗೌಡ
Daily Horoscope: ಈ ರಾಶಿಯವರಿಗಿಂದು ದಿನವಿಡೀ ಮಿಶ್ರ ಫಲಗಳ ಅನುಭವ
Average Income: ದೇಶದ ಗ್ರಾಮ ಪಂಚಾಯ್ತಿ ಆದಾಯ ಕೇವಲ 59 ಮಾತ್ರ
Ration Card: ರಾಜ್ಯದಲ್ಲಿ ಪಡಿತರ ನೀಡಲು ಹಣದ ಕೊರತೆ ಇಲ್ಲ: ಸಚಿವ ಮುನಿಯಪ್ಪ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.