ಸಿಎಂಬಿ ರಚನೆ: ಇಂದು ವಿಚಾರಣೆ
Team Udayavani, May 3, 2018, 6:00 AM IST
ನವದೆಹಲಿ: ಕಾವೇರಿ ನೀರು ನಿರ್ವಹಣಾ ಮಂಡಳಿ (ಸಿಎಂಬಿ) ರಚನೆ ವಿಚಾರ, ಗುರುವಾರ ಸುಪ್ರೀಂಕೋರ್ಟ್ ಮುಂದೆ ಬರಲಿದೆ. ಮುಖ್ಯ ನ್ಯಾ. ದೀಪಕ್ ಮಿಶ್ರಾ ನೇತೃತ್ವದ ಪೀಠದ ಮುಂದೆ ನಡೆಯಲಿರುವ ವಿಚಾರಣೆ ವೇಳೆ ಅಟಾರ್ನಿ ಜನರಲ್ ಕೆ.ಕೆ.ವೇಣುಗೋಪಾಲ್ ಸದ್ಯ ನೀಡಲಾಗಿರುವ ಅವಧಿಯನ್ನು ವಿಸ್ತರಿಸುವಂತೆ ಕೋರುವ ಸಾಧ್ಯತೆ ಇದೆ.
ಕರ್ನಾಟಕದಲ್ಲಿ 12 ರಂದು ನಡೆಯಲಿರುವ ವಿಧಾನಸಭೆ ಚುನಾವಣೆ ಬಳಿಕವೇ ಕಾವೇರಿ ನಿರ್ವಹಣಾ ಮಂಡಳಿ ರಚಿಸುವ ಬಗ್ಗೆ ಅವಕಾಶ ಮಾಡಿಕೊಡಬೇಕು ಎಂದು ಹಿಂದಿನ ವಿಚಾರಣೆ ವೇಳೆ ಕೇಂದ್ರ ಮನವಿ ಮಾಡಿಕೊಂಡಿತ್ತು. ಅದಕ್ಕೆ ಒಪ್ಪದೇ ಇದ್ದ ಮಿಶ್ರಾ ಮೇ.3ರ ಗಡುವು ನೀಡಿದ್ದರು. ಇದರ ಹೊರತಾಗಿಯೂ ಕೇಂದ್ರ ಜಲಸಂಪನ್ಮೂಲ ಸಚಿವಾಲಯದ ಹಿರಿಯ ಅಧಿಕಾರಿಗಳ ಸುಪ್ರೀಂ ಕೋರ್ಟ್ ಆದೇಶದ ಪ್ರಕಾರ ಮಂಡಳಿ ರಚನೆಗೆ ಸಂಬಂಧಿಸಿದ ಕರಡು ನಿಯಮಗಳು ಸಿದ್ಧಗೊಂಡಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Viral: ಮದುವೆ ಸಂಭ್ರಮದಲ್ಲಿ 20 ಲಕ್ಷ ರೂಪಾಯಿಯನ್ನು ಗಾಳಿಯಲ್ಲಿ ಎಸೆದ ಅತಿಥಿಗಳು.!
Hit & Run: ಐಷಾರಾಮಿ ಕಾರಿಗೆ ಕ್ಯಾಮರಾಮ್ಯಾನ್ ಬಲಿ; 100 ಮೀ ದೂರದಲ್ಲಿ ಪತ್ತೆಯಾಯಿತು ಮೃತದೇಹ
Crypto funds ಡೀಲ್ ಆಡಿಯೋ ಆರೋಪ: ನನ್ನ ಧ್ವನಿಯಲ್ಲ ಎಂದು ಕಿಡಿಯಾದ ಸುಪ್ರಿಯಾ ಸುಳೆ
Delhi ಮಿತಿ ಮೀರಿದ ವಾಯು ಮಾಲಿನ್ಯ: ಸರಕಾರಿ ಕಚೇರಿಗಳ 50% ಸಿಬಂದಿಗಳಿಗೆ ಮನೆಯಿಂದಲೇ ಕೆಲಸ
TTD Resolution: ಇನ್ನು ಹಿಂದೂಯೇತರರಿಂದ ತಿರುಮಲ ತಿರುಪತಿ ದೇವಸ್ಥಾನ ಮುಕ್ತ!
MUST WATCH
ಹೊಸ ಸೇರ್ಪಡೆ
Viral: ಮದುವೆ ಸಂಭ್ರಮದಲ್ಲಿ 20 ಲಕ್ಷ ರೂಪಾಯಿಯನ್ನು ಗಾಳಿಯಲ್ಲಿ ಎಸೆದ ಅತಿಥಿಗಳು.!
Raichur: ರಾತ್ರೋರಾತ್ರಿ ದೇವಸ್ಥಾನ ತೆರವುಗೊಳಿಸಿದ ಜಿಲ್ಲಾಡಳಿತ ; ಬಿಜೆಪಿಯಿಂದ ಪ್ರತಿಭಟನೆ
Kadaba: ವೃದ್ದ ದಂಪತಿಗಳ ಮನೆ ದ್ವಂಸ ಪ್ರಕರಣ; ಅಧಿಕಾರಿಗಳ ದೌರ್ಜನ್ಯ ಖಂಡಿಸಿ ಪ್ರತಿಭಟನೆ
UV Fusion: ಹೃದಯದಲ್ಲಿ ಬಾಲ್ಯದ ಮಿಡಿತ
Hit & Run: ಐಷಾರಾಮಿ ಕಾರಿಗೆ ಕ್ಯಾಮರಾಮ್ಯಾನ್ ಬಲಿ; 100 ಮೀ ದೂರದಲ್ಲಿ ಪತ್ತೆಯಾಯಿತು ಮೃತದೇಹ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.