ನಾನೇ ಮುಂದಿನ ಮುಖ್ಯಮಂತ್ರಿ ಅಭ್ಯರ್ಥಿ: ಡಿ.ಕೆ. ಶಿವಕುಮಾರ್‌

Team Udayavani, May 4, 2018, 7:15 AM IST

DK-Shivakumar—85868.jpg

ಮದ್ದೂರು: “ಮುಂದೆ ಮುಖ್ಯಮಂತ್ರಿಯಾಗಲಿರುವ ಅಭ್ಯರ್ಥಿಗಳಲ್ಲಿ ನಾನೂ ಒಬ್ಬ’ ಎಂದು ಸಚಿವ ಡಿ.ಕೆ.ಶಿವಕುಮಾರ್‌ ತಿಳಿಸಿದ್ದಾರೆ.

ಪಟ್ಟಣದಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಮಧು ಜಿ.ಮಾದೇಗೌಡ ಪರ ರೋಡ್‌ ಶೋ ನಡೆಸಿ ಮಾತನಾಡಿದ ಅವರು,  “ಕುಮಾರಣ್ಣ ಮುಖ್ಯಮಂತ್ರಿ ಆಗ್ತಾರೆ ಓಟ್‌ ಹಾಕಿ ಅಂತಾರೆ. ಹಾಗಾದ್ರೆ ನಾನೇನಿಲ್ವಾ.ನನಗೇನೂ ಬೇಡ್ವಾ’ ಎಂದು ಪ್ರಶ್ನಿಸಿದರು.

ದೇವೇಗೌಡರು ಮುಖ್ಯಮಂತ್ರಿಯಾಗಿದ್ದರು, ಪ್ರಧಾನ ಮಂತ್ರಿಯೂ ಆದರು. ಕುಮಾರಸ್ವಾಮಿ ಕೂಡ ಮುಖ್ಯಮಂತ್ರಿಯಾಗಿದ್ದವರೇ. ಆದರೂ ಮಂಡ್ಯಕ್ಕೆ ಏನು ಮಾಡಿದ್ದಾರೆ ಅನ್ನೋದನ್ನು ಹೇಳಬೇಕಲ್ವಾ ಎಂದು ಜೆಡಿಎಸ್‌ ವರಿಷ್ಠರ ಬಗ್ಗೆ ವ್ಯಂಗ್ಯವಾಡಿದರು. ಇದೇನು ಪಂಚಾಯಿತಿ ಕೆಟ್ಟೋಯ್ತಾ. ನಾನೇ ಮುಖ್ಯಮಂತ್ರಿ ಅಂದ್ರೆ ಜನ ನಂಬುವಷ್ಟು ದಡ್ಡರಲ್ಲ ಎಂದರು.

ಟಾಪ್ ನ್ಯೂಸ್

Khel Ratna ನಾಮನಿರ್ದೇಶಿತರ ಪಟ್ಟಿಯಲ್ಲಿ ಭಾಕರ್‌ ಹೆಸರಿಲ್ಲ?

Khattar (2)

Kasaragod: ಸ್ಥಳ ನೀಡಿದರೆ ಕೇರಳದಲ್ಲಿ ಅಣು ಶಕ್ತಿ ನಿಲಯ: ಕೇಂದ್ರ ಸಚಿವ ಖಟ್ಟರ್‌

AUS v NZ: ಆಸ್ಟ್ರೇಲಿಯ ವನಿತೆಯರಿಗೆ ಸರಣಿ

AUS v NZ: ಆಸ್ಟ್ರೇಲಿಯ ವನಿತೆಯರಿಗೆ ಸರಣಿ

BBK11: ಚೈತ್ರಾಳನ್ನು ಬಿಗ್ ಬಾಸ್ ಮನೆಯ ಬಕೆಟ್ , ಟ್ಯಾಂಕ್ ಎಂದ ಐಶ್ವರ್ಯಾ

BBK11: ಚೈತ್ರಾಳನ್ನು ಬಿಗ್ ಬಾಸ್ ಮನೆಯ ಬಕೆಟ್ , ಟ್ಯಾಂಕ್ ಎಂದ ಐಶ್ವರ್ಯಾ

Bengal

Filmmaker Died: ಖ್ಯಾತ ಸಿನಿಮಾ ನಿರ್ದೇಶಕ ಶ್ಯಾಂ ಬೆನಗಲ್‌ ವಿಧಿವಶ

Mangaluru: ವಿಎ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ

Mangaluru: ವಿಎ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ

CTR-Wife-pallavi

ಸುಮ್ನೆ ಬ್ಯಾಂಡೇಜ್‌ ಹಾಕಿಕೊಳ್ಳಲು ಯಾರಿಗೂ ತಲೆ ಕೆಟ್ಟಿಲ್ಲ: ಸಿ.ಟಿ.ರವಿ ಪತ್ನಿ ಪಲ್ಲವಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mandya-Sahitya

ಮಂಡ್ಯ ಸಾಹಿತ್ಯ ಸಮ್ಮೇಳನದಲ್ಲಿ ಕನ್ನಡಕ್ಕಾಗಿ ಕೈಗೊಂಡ 5 ನಿರ್ಣಯಗಳೇನು ಗೊತ್ತಾ?

ಬಳ್ಳಾರಿಯಲ್ಲೇ ಏಕೆ 88ನೇ ಕನ್ನಡ ಸಾಹಿತ್ಯ ಸಮ್ಮೇಳನ?

ಬಳ್ಳಾರಿಯಲ್ಲೇ ಏಕೆ 88ನೇ ಕನ್ನಡ ಸಾಹಿತ್ಯ ಸಮ್ಮೇಳನ?

Mandya: ಕನ್ನಡ ಹಬ್ಬಕ್ಕೆ ಏಳು ಲಕ್ಷಕ್ಕೂ ಅಧಿಕ ಜನರ ಭೇಟಿ

Mandya: ಕನ್ನಡ ಹಬ್ಬಕ್ಕೆ ಏಳು ಲಕ್ಷಕ್ಕೂ ಅಧಿಕ ಜನರ ಭೇಟಿ

Kannada Sahitya Sammelana: ವಿದೇಶದಲ್ಲೂ ಸಮ್ಮೇಳನ ನಡೆಯಲಿ: ಹಕ್ಕೊತ್ತಾಯ

Kannada Sahitya Sammelana: ವಿದೇಶದಲ್ಲೂ ಸಮ್ಮೇಳನ ನಡೆಯಲಿ: ಹಕ್ಕೊತ್ತಾಯ

H.D. Kumaraswamy: 15,000 ಕೋಟಿ ರೂ. ವೆಚ್ಚದಲ್ಲಿ ಭದ್ರಾವತಿ ಕಬ್ಬಿಣ ಕಾರ್ಖಾನೆಗೆ ಮರುಜೀವ

H.D. Kumaraswamy: 15,000 ಕೋಟಿ ರೂ. ವೆಚ್ಚದಲ್ಲಿ ಭದ್ರಾವತಿ ಕಬ್ಬಿಣ ಕಾರ್ಖಾನೆಗೆ ಮರುಜೀವ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Khel Ratna ನಾಮನಿರ್ದೇಶಿತರ ಪಟ್ಟಿಯಲ್ಲಿ ಭಾಕರ್‌ ಹೆಸರಿಲ್ಲ?

Khattar (2)

Kasaragod: ಸ್ಥಳ ನೀಡಿದರೆ ಕೇರಳದಲ್ಲಿ ಅಣು ಶಕ್ತಿ ನಿಲಯ: ಕೇಂದ್ರ ಸಚಿವ ಖಟ್ಟರ್‌

police

Udupi: ಕೋಳಿ ಅಂಕಕ್ಕೆ ದಾಳಿ; 9 ಕೋಳಿ ಸಹಿತ ನಾಲ್ವರ ವಶ

AUS v NZ: ಆಸ್ಟ್ರೇಲಿಯ ವನಿತೆಯರಿಗೆ ಸರಣಿ

AUS v NZ: ಆಸ್ಟ್ರೇಲಿಯ ವನಿತೆಯರಿಗೆ ಸರಣಿ

1-dhanjay

Ullal; ಲೋಕಾಯುಕ್ತ ಅಧಿಕಾರಿ ಹೆಸರಲ್ಲಿ ವಂಚನೆ ಯತ್ನ: ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.