ಅನಾಲಿಟಿಕಾ ಶಟ್‌ ಡೌನ್‌ ಮುಂದೇನು?

Team Udayavani, May 4, 2018, 8:20 AM IST

Analytica-4-5.jpg

ಕೆಲ ದಿನಗಳ ಹಿಂದಷ್ಟೇ, ಫೇಸ್‌ ಬುಕ್‌ ನ ಮಾಹಿತಿ ಕದ್ದ ಆರೋಪಕ್ಕೆ ಗುರಿಯಾಗಿದ್ದ ಲಂಡನ್‌ನ ಕೇಂಬ್ರಿಜ್‌ ಅನಾಲಿಟಿಕಾ ಸಂಸ್ಥೆ ಸದ್ಯದಲ್ಲೇ ಬಾಗಿಲು ಮುಚ್ಚಲಿದೆ. ಕಂಪನಿ ಮುಚ್ಚುವುದೇನೋ ಸರಿ. ಆದರೆ, ಅನಾಲಿಟಿಕಾ ತನ್ನ ದೈತ್ಯ ಸರ್ವರ್‌ಗಳಲ್ಲಿ ಅಡಗಿಸಿಟ್ಟಿರುವ ಅಪಾರ ದತ್ತಾಂಶ ಭಂಡಾರದ ಕತೆಯೇನು ಎಂಬುದು ಎಲ್ಲರ ಕುತೂಹಲ ಕೆರಳಿಸಿದೆ.

ಮರುಬಳಕೆಯೇ, ಮಾರಾಟವೇ? 
ಅನಾಲಿಟಿಕಾ, ಎಸ್‌.ಸಿ.ಎಲ್‌. ಸಂಸ್ಥೆಗಳು ತಮ್ಮ 2ನೇ ಇನ್ನಿಂಗ್ಸ್‌ ಶುರು ಮಾಡುತ್ತಿರುವುದರಿಂದ ಅನಾಲಿಟಿಕಾ ಹೊಂದಿರುವ ದತ್ತಾಂಶ ‘ಎಮರ್‌ಡೇಟಾ’ ಪಾಲಾಗಲಿದೆ ಎನ್ನಲಾಗುತ್ತಿದೆ. ಆದರೆ, ಇನ್ನೂ ಕೆಲವು ವರದಿಗಳು, ಸದ್ಯಕ್ಕೆ ತನ್ನಲ್ಲಿರುವ ಎಲ್ಲಾ ದತ್ತಾಂಶವನ್ನು ಒಳ್ಳೆಯ ಬೆಲೆಗೆ ಅನಾಲಿಟಿಕಾ ಮಾರಾಟ ಮಾಡಲಿದೆ ಎನ್ನುತ್ತಿವೆ. ಯಾವುದು ಸರಿ ಎಂಬುದನ್ನು ಕಾದು ನೋಡಬೇಕಿದೆ. 

ಬೆಂಗಳೂರಲ್ಲೂ ಬಂದ್‌ 
ಕೇಂಬ್ರಿಜ್‌ ಅನಾಲಿಟಿಕಾ ಬೆಂಗಳೂರಿನಲ್ಲೂ ತನ್ನ ಶಾಖಾ ಕಚೇರಿ ಹೊಂದಿದೆ. ಇದೀಗ, ಸಂಸ್ಥೆಯು ತನ್ನ ವಹಿವಾಟು ಸ್ಥಗಿತಗೊಳಿಸುತ್ತಿರುವುದರಿಂದ ಈ ಕಚೇರಿ ಬಂದ್‌ ಆಗಲಿದೆ. ಜತೆಗೆ, ಭಾರತದಲ್ಲಿರುವ ಸಂಸ್ಥೆಯ ಅಹ್ಮದಾಬಾದ್‌, ಗುವಾಹಾಟಿ, ಕಟಕ್‌, ಹೈದರಾಬಾದ್‌, ಇಂದೋರ್‌, ಕೋಲ್ಕತಾ, ಪಾಟ್ನಾ, ಪುಣೆ‌ ಕಚೇರಿಗಳೂ ಶಟರ್‌ ಎಳೆದುಕೊಳ್ಳಲಿವೆ.

– ಅನಾಲಿಟಿಕಾ ಸಂಸ್ಥೆ ಅಸ್ತಿತ್ವಕ್ಕೆ ಬಂದ ವರ್ಷ : 2013
– 8.7 ಕೋಟಿ ಜನರ ಫೇಸ್‌ಬುಕ್‌ ಮಾಹಿತಿ ಕದ್ದ ಆರೋಪ ಹೊತ್ತಿರುವ ಅನಾಲಿಟಿಕಾ
– 2016ರಲ್ಲಿ ನಡೆದ ಅಮೆರಿಕ ಅಧ್ಯಕ್ಷೀಯ ಚುನಾವಣೆಯಲ್ಲಿ ಕದ್ದ ಮಾಹಿತಿ ಬಳಕೆ
– 2014ರಿಂದಲೇ ಮಾಹಿತಿ ಕಳವು ಆರಂಭಿಸಿದ್ದ ಅನಾಲಿಟಿಕಾ 

ಹೊಸ ರೂಪದಲ್ಲಿ ಮತ್ತೆ ಹಾಜರ್‌!
ಅನಾಲಿಟಿಕಾ ಮತ್ತು ಅದರ ಮಾತೃಸಂಸ್ಥೆ ಎಸ್‌.ಸಿ.ಎಲ್‌. ಇಲೆಕ್ಟ್ರಾನಿಕ್ಸ್‌ ಒಟ್ಟಾಗಿಯೇ ಬಂದ್‌ ಆಗುತ್ತಿವೆ ಎನ್ನಲಾಗುತ್ತಿದೆ. ಹಾಗಂತ ಇದು ಶಸ್ತ್ರತ್ಯಾಗವಲ್ಲ. 2017ರಲ್ಲಿ ಎಸ್‌.ಸಿ.ಎಲ್‌. ಸಂಸ್ಥೆಯೇ ಹುಟ್ಟುಹಾಕಿದ್ದ ‘ಎಮರ್‌ಡೇಟಾ’ ಎಂಬ ಸಂಸ್ಥೆಗೆ ಈ ಎರಡೂ ಸಂಸ್ಥೆಗಳ ನಿರ್ದೇಶಕರು ಸೇರಿಕೊಳ್ಳಲಿದ್ದಾರೆ ಎನ್ನಲಾಗಿದೆ.

ಅನಾಲಿಟಿಕಾ ಮುಚ್ಚಿದರೂ, ಅದರ ವಿರುದ್ಧದ ತನಿಖೆ ಮುಂದುವರಿಯಲಿದೆ. ಸಂಸ್ಥೆಯಿಂದ ಲಿಖೀತ ಪ್ರತಿಕ್ರಿಯೆ ಬಂದ ಬಳಿಕ ಮುಂದಿನ ಕ್ರಮದ ಬಗ್ಗೆ ನಿರ್ಧರಿಸುತ್ತೇವೆ. 
– ಕೇಂದ್ರ ಐಟಿ ಸಚಿವಾಲಯ

ಟಾಪ್ ನ್ಯೂಸ್

Congress ಅಧಿವೇಶನದಿಂದ ಬಿಜೆಪಿ ಆತಂಕ, ಹೀಗಾಗಿ ಅಪಪ್ರಚಾರ: ಸುರ್ಜೇವಾಲಾ

Congress ಅಧಿವೇಶನದಿಂದ ಬಿಜೆಪಿ ಆತಂಕ, ಹೀಗಾಗಿ ಅಪಪ್ರಚಾರ: ಸುರ್ಜೇವಾಲಾ

EX-PM-M-Singh

Critical: ಮಾಜಿ ಪ್ರಧಾನಿ ಮನಮೋಹನ್‌ ಸಿಂಗ್‌ ಆರೋಗ್ಯದಲ್ಲಿ ಏರುಪೇರು; ಏಮ್ಸ್‌ಗೆ ದಾಖಲು

BGV–BIMS

Belagavi: ಬಿಮ್ಸ್ ಆಸ್ಪತ್ರೆಯಲ್ಲಿ ಮತ್ತೊರ್ವ ಬಾಣಂತಿ ಮೃತ್ಯು; ಕುಟುಂಬಸ್ಥರ ಆಕ್ರಂದನ

RSS: ಮೋಹನ್‌ ಭಾಗವತರ ಮಂದಿರ,ಮಸೀದಿ ಹೇಳಿಕೆಗೆ ಈಗ ಆರೆಸ್ಸೆಸ್‌ ಪತ್ರಿಕೆ ಆಕ್ಷೇಪ

RSS: ಮೋಹನ್‌ ಭಾಗವತರ ಮಂದಿರ,ಮಸೀದಿ ಹೇಳಿಕೆಗೆ ಈಗ ಆರೆಸ್ಸೆಸ್‌ ಪತ್ರಿಕೆ ಆಕ್ಷೇಪ

Telangana: ಕಾನೂನು ಪಾಲನೆ ಕಡ್ಡಾಯ: ತೆಲುಗು ಚಿತ್ರರಂಗಕ್ಕೆ ತೆಲಂಗಾಣ ಸಿಎಂ ಖಡಕ್‌ ಮಾತು

Telangana: ಕಾನೂನು ಪಾಲನೆ ಕಡ್ಡಾಯ: ತೆಲುಗು ಚಿತ್ರರಂಗಕ್ಕೆ ತೆಲಂಗಾಣ ಸಿಎಂ ಖಡಕ್‌ ಮಾತು

Cong-ind-Map

Controversy: ಕಾಂಗ್ರೆಸ್‌ ಪೋಸ್ಟರ್‌ನಲ್ಲಿ ಪಿಒಕೆ ತಪ್ಪಾಗಿ ಚಿತ್ರಣ; ಬಿಜೆಪಿ ತೀವ್ರ ಆಕ್ರೋಶ

Tollywood: ಹೊಸ ವರ್ಷಕ್ಕೆ ಟಾಲಿವುಡ್‌ನಲ್ಲಿ ಸಾಲು ಸಾಲು ಹಳೆ ಸಿನಿಮಾಗಳು ರೀ- ರಿಲೀಸ್

Tollywood: ಹೊಸ ವರ್ಷಕ್ಕೆ ಟಾಲಿವುಡ್‌ನಲ್ಲಿ ಸಾಲು ಸಾಲು ಹಳೆ ಸಿನಿಮಾಗಳು ರೀ- ರಿಲೀಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Maulana Masood: 26/11‌ ದಾಳಿಯ ಮಾಸ್ಟರ್‌ ಮೈಂಡ್: ಭಯೋ*ತ್ಪಾದಕ ಮಸೂದ್‌ ಗೆ ಹೃದಯಾಘಾತ

Maulana Masood: 26/11‌ ದಾಳಿಯ ಮಾಸ್ಟರ್‌ ಮೈಂಡ್: ಭಯೋ*ತ್ಪಾದಕ ಮಸೂದ್‌ ಗೆ ಹೃದಯಾಘಾತ

Kazakhstan: ವಿಮಾನ ದುರಂತ ಸಂದರ್ಭದ ಕೊನೆಯ ಕ್ಷಣದ ಭಯಾನಕ ವಿಡಿಯೋ ವೈರಲ್…

Kazakhstan: ವಿಮಾನ ದುರಂತ ಸಂದರ್ಭದ ಕೊನೆಯ ಕ್ಷಣದ ಭಯಾನಕ ವಿಡಿಯೋ ವೈರಲ್…

ಬಾಹ್ಯಾಕಾಶದಲ್ಲಿ ಕ್ರಿಸ್ಮಸ್‌ ಆಚರಿಸಿದ ಸುನೀತಾ ವಿಲಿಯಮ್ಸ್‌

ಬಾಹ್ಯಾಕಾಶದಲ್ಲಿ ಕ್ರಿಸ್ಮಸ್‌ ಆಚರಿಸಿದ ಸುನೀತಾ ವಿಲಿಯಮ್ಸ್‌

Kazakhstan: ಅಜೆರ್ಬೈಜಾನ್‌ ಏರ್‌ ಲೈನ್ಸ್‌ ಪತನ, 25ಕ್ಕೂ ಅಧಿಕ ಪ್ರಯಾಣಿಕರ ಮೃತ್ಯು?

Kazakhstan: ಅಜೆರ್ಬೈಜಾನ್‌ ಏರ್‌ ಲೈನ್ಸ್‌ ಪತನ, 25ಕ್ಕೂ ಅಧಿಕ ಪ್ರಯಾಣಿಕರ ಮೃತ್ಯು?

Afghanistan: ತಾಲಿಬಾನ್‌ ನೆಲೆಗಳ ಮೇಲೆ ಪಾಕಿಸ್ತಾನ ವೈಮಾನಿಕ ದಾಳಿ; 25ಕ್ಕೂ ಅಧಿಕ ಸಾ*ವು

Afghanistan: ತಾಲಿಬಾನ್‌ ನೆಲೆಗಳ ಮೇಲೆ ಪಾಕಿಸ್ತಾನ ವೈಮಾನಿಕ ದಾಳಿ? 25ಕ್ಕೂ ಅಧಿಕ ಸಾ*ವು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Untitled-1

Kasaragod Crime News: ಬೈಕ್‌ ಕಳವು; ಇಬ್ಬರ ಬಂಧನ

Congress ಅಧಿವೇಶನದಿಂದ ಬಿಜೆಪಿ ಆತಂಕ, ಹೀಗಾಗಿ ಅಪಪ್ರಚಾರ: ಸುರ್ಜೇವಾಲಾ

Congress ಅಧಿವೇಶನದಿಂದ ಬಿಜೆಪಿ ಆತಂಕ, ಹೀಗಾಗಿ ಅಪಪ್ರಚಾರ: ಸುರ್ಜೇವಾಲಾ

EX-PM-M-Singh

Critical: ಮಾಜಿ ಪ್ರಧಾನಿ ಮನಮೋಹನ್‌ ಸಿಂಗ್‌ ಆರೋಗ್ಯದಲ್ಲಿ ಏರುಪೇರು; ಏಮ್ಸ್‌ಗೆ ದಾಖಲು

accident2

Gangolli: ಸ್ಕೂಟರ್‌ – ಬೈಕ್‌ ಢಿಕ್ಕಿ; ಗಾಯ

ತಿರುಚಿದ ದೇಶದ ನಕ್ಷೆ ಬಳಸಿದ್ದು ನಾಚಿಕೆಗೇಡು: ಬಿಜೆಪಿ ಟೀಕೆ

Congress Session: ತಿರುಚಿದ ದೇಶದ ನಕ್ಷೆ ಬಳಸಿದ್ದು ನಾಚಿಕೆಗೇಡು: ಬಿಜೆಪಿ ಟೀಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.